ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರವನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯ ಸೌಲಭ್ಯಕ್ಕೆ ಶೀಘ್ರ ಕ್ರಮವಹಿಸಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಓದುಗರಿಗೆ ಹಾಗೂ ಐ.ಎ.ಎಸ್, ಕೆ.ಎ.ಎಸ್ ಸೇರಿದಂತೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಭ್ಯರ್ಥಿಗಳಿಗೆ ನೆರವಾಗುವಂತಹ ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರವನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯ ಸೌಲಭ್ಯವನ್ನು ಇನ್ನೂ ೫ ರಿಂದ ೬ ತಿಂಗಳೊಳಗೆ ಕಲ್ಪಿಸಲು ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ…