ಪುನೀತ್ ಸ್ಮರಣಾರ್ಥ ಗಿಡನೆಡುವ ಕಾರ್ಯಕ್ರಮಕ್ಕೆ ಚಾಲನೆ
ಚಾಮರಾಜನಗರ: ನಗರದ ಈಶ್ವರಿ ಟ್ರಸ್ಟ್ ಸಂಸ್ಥೆ ವತಿಯಿಂದ ಚಿತ್ರನಟ ದಿ.ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ನಗರದ ಭುವನೇಶ್ವರಿವೃತ್ತದಿಂದ ಸುಲ್ತಾನ್ ಷರೀಪ್ ವೃತ್ತದವರಗೆ 100 ಗಿಡನೆಟ್ಟು ಪೋಷಣೆ ಮಾಡುವ ಕಾರ್ಯಕ್ರಮಕ್ಕೆ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಸಿ.ಎಂ.ವೆಂಕಟೇಶ್ ಚಾಲನೆ ನೀಡಿದರು.ನಂತರ ಅವರು ಮಾತನಾಡಿ, ಚಿತ್ರನಟ…
