ಮಹದೇಶ್ವರ ಬೆಟ್ಟದ ರಸ್ತೆ, ಭಕ್ತಾಧಿಗಳ ಸೌಕರ್ಯ ಕಾಮಗಾರಿ ಸಮರೋಪಾದಿಯಲ್ಲಿ ಪೂರ್ಣಗೊಳಿಸಲು ಸಚಿವ ಸೋಮಣ್ಣ ಸೂಚನೆ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ನಡೆಯುತ್ತಿರುವ ಕೆ ಶಿಪ್ ರಸ್ತೆ ಕಾಮಗಾರಿ ಹಾಗೂ ಮಲೆ ಮಹದೇಶ್ವರ ಬೆಟ್ಟದ ಕ್ಷೇತ್ರದಲ್ಲಿ ಭಕ್ತಾಧಿಗಳಿಗಾಗಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೊಂಡು ಪೂರ್ಣಗೊಳಿಸುವಂತೆ ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…
