ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ವಿಶೇಷ ಕಣ್ಗಾವಲು ವ್ಯವಸ್ಥೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್
ಚಾಮರಾಜನಗರ: ಕೋವಿಡ್ ಪ್ರಕರಣಗಳು ಹೆಚ್ಚು ಕಂಡು ಬಂದಿರುವ ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ವಿಶೇಷ ಕಣ್ಗಾವಲು ವ್ಯವಸ್ಥೆ ಕೈಗೊಂಡು ಪ್ರಕರಣಗಳು ಉಲ್ಬಣಿಸದಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-೧೯ ನಿಯಂತ್ರಣ ಸಂಬಂಧ ನಡೆದ…