ಐತಿಹಾಸಿಕ ಪ್ರಮುಖ ಪ್ರವಾಸಿ ತಾಣಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಭೇಟಿ : ಪರಿಶೀಲನೆ-ಸೌಲಭ್ಯಗಳ ಅಭಿವೃದ್ದಿಗೆ ಸೂಚನೆ
ಚಾಮರಾಜನಗರ: ಜಿಲ್ಲೆಯ ವಿವಿಧ ಐತಿಹಾಸಿಕ ಇತರೆ ಪ್ರವಾಸಿ ತಾಣಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ, ಮತ್ತಷ್ಟು ಸೌಲಭ್ಯಗಳ ಅಭಿವೃದ್ದಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಯಳಂದೂರಿನಲ್ಲಿರುವ ರಾಜ್ಯ ಪುರಾತತ್ವ ಇಲಾಖೆ ನಿರ್ವಹಣೆಯ ದಿವಾನ್ ಪೂರ್ಣಯ್ಯ…