ಹಿರಿಯ ಸಾಹಿತಿ ಹೋರಾಟಗಾರ (ಚಂಪಾ )ಇನ್ನಿಲ್ಲ:
ಬದುಕು, ಬರಹ ನಡೆ ನುಡಿ ಎಲ್ಲವನ್ನೂ ಒಟ್ಟಿಗೇ ಮೇಳೈಸಿ ಬದುಕಿದ ಹಿರಿಯ ಸಾಹಿತಿಗಳಲ್ಲಿ ಚಂಪಾ ಕೂಡ ಒಬ್ಬರು. ಸಾಹಿತ್ಯ ಲೋಕಕ್ಕೆ ಸಂಕ್ರಮಣ ಎಂಬ ಹೊಸ ಆಯಾಮವನ್ನೇ ಸೃಷ್ಟಿ ಮಾಡಿ ನಾಡಿನ ಅನೇಕ ಯುವ ಬರಹಗಾರರನ್ನು ಬರವಣಿಗೆಯ ಚಾಳಿ ಕಲಿಸಿದವರು. ಆ ಮೂಲಕ…
ಬದುಕು, ಬರಹ ನಡೆ ನುಡಿ ಎಲ್ಲವನ್ನೂ ಒಟ್ಟಿಗೇ ಮೇಳೈಸಿ ಬದುಕಿದ ಹಿರಿಯ ಸಾಹಿತಿಗಳಲ್ಲಿ ಚಂಪಾ ಕೂಡ ಒಬ್ಬರು. ಸಾಹಿತ್ಯ ಲೋಕಕ್ಕೆ ಸಂಕ್ರಮಣ ಎಂಬ ಹೊಸ ಆಯಾಮವನ್ನೇ ಸೃಷ್ಟಿ ಮಾಡಿ ನಾಡಿನ ಅನೇಕ ಯುವ ಬರಹಗಾರರನ್ನು ಬರವಣಿಗೆಯ ಚಾಳಿ ಕಲಿಸಿದವರು. ಆ ಮೂಲಕ…
-ಪ್ರೊ. ಹಾ.ತಿ ಕೃಷ್ಣೇಗೌಡ ಕನ್ನಡವೆನೆ ಕುಣಿದಾಡುವುದೆನ್ನೆದೆ ಕನ್ನಡವೆನೆ ಕಿವಿನಿಮಿರುವುದು ಕಾಮನಬಿಲ್ಲನು ಕಾಣುವ ಕವಿಯೊಲು ತೆಕ್ಕನೆ ಮನ ಮೈಮರೆಯುವುದು, ಇದು ಕುವೆಂಪು ಅವರ ಮಾತು. ಇವತ್ತಿನ, ಈ ಹತ್ತನೆಯ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾವೆಲ್ಲ ಸೇರಿದ್ದೇವೆ. ಯಾವುದು ಚಿಕ್ಕದು, ಯಾವುದು ದೊಡ್ಡದು…
ಚಾಮರಾಜನಗರ ಜ.೭ ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಕೃಷಿಪತ್ತಿನಸಹಕಾರ ಸಂಘಕ್ಕೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಸಾಲಗಾರರ ಕ್ಷೇತ್ರ ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ ಆಯ್ಕೆಯಾದ ೧೨ ಮಂದಿ ನೂತನ ನಿರ್ದೇಶಕರಾದ ಎಚ್.ಎಂ.ಮಹದೇವಶೆಟ್ಟಿ, ಪಿ.ರವಿಕುಮಾರ್, ಎಂ.ರಾಜಣ್ಣ, ಬಂಗಾರಶೆಟ್ಟಿ, ಬಂಗಾರನಾಯಕ, ಎಸ್.ಪುಟ್ಟರಾಜಶೆಟ್ಟಿ, ಎಂ.ರವಿಕುಮಾರ್, ಆರ್.ವೆಂಕಟೇಶ್, ಷಪೀಅಹಮದ್, ಗಿರಿಜಮ್ಮ,…
ಚಾಮರಾಜನಗರ: ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ-೨೦೦೩) ಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಕೋಟ್ಪಾ ತನಿಖಾ ತಂಡದ ಸಹಯೋಗದೊಂದಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೋಟ್ಪಾ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ನಿಯಮ ಉಲ್ಲಂಘನೆ ಮಾಡಿ ತಂಬಾಕು ಉತ್ಪನ್ನಗಳನ್ನು…
ಚಾಮರಾಜನಗರ: ವೇಗವಾಗಿ ಹರಡುತ್ತಿರುವ ಕೋವಿಡ್-19ರ ಒಮಿಕ್ರಾನ್ ೩ನೇ ಅಲೆಯ ಪರಿಣಾಮಕಾರಿ ನಿಯಂತ್ರಣಕ್ಕಾಗಿ ನಗರದಲ್ಲಿ ಆಯೋಜಿಸಲಾಗಿದ್ದ ಮಾಸ್ಕ್ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರು ಚಾಲನೆ ನೀಡಿದರು.ನಗರದ ಭುವನೇಶ್ವರಿ (ಪಚ್ಚಪ್ಪ) ವೃತ್ತದಲ್ಲಿಂದು…
ಚಾಮರಾಜನಗರ: ಜಿಲ್ಲೆಯಲ್ಲಿ ಎಲ್ಲಾ ಬಿ.ಪಿ.ಎಲ್ ಕುಟುಂಬಗಳಿಗೆ ಆರೋಗ್ಯ ಕಾರ್ಡ್ ವಿತರಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ಆರೋಗ್ಯ ಕಾರ್ಡ್ ವಿತರಣೆ ಸಂಬಂಧ ಜಿಲ್ಲಾ ಹಾಗೂ…
ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರ ಕ್ಷೇತ್ರದ ನಿರ್ದೇಶಕರ ಚುನಾವಣೆಯಲ್ಲಿ ಸಾಲಗಾರರ ಕ್ಷೇತ್ರದಿಂದ ೧೧, ಸಾಲಗಾರರಲ್ಲದ ಕ್ಷೇತ್ರದಿಂದ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗ್ರಾಮದ ಉನ್ನತ್ತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕಶಾಲೆಯಲ್ಲಿ ನಡೆದ ಚುನಾವಣೆಯಲ್ಲಿ ಸಾಲಗಾರರ ಕ್ಷೇತ್ರ, ಸಾಲಗಾರರಲ್ಲದ ಕ್ಷೇತ್ರದಿಂದ…
ಚಾಮರಾಜನಗರ: ನಗರದ ಈಶ್ವರಿ ಟ್ರಸ್ಟ್ ಸಂಸ್ಥೆ ವತಿಯಿಂದ ಚಿತ್ರನಟ ದಿ.ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ನಗರದ ಭುವನೇಶ್ವರಿವೃತ್ತದಿಂದ ಸುಲ್ತಾನ್ ಷರೀಪ್ ವೃತ್ತದವರಗೆ 100 ಗಿಡನೆಟ್ಟು ಪೋಷಣೆ ಮಾಡುವ ಕಾರ್ಯಕ್ರಮಕ್ಕೆ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಸಿ.ಎಂ.ವೆಂಕಟೇಶ್ ಚಾಲನೆ ನೀಡಿದರು.ನಂತರ ಅವರು ಮಾತನಾಡಿ, ಚಿತ್ರನಟ…
ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರೇ ಗೂಂಡಾಗಿರಿ ತೋರಿಸಿದ ಸಂಸದ ಡಿ.ಕೆ.ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರ ಬಿಜೆಪಿ ಚಾಮರಾಜ…
ಚಾಮರಾಜನಗರ: ಕೋವಿಡ್-೧೯ ವೈರಾಣು ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ೧೫ರಿಂದ ೧೮ ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು ಚಾಲನೆ ನೀಡಿದರು.ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ…
ಕಳೆದ ಸಂಚಿಕೆಯಿಂದ ಮುಂದುವರೆದಿದೆ…….. ಆಕಾಶವಾಣಿ(ರೇಡಿಯೊ):-ಭಾರತದಲ್ಲಿ ಪ್ರಥಮಬಾರಿಗೆ ೧೯೨೭ರಿಂದ ರೇಡಿಯೊ ಬಾನುಲಿ ವಿ.ಮಾಧ್ಯಮ ಪ್ರಾರಂಭವಾಯಿತು. ೧೯೩೦ರಿಂದ ಪ್ರಾದೇಶಿಕ ಭಾಷೆಗಳಲ್ಲಿ ‘ಆಲ್‌ಇಂಡಿಯರೇಡಿಯೊ’ ಹೆಸರಲ್ಲಿ ಪ್ರಸಾರ ಪ್ರಾರಂಭಿಸಿ, ೧೯೫೭ರಿಂದ ‘ಆಕಾಶವಾಣಿ’ ಎಂಬ ಹೆಸರಿಡಲಾಯ್ತು. ದೂರದರ್ಶನ(ಟೆಲಿವಿಶನ್):- ಮಾಧ್ಯಮದ ಮತ್ತೊಂದು ವಿದ್ಯುನ್ಮಾನ ವಿಭಾಗದ ಟೆಲಿವಿಶನ್ ಪ್ರಸಾರವು ಭಾರತದಲ್ಲಿ ಪ್ರಪ್ರಥಮ…
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶುಭಕಾರ್ಯ ನಡೆಯುವ ಮೊದಲು ನಮ್ಮ ದೇವರಿಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಮೇಕೆದಾಟು ಪಾದಯಾತ್ರೆಗೂ ಮುನ್ನ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದಿದ್ದೇವೆ ಎಂದರು. ದೇವಿಗೆ ತನ್ನದೇ ಆದ ಶಕ್ತಿ ಇದೆ. ಎಲ್ಲ ಅಡಚಣೆಗಳನ್ನು…
ಚಾಮರಾಜನಗರ: ಭಾರತೀಯ ಶಿಲ್ಪಕಲೆಗೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು. ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವಕರ್ಮ…
ಪರ್ವಗಳ ದೇಶವೆಂದರೆ ನಮ್ಮ ಭಾರತ. ಅನೇಕ ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸಿ ಆಚರಿಸಿಕೊಂಡು ಬಂದ ನಮ್ಮ ದೇಶದ ಪರ್ವಗಳಿಗೆ ತನ್ನದೇ ಆದ ವಿಶೇಷವಿದೆ. ಹಾಗೇ ಭಾರತೀಯರ ಪರ್ವಗಳಲ್ಲಿ ಉತ್ತರಾಯಣ ಪುಣ್ಯಕಾಲದಲ್ಲಿ ಪ್ರಾರಂಭವಾಗುವ ಮಕರ ಸಂಕ್ರಾಂತಿಯೂ ಒಂದು. ಇದು ಎಳ್ಳಿನ ದಾನಕ್ಕೆ ಹೆಸರಾದ ಒಂದು…
ಮೈಸೂರು :ಡಿ.(೩೦) ಕಬಡ್ಡಿ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಸಾಮಾಜಿಕ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳುವಂತೆ ಆಗಬೇಕು ಎಂದು ವಿಶ್ವೇಶ್ವರ ಆರಾದ್ಯ ಅವರು ಹೇಳಿದರು. ಮೈಸೂರಿನ ಮಾನಸ ಗಂಗೋತ್ರಿ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುರುವಾರ ಸಂಜೆ…