ಪ್ರತಿಯೊಬ್ಬರು ಗ್ರಾಹಕರ ಹಕ್ಕುಗಳ ಜಾಗೃತಿ ಹೊಂದಬೇಕು : ಎ.ಕೆ. ನವೀನ್‌ಕುಮಾರಿ
ಚಾಮರಾಜನಗರ: ಗ್ರಾಹಕರ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರು ಜಾಗೃತಿ ಹೊಂದಿ ಇತರರಿಗೂ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎ. ಕೆ. ನವೀನ್‌ಕುಮಾರಿ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಆಹಾರ…
