Category: ಚಾಮರಾಜನಗರ

ಕಲೆ, ಸಂಸ್ಕೃತಿಗಳ ಜೀವಂತಿಕೆಗಾಗಿ ಜನಪರ ಉತ್ಸವಗಳು ಅವಶ್ಯವಾಗಿದೆ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ಜನಪದ ಕಲಾ ಪ್ರಕಾರಗಳ ಅಗರವಾಗಿರುವ ಜಿಲ್ಲೆಯ ಕಲೆಗಳ ಸಂಸ್ಕೃತಿ ಪರಂಪರೆಯ ಜೀವಂತಿಕೆಗಾಗಿ ಜನಪರ ಉತ್ಸವಗಳನ್ನು ಹೆಚ್ಚಾಗಿ ನಡೆಸುವುದು ಅವಶ್ಯವಾಗಿದೆ ಎಂದು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು ನಗರದ ಜೆ. ಹೆಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ ಹಾಗೂ ಕನ್ನಡ…

ಜಿಲ್ಲೆಯ ಗಣಿಗಾರಿಕೆ ಸ್ಥಗಿತ : ಸಚಿವ ವಿ. ಸೋಮಣ್ಣ

ಚಾಮರಾಜನಗರ: ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುವವರೆಗೆ ಜಿಲ್ಲೆಯಲ್ಲಿರುವ ಎಲ್ಲಾ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು. ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯಲ್ಲಿ…

ಮಾಸಿಕ ಸಂತೆಗೆ ಜಿಲ್ಲಾಧಿಕಾರಿ ಭೇಟಿ

ಚಾಮರಾಜನಗರ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ ಯೋಜನೆಯಡಿ ಆರ್ಥಿಕ ಸಹಾಯ ಪಡೆದ ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನದ ಮಾಸಿಕ ಸಂತೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಜಿಲ್ಲಾಡಳಿತ…

ಅರಣ್ಯದಂಚಿನ ಗ್ರಾಮಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಭೇಟಿ : ಅಹವಾಲು ಸ್ವೀಕಾರ

ಚಾಮರಾಜನಗರ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಬುಧವಾರ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯದಂಚಿನ ಪಡಸಲನತ್ತ, ಕೊಕ್ಕೆರೆ, ತೋಕೆರೆ, ಪಾಲಾರ್, ದೊಡ್ಡಾಣೆಗಳಿಗೆ ಭೇಟಿ ನೀಡಿ ಜನರ ಕುಂದು ಕೊರತೆ ಅಹವಾಲುಗಳನ್ನು ಆಲಿಸಿದರು. ಕಂದಾಯ, ಆರೋಗ್ಯ ಇಲಾಖೆ ಸೇರಿದಂತೆ…

ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟಕ್ಕಾಗಿ ಮಾಸಿಕ ಸಂತೆ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯತ್ರಿ

ಚಾಮರಾಜನಗರ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಮಾಸಿಕ ಸಂತೆಗಳನ್ನು ಆಯೋಜನೆ ಮಾಡುವ ಮೂಲಕ ಅವರ ಆರ್ಥಿಕ ಅಭಿವೃದ್ದಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಜಿಲ್ಲಾ…

ಕ್ರೀಡೆಯಲ್ಲಿ ಭಾಗವಹಿಸುವುದೇ ಮೊದಲ ಗೆಲುವು : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ:ಕ್ರೀಡೆಯಲ್ಲಿ ಸೋಲು ಗೆಲುವು ಅನ್ನುವುದಕ್ಕಿಂತ ಭಾಗವಹಿಸುವುದೇ ಮೊದಲ ಗೆಲುವು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದರು. ನಗರದ ಡಾ. ಬಿ. ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ…

ಸ್ವಯಂ ಉದ್ಯೋಗ ರೂಪಿಸಿಕೊಳ್ಳಲು ಜಿ.ಪಂ. ಸಿಇಒ ಕೆ.ಎಂ. ಗಾಯತ್ರಿ ಸಲಹೆ

ಚಾಮರಾಜನಗರ: ಶಿಕ್ಷಣದ ನಂತರ ಯುವಜನರು ಅವರಲ್ಲಿ ಅಂತರ್ಗತವಾಗಿರುವ ಜ್ಞಾನ ಮತ್ತು ಕೌಶಲವನ್ನು ಗುರುತಿಸಿ ಹಲವು ಜನರಿಗೆ ಉದ್ಯೋಗ ನೀಡಬಹುದಾದ ಸ್ವಯಂ ಉದ್ಯೋಗ ಪ್ರಾರಂಭಿಸುವ ಪ್ರಯತ್ನ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸಲಹೆ ಮಾಡಿದರು. ಜಿಲ್ಲಾಡಳಿತ…

ಜಿಲ್ಲಾ ಉಸ್ತುವಾರಿ ಸಚಿವರಿಂದ ಮಹದೇಶ್ವರ ಬೆಟ್ಟದ ರಸ್ತೆ, ಭಕ್ತಾಧಿಗಳ ಸೌಲಭ್ಯ ಕಾಮಗಾರಿ ಪರಿಶೀಲನೆ

ಚಾಮರಾಜನಗರ : ವಸತಿ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಕೊಳ್ಳೇಗಾಲದಿಂದ ಹನೂರು ವರೆಗೆ ನಡೆಯುತ್ತಿರುವ ಕೆ ಶಿಪ್ ರಸ್ತೆ ಕಾಮಗಾರಿ ಹಾಗೂ ಮಲೆ ಮಹದೇಶ್ವರ ಬೆಟ್ಟದ ಕ್ಷೇತ್ರದಲ್ಲಿ ಪ್ರಗತಿಯಲ್ಲಿರುವ ರಸ್ತೆ, ಭಕ್ತಾಧಿಗಳ ಸೌಕರ್ಯಕ್ಕಾಗಿ…

ಕ್ರಾಂತಿಕಾರರ ಹೋರಾಟ ಸುವರ್ಣಾಕ್ಷರಗಳಲ್ಲಿ ದಾಖಲಿಸುವಂತದ್ದು: ಸುರೇಶ್ ಋಗ್ವೇದಿ

ಚಾಮರಾಜನಗರ: ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಕ್ರಾಂತಿಕಾರರ ಹೋರಾಟ ಸುವರ್ಣಾಕ್ಷರಗಳಲ್ಲಿ ದಾಖಲಿಸುವಂತಹ ತ್ಯಾಗ ಬಲಿದಾನಗಳನ್ನು ದೇಶಕ್ಕಾಗಿ ಅರ್ಪಿಸಿದ್ದಾರೆ. ಬ್ರಿಟಿಷರನ್ನು ಎದೆಗುಂದುವಂತೆ ಮಾಡಿದ ಹೋರಾಟಗಳು ನೂರಾರು ಆಗಿದ್ದು ಅಮೃತ ಮಹೋತ್ಸವದ ಸಂದರ್ಭದಲ್ಲಿ ಅವರ ಇತಿಹಾಸವನ್ನು ಯುವ ಸಮುದಾಯಕ್ಕೆ ತಿಳಿಸುವ ಕಾರ್ಯವನ್ನು ಮಾಡಬೇಕಿದೆ ಎಂದು ಜೈ…

ಮಹದೇಶ್ವರ ಬೆಟ್ಟದ ರಸ್ತೆ, ಭಕ್ತಾಧಿಗಳ ಸೌಕರ್ಯ ಕಾಮಗಾರಿ ಸಮರೋಪಾದಿಯಲ್ಲಿ ಪೂರ್ಣಗೊಳಿಸಲು ಸಚಿವ ಸೋಮಣ್ಣ ಸೂಚನೆ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ನಡೆಯುತ್ತಿರುವ ಕೆ ಶಿಪ್ ರಸ್ತೆ ಕಾಮಗಾರಿ ಹಾಗೂ ಮಲೆ ಮಹದೇಶ್ವರ ಬೆಟ್ಟದ ಕ್ಷೇತ್ರದಲ್ಲಿ ಭಕ್ತಾಧಿಗಳಿಗಾಗಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೊಂಡು ಪೂರ್ಣಗೊಳಿಸುವಂತೆ ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…

‘ಗ್ರಾಮಗಳಿಗೆ ಮೂಲಭೂತಸೌಕರ್ಯ ಕಲ್ಪಿಸುವುದೇ ನಮ್ಮ ಆಧ್ಯತೆ’

ಹೊಂಗಲವಾಡಿಯಲ್ಲಿ ಸಿಸಿರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ ಚಾಮರಾಜನಗರ : ತಾಲೂಕಿನ ಹೊಂಗಲವಾಡಿ ಗ್ರಾಮದ ಪರಿಶಿಷ್ಟ ಜಾತಿ ಬಡಾವಣೆಯ ಬೀದಿಯಲ್ಲಿ ೨೫ ಲಕ್ಷ ರೂ.ವೆಚ್ದದ ಸಿಸಿರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ಇದೇವೇಳೆ ಅವರು ಮಾತನಾಡಿ,…

‘ಕೃಷಿಕ್ಷೇತ್ರದ ಬೆಳವಣಿಗೆಗೆ ಸರಕಾರದಿಂದ ಹೆಚ್ಚಿನ ಪ್ರೋತ್ಸಾಹ

ಶಾಸಕರಿಂದ ಕೃಷಿಪರಿಕರ ಪವರ್‌ಟಿಲ್ಲರ್, ರೋಟೋವೇಟರ್ ವಿತರಣೆ ಚಾಮರಾಜನಗರ: ಕೃಷಿಇಲಾಖೆಯ ಕೃಷಿಯಾಂತ್ರೀಕರಣ ಯೋಜನೆಯಡಿ ತಾಲೂಕಿನ ಹರದನಹಳ್ಳಿ ಹಾಗೂ ಚಂದಕವಾಡಿ ಹೋಬಳಿ ವ್ಯಾಪ್ತಿಯ ಗ್ರಾಮಗಳ ೨೯ ಮಂದಿ ರೈತಫಲಾನುಭವಿಗಳಿಗೆ ನಗರದ ಕೃಷಿಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಆವರಣದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಪವರ್‌ಟಿಲ್ಲರ್, ರೋಟೊವೇಟರ್, ಮುಲ್ಚರ್,…

ಮಕ್ಕಳ ಆರೋಗ್ಯ ರಕ್ಷಣೆಗಾಗಿ ಪೋಲಿಯೋ ಹನಿ ಹಾಕಿಸಿ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಮಹೇಶ್ ಅವರು ಮಾತನಾಡಿ ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದೆ. ನೆರೆ ದೇಶಗಳಾದ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನಗಳಲ್ಲಿ ಪೋಲಿಯೋ ಇನ್ನೂ ಜೀವಂತವಾಗಿರುವುದರಿಂದ ಮುಂಜಾಗ್ರತೆಯಾಗಿ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸುವುದರ ಮೂಲಕ ಮಕ್ಕಳಲ್ಲಿ ಉಂಟಾಗುವ ಅಂಗವಿಕಲತೆ ತಡೆಗಟ್ಟಬಹುದು…

ಜೈಹಿಂದ್ ಪ್ರತಿಷ್ಠಾನದಿಂದ ಚಂದ್ರಶೇಖರ ಆಜಾದ್ ಪುಣ್ಯ ದಿನ ಆಚರಣೆ

ಚಾಮರಾಜನಗರ: ಬ್ರಿಟಿಷರ ವಿರುದ್ಧ ಕ್ರಾಂತಿಕಾರಕ ಉದ್ದೇಶವನ್ನಿಟ್ಟುಕೊಂಡು ಭಾರತದ ಸ್ವಾತಂತ್ರ್ಯಕ್ಕೋಸ್ಕರ ಅವಿರತ ಹೋರಾಟ ನಡೆಸಿ ತ್ಯಾಗ-ಬಲಿದಾನ ನಡೆಸಿದ ಚಂದ್ರಶೇಖರ್ ಆಜಾದ್ ವೀರ ಮರಣ ಮರೆಯಲಾಗದು ಎಂದು ಅಖಿಲ ಭಾರತ ಗ್ರಾಹಕ ಪಂಚಾಯತ್ನ ಕ್ಷೇತ್ರಿಯ ಸಂಘಟನಾ ಮಂತ್ರಿ ಬೆಂಗಳೂರಿನ ರಾಜೇಶ್ ಪ್ರಸಾದ್ ತಿಳಿಸಿದರು. ಅವರು…

ಬೀದಿ ನಾಟಕಗಳು ಸಮಾಜದ ಜಾಗೃತಿಗೆ ಸಹಕಾರಿ : ಕೆ. ವೆಂಕಟರಾಜು

ಚಾಮರಾಜನಗರ: ಅಸ್ಪೃಶ್ಯತೆ ನಿವಾರಣೆ, ಬಾಲ್ಯವಿವಾಹ, ಜೀತ ಪದ್ಧತಿಯಂತಹ ಹಲವು ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಜನರಿಗೆ ಅರಿವು ಮೂಡಿಸಲು ಬೀದಿ ನಾಟಕಗಳು ಸಹಕಾರಿಯಾಗಲಿವೆ ಎಂದು ಹಿರಿಯ ರಂಗಕರ್ಮಿ ಕೆ. ವೆಂಕಟರಾಜು ಅವರು ಅಭಿಪ್ರಾಯಪಟ್ಟರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ…