ಘನತ್ಯಾಜ್ಯ ನಿರ್ವಹಣೆ ಕುರಿತು ಮಹಿಳಾ ಸ್ವ ಸಹಾಯ ಸಂಘಗಳಿಗೆ ತರಬೇತಿ ಕಾರ್ಯಗಾರ
ಚಾಮರಾಜನಗರ: ಘನತ್ಯಾಜ್ಯ ನಿರ್ವಹಣೆಗಾಗಿ ಗ್ರಾಮ ಪಂಚಾಯಿತಿಗಳೊಂದಿಗೆ ಒಪ್ಪಂದ ಮಾಡಿಕೊಂಡಿರುವ ಸಂಜೀವಿನಿ ಮಹಿಳಾ ಸ್ವ-ಸಹಾಯ ಸಂಘಗಳ ಮಹಿಳೆಯರಿಗೆ ಸಾಮರ್ಥ್ಯಾಭಿವೃದ್ದಿ ತರಬೇತಿ ಕಾರ್ಯಾಗಾರ ನಡೆಯಿತು.ನಗರದ ಜಿಲ್ಲಾ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಗುರುವಾರ (ಜ.೧೯) ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ…