ಲೋಕ್ ಅದಾಲತ್‌ನಲ್ಲಿ 4912 ಪ್ರಕರಣಗಳು ಇತ್ಯರ್ಥ : ಜಿಲ್ಲಾ ನ್ಯಾಯಾಧಿಶರಾದ ಬಿ.ಎಸ್. ಭಾರತಿ
ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ ೧೨ರಂದು ನಡೆದ ಲೋಕ್ ಅದಾಲತ್‌ನಲ್ಲಿ ೪೯೧೨ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು. ನಗರದ ಜಿಲ್ಲಾ…