ಹಿರಿಯ ಸಾಹಿತಿ ಹೋರಾಟಗಾರ (ಚಂಪಾ )ಇನ್ನಿಲ್ಲ:
ಬದುಕು, ಬರಹ ನಡೆ ನುಡಿ ಎಲ್ಲವನ್ನೂ ಒಟ್ಟಿಗೇ ಮೇಳೈಸಿ ಬದುಕಿದ ಹಿರಿಯ ಸಾಹಿತಿಗಳಲ್ಲಿ ಚಂಪಾ ಕೂಡ ಒಬ್ಬರು. ಸಾಹಿತ್ಯ ಲೋಕಕ್ಕೆ ಸಂಕ್ರಮಣ ಎಂಬ ಹೊಸ ಆಯಾಮವನ್ನೇ ಸೃಷ್ಟಿ ಮಾಡಿ ನಾಡಿನ ಅನೇಕ ಯುವ ಬರಹಗಾರರನ್ನು ಬರವಣಿಗೆಯ ಚಾಳಿ ಕಲಿಸಿದವರು. ಆ ಮೂಲಕ…
ಬದುಕು, ಬರಹ ನಡೆ ನುಡಿ ಎಲ್ಲವನ್ನೂ ಒಟ್ಟಿಗೇ ಮೇಳೈಸಿ ಬದುಕಿದ ಹಿರಿಯ ಸಾಹಿತಿಗಳಲ್ಲಿ ಚಂಪಾ ಕೂಡ ಒಬ್ಬರು. ಸಾಹಿತ್ಯ ಲೋಕಕ್ಕೆ ಸಂಕ್ರಮಣ ಎಂಬ ಹೊಸ ಆಯಾಮವನ್ನೇ ಸೃಷ್ಟಿ ಮಾಡಿ ನಾಡಿನ ಅನೇಕ ಯುವ ಬರಹಗಾರರನ್ನು ಬರವಣಿಗೆಯ ಚಾಳಿ ಕಲಿಸಿದವರು. ಆ ಮೂಲಕ…
-ಪ್ರೊ. ಹಾ.ತಿ ಕೃಷ್ಣೇಗೌಡ ಕನ್ನಡವೆನೆ ಕುಣಿದಾಡುವುದೆನ್ನೆದೆ ಕನ್ನಡವೆನೆ ಕಿವಿನಿಮಿರುವುದು ಕಾಮನಬಿಲ್ಲನು ಕಾಣುವ ಕವಿಯೊಲು ತೆಕ್ಕನೆ ಮನ ಮೈಮರೆಯುವುದು, ಇದು ಕುವೆಂಪು ಅವರ ಮಾತು. ಇವತ್ತಿನ, ಈ ಹತ್ತನೆಯ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾವೆಲ್ಲ ಸೇರಿದ್ದೇವೆ. ಯಾವುದು ಚಿಕ್ಕದು, ಯಾವುದು ದೊಡ್ಡದು…
ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರೇ ಗೂಂಡಾಗಿರಿ ತೋರಿಸಿದ ಸಂಸದ ಡಿ.ಕೆ.ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರ ಬಿಜೆಪಿ ಚಾಮರಾಜ…
ಕಳೆದ ಸಂಚಿಕೆಯಿಂದ ಮುಂದುವರೆದಿದೆ…….. ಆಕಾಶವಾಣಿ(ರೇಡಿಯೊ):-ಭಾರತದಲ್ಲಿ ಪ್ರಥಮಬಾರಿಗೆ ೧೯೨೭ರಿಂದ ರೇಡಿಯೊ ಬಾನುಲಿ ವಿ.ಮಾಧ್ಯಮ ಪ್ರಾರಂಭವಾಯಿತು. ೧೯೩೦ರಿಂದ ಪ್ರಾದೇಶಿಕ ಭಾಷೆಗಳಲ್ಲಿ ‘ಆಲ್‌ಇಂಡಿಯರೇಡಿಯೊ’ ಹೆಸರಲ್ಲಿ ಪ್ರಸಾರ ಪ್ರಾರಂಭಿಸಿ, ೧೯೫೭ರಿಂದ ‘ಆಕಾಶವಾಣಿ’ ಎಂಬ ಹೆಸರಿಡಲಾಯ್ತು. ದೂರದರ್ಶನ(ಟೆಲಿವಿಶನ್):- ಮಾಧ್ಯಮದ ಮತ್ತೊಂದು ವಿದ್ಯುನ್ಮಾನ ವಿಭಾಗದ ಟೆಲಿವಿಶನ್ ಪ್ರಸಾರವು ಭಾರತದಲ್ಲಿ ಪ್ರಪ್ರಥಮ…
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶುಭಕಾರ್ಯ ನಡೆಯುವ ಮೊದಲು ನಮ್ಮ ದೇವರಿಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಮೇಕೆದಾಟು ಪಾದಯಾತ್ರೆಗೂ ಮುನ್ನ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದಿದ್ದೇವೆ ಎಂದರು. ದೇವಿಗೆ ತನ್ನದೇ ಆದ ಶಕ್ತಿ ಇದೆ. ಎಲ್ಲ ಅಡಚಣೆಗಳನ್ನು…
ಪರ್ವಗಳ ದೇಶವೆಂದರೆ ನಮ್ಮ ಭಾರತ. ಅನೇಕ ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸಿ ಆಚರಿಸಿಕೊಂಡು ಬಂದ ನಮ್ಮ ದೇಶದ ಪರ್ವಗಳಿಗೆ ತನ್ನದೇ ಆದ ವಿಶೇಷವಿದೆ. ಹಾಗೇ ಭಾರತೀಯರ ಪರ್ವಗಳಲ್ಲಿ ಉತ್ತರಾಯಣ ಪುಣ್ಯಕಾಲದಲ್ಲಿ ಪ್ರಾರಂಭವಾಗುವ ಮಕರ ಸಂಕ್ರಾಂತಿಯೂ ಒಂದು. ಇದು ಎಳ್ಳಿನ ದಾನಕ್ಕೆ ಹೆಸರಾದ ಒಂದು…
ಮೈಸೂರು :ಡಿ.(೩೦) ಕಬಡ್ಡಿ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಸಾಮಾಜಿಕ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳುವಂತೆ ಆಗಬೇಕು ಎಂದು ವಿಶ್ವೇಶ್ವರ ಆರಾದ್ಯ ಅವರು ಹೇಳಿದರು. ಮೈಸೂರಿನ ಮಾನಸ ಗಂಗೋತ್ರಿ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುರುವಾರ ಸಂಜೆ…
ಲೇಖನ ಅಭಿವ್ಯಕ್ತಿ:-ಚಿಮಬಿಆರ್ (ಮಂಜುನಾಥ ಬಿ.ಆರ್ ದೇಶ – ವಿದೇಶಗಳ, ಒಳರಾಜ್ಯಗಳ ನೆಲ, ಜಲ, ಭಾಷೆ, ರಾಜಕೀಯ ಮತ್ಯಾವುದೇ ವಿವಾದಗಳಲ್ಲಿ ಹೆಚ್ಚಿನ ಉದ್ವಿಗ್ನ ಸ್ಥಿತಿಯು ಉಂಟಾದಾಗ ಅತಿಯಾಗಿ ಬೆಂದು ಬಳಲುವುದು ಗಡಿನಾಡು ಪ್ರದೇಶಗಳಲ್ಲಿನ ಜನರು. ಒಳಗಿನ ಜನರು ವಿವಾದಗಳ ವಿಚಾರಗಳಿಗೆ ದ್ವೇಷ ಕಾರುವುದು,…
ಜನವರಿ–೧,ಹೊಸವರ್ಷ ಆಚರಿಸಬೇಕಾದ್ದು ಯಾರು? ಏಕೆ? ಹೇಗೆ? ಎಂಬ ಜಿಜ್ಞಾಸೆಗೆ ಸತ್ಯಾನ್ವೇಷಣೆಯ ಮುಕ್ತಾವಲೋಕನ! –ಸಂಪಾದಕರು ಯಾರಿಗೆ ಹೊಸವರ್ಷ?:-‘ಹೊಸವರ್ಷ’ಆಚರಿಸುವ ಎಲ್ಲರೂ ‘ಕ್ರಿಸ್ಮಸ್’ಆಚರಿಸುವರೆ? ಕ್ರಿಸ್ಮಸ್‌ಬೇಡ ಹೊಸವರ್ಷಬೇಕು ಎಂಬುದು ಯಾವ ನ್ಯಾಯ? ಪ್ರತಿವರ್ಷ ಜನವರಿ೧ರಂದು ಕ್ರಿಸ್ತಶಕದ ಹೊಸವರ್ಷವನ್ನು ಪ್ರಪಂಚದಾದ್ಯಂತ ಮೂಲಕ್ರೈಸ್ತರು/ಕನ್ವರ್ಟೆಡ್‌ಕ್ರಿಶ್ಚಿಯನ್ಸ್ ತಮ್ಮ ಪದ್ಧತಿ-ಸಂಸ್ಕೃತಿ ಪ್ರಕಾರ ಸಂಭ್ರಮದಿಂದ ಆಚರಿಸುವುದು…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನ ನಿಬಿಡ ಸ್ಥಳದಲ್ಲಿ ಮಂಡಲದ ಹಾವುಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕವನ್ನುಂಟು ಮಾಡಿದೆ. ಹೌದು ಮೈಸೂರಿನಲ್ಲಿ ಮಂಡಲದ ಹಾವುಗಳ ಸಂಖ್ಯೆ ಹೆಚ್ಚುತ್ತಿದ್ದು, ಒಂದು ದಿನಕ್ಕೆ ೪ ರಿಂದ ೬ ಮಂಡಲದ ಹಾವುಗಳು ಪತ್ತೆಯಾಗಿವೆ. ಮೈಸೂರಿನ ವಿವಿಧ ಬಡಾವಣೆಗಳಲ್ಲಿ…
ಮೈಸೂರು, ಡಿಸೆಂಬರ್ 28:- ಹೆಚ್.ಡಿ.ಕೋಟೆ ಪುರಸಭಾ ವ್ಯಾಪ್ತಿಯಲ್ಲಿ ಅಂಗವಿಕಲ ಹಾಗೂ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ನಗರ ಪುನರ್ವಸತಿ ಯೋಜನೆಯಡಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಯ ನೇಮಕಾತಿಗಾಗಿ ಪುರಸಭೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಅರ್ಜಿದಾರರು ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತೀರ…
ಮೈಸೂರು, ಡಿಸೆಂಬರ್ 27 ರೈತನ ಆದಾಯ ಹೆಚ್ಚಿಸುವ ಸಲುವಾಗಿ ಹೊಸ ನಿರ್ದೇಶನಾಲಯವನ್ನು ಸ್ಥಾಪಿಸಲಾಗುತ್ತಿದೆ. ಈ ಮೂಲಕ ರೈತರ ಆದಾಯಕ್ಕೆ ಬೇಕಾದ ಸಮಗ್ರ ಕೃಷಿ, ಇತರ ಕೃಷಿ ಚಟುವಟಿಕೆಗಳ ಚಿಂತನೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಹೇಳಿದರು.ರಾಜ್ಯ ರೈತ…
ಲೇಖನ ಅಭಿವ್ಯಕ್ತಿ :-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಕೆ.ಎಸ್ ನರಸಿಂಹಸ್ವಾಮಿಯವರು ಪ್ರೇಮಕವಿ ಎನ್ನುವ ಭಾವದಲ್ಲಿ ಈ ವರ್ತಮಾನದ ಮುಖ್ಯ ಅಗತ್ಯತೆ ಒಂದನ್ನು ಗುರುತಿಸಿಕೊಳ್ಳಬಹುದು ಅಥವಾ ಕಳೆದುಹೋಗುತ್ತಿರುವ ಭಾವವೊಂದನ್ನು ತೋರ್ಪಡಿಸುತ್ತದೆ.ಮನುಷ್ಯನು ಈ ಪರಿಯ ಹಂತಕ್ಕೆ ಹೋಗಿದ್ದು ಅವನ ಆರಂಭವನ್ನು ಪುನಃ ಸೂಚಿಸುತ್ತಿದೆ.ಅಂದರೆ ಆರಂಭದಲ್ಲಿ ಮಾನವ ಮೃಗಜೀವಿ…
. ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೈಸೂರು ಹಾಗೂ ಜನ ಆರೋಗ್ಯ ಕೇಂದ್ರ ಎಪಿಡಿಮಿಯಾಲಜಿ ವಿಭಾಗ ನಿಮಾನ್ಸ್ ಬೆಂಗಳೂರು ಇವರ ಸಹಯೋಗದೊಂದಿಗೆ ಯುವ ಸ್ಪಂದನ ಅರಿವು ಕಾರ್ಯಕ್ರಮವನ್ನು ದಿನಾಂಕ 23.12. 2021 ರಂದು ಜೆಎಸ್ಎಸ್ ಮಹಿಳಾ ಪಾಲಿಟೆಕ್ನಿಕ್…
ಮೈಸೂರು, ಡಿಸೆಂಬರ್ 22:- ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಅವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ…