ಕಟ್ಟಡ ನೆಲಸಮ ತ್ಯಾಜ್ಯವನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಲು ನಗರಸಭೆ ಸೂಚನೆ
ಚಾಮರಾಜನಗರ: ಚಾಮರಾಜನಗರ ನಗರಸಭೆಯ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ಉಳಿದಿರುವ ಕಟ್ಟಡ ತ್ಯಾಜ್ಯವನ್ನು (ಡೆಬ್ರೀಸ್) ಎಲ್ಲೆಂದರಲ್ಲಿ ಬಿಸಾಡದೇ ಸೋಮವಾರಪೇಟೆ ರಸ್ತೆಯ ತಾವರೆಕಟ್ಟೆ ಮೋಳೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ನಗರಸಭೆ ಅನುಮತಿ ಪಡೆದು ನಿಗದಿಪಡಿಸಿರುವ ಸ್ಥಳದಲ್ಲಿ ವಿಲೇವಾರಿ ಮಾಡುವಂತೆ ನಗರಸಭೆ ಸೂಚಿಸಿದೆ. ಕಟ್ಟಡ…
