ಎಂಇಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ಪೊರಕೆ ಚಳುವಳಿ
ಚಾಮರಾಜನಗರ: ಬೆಳಗಾವಿಯಲ್ಲಿ ಸಂಗೊಳ್ಳಿರಾಯಣ್ಣ ಅವರ ಪ್ರತಿಮೆ ಭಗ್ನ, ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿರುವ ಎಂಇಎಸ್ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ನಗರದಲ್ಲಿ ಗಡಿನಾಡು ಕನ್ನಡರಕ್ಷಣಾ ವೇದಿಕೆ ವತಿಯಿಂದ ಪೊರಕೆ ಚಳವಳಿ ನಡೆಸಲಾಯಿತು.ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗದಿಂದ ಪೊರಕೆ ಹಿಡಿದು ಮೆರವಣಿಗೆಯಲ್ಲಿ ಹೊರಟ…