Category: ಚಾಮರಾಜನಗರ

ಮಕ್ಕಳ ಹಕ್ಕುಗಳ ಕುರಿತ ಕಾಯ್ದೆ ಅರಿವು ಅಗತ್ಯ : ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ: ಬಾಲ ಕಾರ್ಮಿಕ ಪದ್ದತಿ, ಬಾಲ್ಯ ವಿವಾಹ, ಮಕ್ಕಳ ಕಳ್ಳತನ ತಡೆಯಲು ಹಲವು ಕಾಯ್ದೆಗಳು ಜಾರಿಗೆ ಬಂದಿದ್ದು ಪೋಷಕರಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಪ್ರಕರಣಗಳನ್ನು ತಡೆಯಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿಯವರಾದ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು. ನಗರದ ಜಿಲ್ಲಾಡಳಿತ…

ಉಕ್ರೇನ್ ನಲ್ಲಿ ವಾಸವಿರುವವರ ಮಾಹಿತಿ ನೀಡಲು ಜಿಲ್ಲಾಧಿಕಾರಿ ಮನವಿ

ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕ ರಾಜ್ಯದ ಜನರ ಸಂಬಂಧಿತ ಮಾಹಿತಿ ಸಂಗ್ರಹಣೆಗೆ ವೆಬ್ ಪೋರ್ಟಲ್: ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಉಕ್ರೇನ್ ನಲ್ಲಿ ಸಿಲುಕಿರುವ ಕರ್ನಾಟಕ ರಾಜ್ಯದ ಜನರ ಸಂಬಂಧಿತ ಮಾಹಿತಿ ಸಂಗ್ರಹಣೆಗಾಗಿ ವೆಬ್ ಪೋರ್ಟಲ್ http://ukraine.karnataka.techರಚಿಸಿದೆ. ಮೊಬೈಲ್‌ನಲ್ಲಿಯೂ ವೆಬ್ ಪೋರ್ಟಲ್…

ಆಶ್ರಯ ಸಮಿತಿ ನೂತನ ನಾಮನಿರ್ದೇಶನ ಸದಸ್ಯರುಗಳಿಗೆ ಸನ್ಮಾನ

ಚಾಮರಾಜನಗರ: ಅಶ್ರಯ ಸಮಿತಿ ನೂತನ ನಾಮನಿರ್ದೇಶನ ಸದಸ್ಯರುಗಳಿಗೆ ಬಿಜೆಪಿ ನಗರ ಘಟಕದ ವತಿಯಿಂದ ಸನ್ಮಾನಿಸಲಾಯಿತು.ಆಶ್ರಯ ಸಮಿತಿಗೆ ನೂತನ ನಾಮನಿರ್ದೇಶನ ಸದಸ್ಯರಾಗಿ ನೇಮಕವಾದ ರಾಮಸಮುದ್ರ ಶಿವಕುಮಾರ್, ಬೃಂಗೇಶ್, ಪ್ರೇಮ್ ಚಂದ್,ಜಯಶ್ರೀ ಅವರನ್ನು ನಗರದ ಮೇಘಾಕಾಂಪ್ಲೆಕ್ಸ್ ನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಗರ ಘಟಕದ…

ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ

ಚಾಮರಾಜನಗರ: ತಾಲೂಕಿನ ಮಲ್ಲಯ್ಯನಪುರ, ತಮ್ಮಡಹಳ್ಳಿ, ಗ್ರಾಮದಲ್ಲಿ ಸಿಮೆಂಟ್ ಕಾಂಕ್ರಿಟ್ ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿ, ಟಿಎಸ್‌ಪಿ ಯೋಜನೆಯಡಿಯಲ್ಲಿ ತಮ್ಮಡಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡದವರ ಬೀದಿಯಲ್ಲಿ ೨೦ ಲಕ್ಷ ರೂ. ಎಸ್ಸಿಪಿ ಯೋಜನೆಯಡಿ ಪರಿಶಿಷ್ಟ ಜಾತಿ…

ಉಪ್ಪಾರ ಅಭಿವೃದ್ದಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆ ಸೌಲಭ್ಯ : ಅರ್ಜಿ ಆಹ್ವಾನ

ಚಾಮರಾಜನಗರ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ ೨೦೨೧-೨೨ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಪ್ರವರ್ಗ-೧ ರ ೫೩(ಎ) ರಿಂದ ೫೩(ವಿ) ಉಪ್ಪಾರ, ಬೆಲ್ದರ್, ಚುನಾರ್, ಗಾವಾಡಿ, ಗೌಂದಿ, ಕಲ್ಲು ಕುಟಿಗ ಉಪ್ಪಾರ, ಲೋನಾರಿ, ಮೇಲು ಸಕ್ಕರೆಯವರು, ಮೇಲು ಸಕ್ಕರೆ,…

ಕುಡಿಯುವ ನೀರಿನ ಸಮರ್ಪಕ ನಿರ್ವಹಣೆಗೆ ಮುಂಜಾಗ್ರತೆ ವಹಿಸಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಬೇಸಿಗೆ ವೇಳೆ ಜಿಲ್ಲೆಯಲ್ಲಿ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಈಗಿನಿಂದಲೇ ಸಮರ್ಪಕ ನಿರ್ವಹಣೆಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ವಿಪತ್ತು ನಿರ್ವಹಣಾ…

ಮಹಿಳೆಯರಿಗೆ ಸ್ವ-ಉದ್ಯೋಗಕ್ಕಾಗಿ ನೈಪುಣ್ಯತಾ ತರಬೇತಿ ನೀಡುವುದು ಅಗತ್ಯ : ಜಿ.ಪಂ ಸಿ.ಇ.ಒ ಕೆ.ಎಂ. ಗಾಯತ್ರಿ

ಚಾಮರಾಜನಗರ: ಮಹಿಳೆಯರಿಗೆ ಸ್ವ-ಉದ್ಯೋಗಕ್ಕಾಗಿ ವಿವಿಧ ವಿಷಯಗಳಲ್ಲಿ ನೈಪುಣ್ಯತಾ ತರಬೇತಿಗಳನ್ನು ನೀಡುವ ಮೂಲಕ ಸ್ವಾವಲಂಬಿಗಳನ್ನಾಗಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ವ್ಯಾಪಕವಾಗಿ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು. ನಗರದ ಮರಿಯಾಲದ ಜೆ.ಎಸ್.ಎಸ್. ನೈಪುಣ್ಯತಾ…

ಸೇವೆಗಾಗಿ ಬಾಳು ಸೇವಾದಳದ ಸಂಕಲ್ಪ: ಸಿ.ಎಂ. ನರಸಿಂಹಮೂರ್ತಿ

ಚಾಮರಾಜನಗರ: ಸೇವೆಗಾಗಿ ಬಾಳು ಎಂಬ ಸಂಕಲ್ಪದಡಿ ಶಿಕ್ಷಕರಿಗೆ ಮೂರು ದಿನಗಳ ಸೇವಾದಳ ಕಾರ್ಯಾಗಾರ ಹಮ್ಮಿಕೊಂಡಿರುವುದು ಅರ್ತಪೂರ್ಣವಾಗಿದ್ದು ದೇಶಭಕ್ತಿ, ರಾಷ್ಟ್ರೀಯತೆ, ರಾಷ್ಟ್ರೀಯ ಭಾವೈಕ್ಯತೆ, ಶಿಸ್ತು, ನಿಸ್ವಾರ್ಥ ಗುಣಗಳನ್ನು ಒಳಗೊಂಡ ಮೌಲ್ಯಾಧಾರಿತ ಕಾರ್ಯಾಗಾರವನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಇಂದು ತರಬೇತಿ ನೀಡಲಾಗುತ್ತಿದೆ ಎಂದು ಸೇವಾದಳದ…

ಕೃಷಿಯಲ್ಲಿ ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ : ಜಿ.ಪಂ. ಸಿ.ಇ.ಒ ಕೆ.ಎಂ. ಗಾಯತ್ರಿ

ಚಾಮರಾಜನಗರ: ರೈತರು ಕೃಷಿ ಚಟುವಟಿಕೆಯಲ್ಲಿ ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವಂತೆ ರೈತ ಉತ್ಪಾದಕ ಸಂಸ್ಥೆಗಳು ಉತ್ತೇಜನ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸಲಹೆ ಮಾಡಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ. ಸಭಾಂಗಣದಲ್ಲಿಂದು ತೋಟಗಾರಿಕೆ, ಮೀನುಗಾರಿಕೆ,…

ಮಂಗಲ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ : ಸಾರ್ವಜನಿಕ ಕುಂದುಕೊರತೆಗಳ ಆಲಿಕೆ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಮಂಗಲ ಗ್ರಾಮದಲ್ಲಿಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಗ್ರಾಮವಾಸ್ತವ್ಯ ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸಿದರು. ಮಂಗಲ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿಂದು ಜಿಲ್ಲಾಡಳಿತ ಹಾಗೂ ಕಂದಾಯ…

ಜಲಜೀವನ್ ಮಿಷನ್ ಯೋಜನೆಯಡಿ ಶಿವಪುರದಲ್ಲಿ 2ನೇ ಹಂತದ ತರಬೇತಿ

ಜಿಲ್ಲಾ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದ ಕಿರಿಯ ವಿಶ್ಲೇ?ಕ ಅನಿಲ್‌ಕುಮಾರ್ ಅವರು ಯೋಜನೆಯಡಿ ಕಾರ್ಯಾತ್ಮಕ ನಳ ಸಂಪರ್ಕದ ಮೂಲಕ ಪೂರೈಕೆ ಆಗುತ್ತಿರುವ ನೀರನ್ನು ಸ್ಥಳದಲ್ಲಿಯೇ ಕ್ಷೇತ್ರ ಪರೀಕ್ಷಾಕಿಟ್ ಉಪಯೋಗಿಸಿ ಪಿ.ಹೆಚ್ ನೀರಿನ ಗಡುಸುತನ, ಫ್ಲೋರೈಡ್, ಕ್ಲೋರೈಡ್, ನೈಟ್ರೇಟ್, ಕಬ್ಬಿಣಾಂಶ, ಬ್ಯಾಕ್ಟೀರಿಯಾಗಳ…

ಕರಿನಂಜನಪುರ: ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ

ಚಾಮರಾಜನಗರ: ನಗರಸಭೆ ವ್ಯಾಪ್ತಿಯ ೧೦ನೇ ವಾರ್ಡ್ ಕರಿನಂಜನಪುರದಲ್ಲಿ ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯ ನಡೆಯಿತು.ವಾರ್ಡಿನಲ್ಲಿ ನಡೆದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೊಂದಣಿ ಕಾರ್ಯಕ್ರಮದಲ್ಲಿ ಗ್ರಾಮದ ಪಕ್ಷ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದಸ್ಯತ್ವ ನೋಂದಣಿ…

ಜಲಜೀವನ್ ಮಿಷನ್ ಯೋಜನೆಯಡಿ ಶಿವಪುರದಲ್ಲಿ 2 ನೇ ಹಂತದ ತರಬೇತಿ

ಚಾಮರಾಜನಗರ, ಫೆಬ್ರವರಿ ೧೯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಯೋಗದೊಂದಿಗೆ ಜಲ ಜೀವನ್ ಮಿ?ನ್ ಯೋಜನೆಯ ವಿವಿಧ ಅನು?ನ ಹಂತದಲ್ಲಿ ತಾಂತ್ರಿಕ ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ಎರಡನೇ ದಿನದ ತರಬೇತಿಯನ್ನು ಜಲ ಜೀವನ್ ಮಿ?ನ್ ಯೋಜನೆಯನ್ನು ಅನು?ನಗೊಳಿಸುತ್ತಿರುವ ಚಾಮರಾಜನಗರ…

ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಬಜೆಟ್ ನಲ್ಲಿ 100 ಕೋಟಿ ರೂ. ಮೀಸಲಿಡುವಂತೆ ಮನವಿ

ಚಾಮರಾಜನಗರ: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ಉಪ್ಪಾರಸಮುದಾಯದ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಈ ಬಾರಿಯ ಬಜೆಟ್ ನಲ್ಲಿ 100 ಕೋಟಿ ರೂ.ಮೀಸಲಿಡಬೇಕು ಎಂದು ಆಗ್ರಹಿಸಿತಾಲೂಕು ಉಪ್ಪಾರಸಂಘದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರ ಮೂಲಕ ಮುಖ್ಯಮಂತ್ರಿಗೆ…

ಕೋಡಿಮೋಳೆಯಲ್ಲಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ

ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮದಲ್ಲಿ ಚಾಮರಾಜನಗರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯ ನಡೆಯಿತು.ಗ್ರಾಮದ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೊಂದಣಿ ಕಾರ್ಯಕ್ರಮದಲ್ಲಿ ಗ್ರಾಮದ ಪಕ್ಷ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದಸ್ಯತ್ವ…