ಜಾಗೃತಿ ಮೂಲಕ ಬಾಲ್ಯವಿವಾಹ ಪ್ರಕರಣ ತಡೆಯಲು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸಲಹೆ
ಚಾಮರಾಜನಗರ, ಜನವರಿ ೨೩ (ಕರ್ನಾಟಕ ವಾರ್ತೆ):- ಬಾಲ್ಯವಿವಾಹದಿಂದಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ…
