ಉದ್ಯೋಗ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಚಾಮರಾಜನಗರ: ಸರಕಾರಿ ಪ್ರಥಮದರ್ಜೆ ಕಾಲೇಜುಗಳಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆ ಹಿಂಪಡೆಯಬೇಕು, ಹಾಲಿಅತಿಥಿಶಿಕ್ಷಕರನ್ನೇ ಸೇವೆಯಲ್ಲಿ ವಿಲೀನಗೊಳಿಸಬೇಕು, ಉದ್ಯೋಗಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಹಮ್ಮಿಕೊಂಡಿರುವ ಪ್ರತಿಭಟನೆ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ನಗರದ…