ಪುನರ್ವಸತಿ ಕಾರ್ಯಕರ್ತರ ಹುದ್ದೆ ನೇಮಕಾತಿ ಅರ್ಜಿ ಆಹ್ವಾನ,
ಮೈಸೂರು, ಡಿಸೆಂಬರ್ 28:- ಹೆಚ್.ಡಿ.ಕೋಟೆ ಪುರಸಭಾ ವ್ಯಾಪ್ತಿಯಲ್ಲಿ ಅಂಗವಿಕಲ ಹಾಗೂ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ನಗರ ಪುನರ್ವಸತಿ ಯೋಜನೆಯಡಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಯ ನೇಮಕಾತಿಗಾಗಿ ಪುರಸಭೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಅರ್ಜಿದಾರರು ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತೀರ…