ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಂದ ಅಹವಾಲುಗಳ ಆಲಿಕೆ
ಚಾಮರಾಜನಗರ: ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಯಳಂದೂರು ತಾಲೂಕಿನ ಕೆ. ದೇವರಹಳ್ಳಿ ಗ್ರಾಮದಲ್ಲಿಂದು ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗ್ರಾಮೀಣ ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಿದರು.ಆರಂಭದಲ್ಲಿಯೇ ಗ್ರಾಮಸ್ಥರು ಮೂಲಸೌಕರ್ಯ, ರಸ್ತೆ, ಬಸ್‌ಗಳ ವ್ಯವಸ್ಥೆ, ವಿದ್ಯುತ್, ಪಡಿತರ, ಪಿಂಚಣಿ,…
