ಏಪ್ರಿಲ್ 9 ರಂದು ಎಫ್ ಸಿ ಎಲ್ ಗೆ ಚಾಲನೆ.
ಅವರ ಫ್ಯಾನ್ಸ್ ನಮಗಾಗಲ್ಲ, ಇವರ ಫ್ಯಾನ್ಸ್ ನಮಗಾಗಲ್ಲ ಅಂತ ಕೆಲವರು ಮಾತಿನ ಗುದ್ದಾಟ ನಡೆಸುತ್ತಾ ಇರುತ್ತಾರೆ. ಆದರೆ ನಾವೆಲ್ಲ ಒಂದೇ ಎನ್ನುವ ನಿಟ್ಟಿನಲ್ಲಿ ಫ್ಯಾನ್ಸ್ ಕ್ರಿಕೆಟ್ ಲೀಗ್ ಆಯೋಜಿಸಿದ್ದಾರೆ ನಮ್ ಟಾಕೀಸ್ ಭರತ್. ಇದೇ ಏಪ್ರಿಲ್ 9 , 10 ರಂದು…
ಅವರ ಫ್ಯಾನ್ಸ್ ನಮಗಾಗಲ್ಲ, ಇವರ ಫ್ಯಾನ್ಸ್ ನಮಗಾಗಲ್ಲ ಅಂತ ಕೆಲವರು ಮಾತಿನ ಗುದ್ದಾಟ ನಡೆಸುತ್ತಾ ಇರುತ್ತಾರೆ. ಆದರೆ ನಾವೆಲ್ಲ ಒಂದೇ ಎನ್ನುವ ನಿಟ್ಟಿನಲ್ಲಿ ಫ್ಯಾನ್ಸ್ ಕ್ರಿಕೆಟ್ ಲೀಗ್ ಆಯೋಜಿಸಿದ್ದಾರೆ ನಮ್ ಟಾಕೀಸ್ ಭರತ್. ಇದೇ ಏಪ್ರಿಲ್ 9 , 10 ರಂದು…
ಉನ್ನತ ಶಿಕ್ಷಣದಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯವಲ್ಲ ಎಂಬ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಒಪ್ಪತ್ತಕ್ಕದ್ದಲ್ಲ ಎಂದು ಹೈಕೋರ್ಟ್ ತಡೆಯಾಜ್ಞೆ ನೀಡಿ ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಕರ್ನಾಟಕದ ಆಡಳಿತ ಭಾಷೆ ಮತ್ತು ಇಲ್ಲಿಯ ಜನರ ಮಾತೃ ಭಾಷೆ ಮತ್ತು ವ್ಯವಹಾರಿಕ ಭಾಷೆ…
ಹಾಳು ಹಂಪೆಯಂತಿದ್ದ ಪಿರಿಯಾಪಟ್ಟಣ ತಾಲ್ಲೂಕನ್ನುಅಭಿವೃದ್ಧಿಪಡಿಸಲು 5 ವರ್ಷ ಸಾಕಾಗೋದಿಲ್ಲ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದರೆ ಪಿರಿಯಾಪಟ್ಟಣ ತಾಲ್ಲೂಕನ್ನು ರಾಜ್ಯದಲ್ಲೇ ಮಾದರಿ ತಾಲ್ಲೂಕನ್ನಾಗಿ ಅಭಿವೃದ್ಧಿ ಮಾಡುವೆ ಎಂದು ಶಾಸಕ ಕೆ. ಮಹದೇವ್ ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ನಿಲವಾಡಿ…
ಮೈಸೂರು: 7 ಮನುಷ್ಯ ಇಂದಿನ ಸ್ಥಿತಿಯಲ್ಲಿ ಸಾಕಷ್ಟು ಸವಾಲಿನ ನಡುವೆ ತನ್ನ ಜೀವನವನ್ನು ನಡೆಸುತ್ತಿದ್ದಾರೆ ಇದರೊಂದಿಗೆ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮಧುಮೇಹ ತಜ್ಞ ಡಾ.ರೇಣುಕಾಪ್ರಸಾದ್ ತಿಳಿಸಿದರು. ನಗರದ ಸುಣ್ಣದಕೇರಿ ೮ನೇ ಕ್ರಾಸ್‌ನಲ್ಲಿರುವ ಗಂಗಾಮತಸ್ಥರ ಸಮುದಾಯ ಭವನದಲ್ಲಿ ಸುವರ್ಣ ಬೆಳಕು ಫೌಂಡೇಷನ್…
ನ್ಯೂ ಡಯಾ ಕೇರ್ ಸೆಂಟರ್ & ಪಾಲಿ ಕ್ಲಿನಿಕ್, ಡಾ. ಅಗರ್ವಾಲ್ ಕಣ್ಣಿನ ಆಸ್ಪತ್ರೆ ಹಾಗೂ ಹಾರ್ಟ್ ಸಂಸ್ಥೆಯ ಸಹಯೋಗದೊಂದಿಗೆ ಮೈಸೂರು ವಕೀಲರ ಸಂಘದ ವತಿಯಿಂದ ವಕೀಲರು ಹಾಗೂ ಸಾರ್ವಜನಿಕರಿಗೆ ಉಚಿತ ಮಧುಮೇಹ ಹಾಗೂ ಕಣ್ಣಿನ ತಪಾಸಣೆ ಶಿಬಿರವನ್ನು ವಕೀಲರ ಸಭಾಭವನದಲ್ಲಿ…
ಸರಗೂರು ತಾಲೂಕಿನ ಬೀದರಹಳ್ಳಿ ಗ್ರಾಮದಲ್ಲಿ ಶ್ರೀ ಬಣ್ಣಾರಿ ಮಾರಿಯಮ್ಮನ್ ದೇವತೆಯ ಹಬ್ಬ ವಿಜೃಂಭಣೆಯಿಂದ ನಡೆಯಿತು. ಸರಗೂರು. ತಾಲೂಕಿನ ಬೀದರಹಳ್ಳಿ ಗ್ರಾಮದಲ್ಲಿ ಶ್ರೀ ಬಣ್ಣಾರಿ ಮಾರಿಯಮ್ಮನ್ ದೇವತೆ ಹಬ್ಬ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ಹಬ್ಬದ ಹಿನ್ನಲೆಯಲ್ಲಿ ಗ್ರಾಮದ ಪ್ರಮುಖ ಬೀದಿಗಳನ್ನು ತಳಿರು, ತೋರಣಗಳಿಂದ…
ಗುಂಡ್ಲುಪೇಟೆ: ಬ್ರಾಹ್ಮಣ ಸಮಾಜವು ತೀರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವುದನ್ನು ಮನಗಂಡು ರಾಜ್ಯ ಸರ್ಕಾರ ಅಖಿಲ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ತೆರೆಯುವ ಮೂಲಕ ಪುರೋಹಿತರು ಹಾಗೂ ಅರ್ಚಕರ ಸರ್ವತೋಮುಖ ಅಭಿವೃದ್ಧಿಗೆ ಹಲವು ರೀತಿಯ ಯೋಜನೆ ಅನುಷ್ಠಾನ ಗೊಳಿಸಿದೆ ಎಂದು ಅಖಿಲ ಕರ್ನಾಟಕ…
ಮೈಸೂರು,ಏ.5: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡುವ ಉದ್ದೇಶದಿಂದ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಪ್ರದೇಶದ ಜನರೆಲ್ಲರೂ ಅಭಿಯಾನದಲ್ಲಿ ಭಾಗವಹಿಸಿ ಉದ್ಯೋಗ ಪಡೆಯಿರಿ ಎಂದು ಜಿಲ್ಲಾ…
ಮೈಸೂರು : ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಶ್ರೀ ಸಿಡಿಲು ಮಲ್ಲಿಕಾರ್ಜುನ ಬೆಟ್ಟದ ಮಧ್ಯಭಾಗದಲ್ಲಿರುವ ಶ್ರೀ ಗವಿ ಸಿದ್ಧೇಶ್ವರ ದೇವಾಲಯವನ್ನು ಜೀರ್ಣೋದ್ಧಾರ ಮಾಡಲು ಮೇಗಳಕೊಪ್ಪಲು ಅಕ್ಕಪಕ್ಕದ 7ಹಳ್ಳಿಗಳ ಗ್ರಾಮಸ್ಥರು ಸರ್ಕಾರದ ಅನುದಾನ ಪಡೆಯದೆ ಸಮಾನ ವಂತಿಕೆ ಹಾಕಿಕೊಂಡು ಗವಿ ಸಿದ್ದೇಶ್ವರ ಬೆಟ್ಟಕ್ಕೆ ತ್ವರಿತಗತಿಯಲ್ಲಿ…
ಸರಗೂರು ತಾಲೂಕು ಕಚೇರಿ ಆವರಣದಲ್ಲಿ ಮಂಗಳವಾರ ನಡೆದ ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರಕ ಡಾ.ಬಾಬು ಜಗಜೀವನ್ ರಾಮ್ ಅವರ 115 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಣ್ಣ ಮಾತನಾಡಿದರು. ಸರಗೂರು: ಶ್ರೇಷ್ಠ ದಾರ್ಶನಿಕರ ಆಶಯಗಳು…
ಮೈಸೂರಿನ ವಿಜಯನಗರ ೪ನೇ ಹಂತದ ಎನ್.ಪಿ.ಎಸ್. ಶಾಲೆಯ ಹತ್ತಿರ ಇರುವ ಗೋಪಾಲಸ್ವಾಮಿ ಬ್ಯಾಡ್‌ಮೆಂಟನ್ ಅರೇನಾದಲ್ಲಿ ಮಕ್ಕಳಿಗೆ ಷೆಟಲ್ ಬ್ಯಾಡ್‌ಮೆಂಟನ್ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಅಕಾಡೆಮಿಯಲ್ಲಿ ಸುಸಜ್ಜಿತ ಆರು(೬) ಸಿಂಥೆಟಿಕ್ ಕೋರ್ಟ್‌ಗಳನ್ನು ಒಳಗೊಂಡಿದೆ. ಪ್ರಮಾಣಿತ ವೃತ್ತಿಪರ ತರಬೇತುದಾರರಿಂದ ತರಬೇತಿಯನ್ನು ನೀಡಲಾಗುವುದು ಹಾಗು…
ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಜಯಮ್ಮ ಚಂದ್ರಶೇಖರ್ ಕಲ್ಯಾಣಮಂಟಪದಲ್ಲಿ ಸರಳವಾಗಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಬೆಟ್ಟದಪುರ ಪೊಲೀಸ್ ಠಾಣೆಯಿಂದ ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಸಬ್ ಇನ್ಸ್ ಪೆಕ್ಟರ್ ಮಹೇಶ್ ಕುಮಾರ್ ರವರಿಗೆ ಸನ್ಮಾನಿಸಿ ಮಾತನಾಡಿ…
ಪಿರಿಯಾಪಟ್ಟಣ ತಾಲೂಕಿನ ಕಾವೇರಿ ನದಿ ದಂಡೆಯಲ್ಲಿರುವ ಸೂಳೆಕೋಟೆ( ಹನುಮಂತಪುರ) ಗ್ರಾಮದಲ್ಲಿ ಇಂದು ಶ್ರೀ ಆಂಜನೇಯಸ್ವಾಮಿ ವಾರ್ಷಿಕ ಬ್ರಹ್ಮ ರಥೋತ್ಸವ ನಡೆಯಿತು. ಸತತ ಎರಡು ವರ್ಷಗಳಿಂದ ಕೋವಿಡ್ ,19 ಎಂಬ ಮಹಾಮಾರಿ ಇಂದ ದೇವಾಲಯದ ಕಾರ್ಯಕ್ರಮಗಳು ಸರ್ಕಾರದ ಆದೇಶದಂತೆ ಸ್ಥಗಿತಗೊಂಡಿದ್ದವು. ಸರ್ಕಾರವು ಕೊರೊನಾ…
ಗುಂಡ್ಲುಪೇಟೆ: ತಾಲೂಕಿನ ಸಿದ್ದಯ್ಯನಪುರ ಕಾಲೋನಿಯಲ್ಲಿ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಉಚಿತ ಆಯುಷ್ ಆರೋಗ್ಯ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಆಯುಷ್ ವೈದ್ಯಾಧಿಕಾರಿ ಡಾ.ಗುರುಪ್ರಸಾದ್ ಉದ್ಘಾಟಿಸಿ ಮಾತನಾಡಿ, ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಮೊದಲು ರೋಗದ ಮೂಲವನ್ನು ಪತ್ತೆ ಮಾಡಲಾಗುತ್ತದೆ. ಆ ಬಳಿಕ ರೋಗಕ್ಕೆ…
ಮೈಸೂರು -4 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನಾಚನಹಳ್ಳಿ ಪಾಳ್ಯದಲ್ಲಿ ಡಿ.ಐ.ಇ ಸೆಂಟರ್ ಅನ್ನು 2017-18 ನೇ ವರ್ಷ ಸುಮಾರು 50 ಲಕ್ಷ ರೂಗಳನ್ನು ಖರ್ಚುಮಾಡಿ ಪ್ರಾರಂಭಿಸಲಾಗಿತ್ತು. ಈ ಕೇಂದ್ರದಲ್ಲಿ ಮಕ್ಕಳ ತಜ್ಞರು, ಫಿಸಿಯೋಥೆರಫಿಸ್ಟ್, ಸ್ಪೀಚ್ ಥೆರಫಿಸ್ಟ್, ಸೈಕಾಲಿಸ್ಟ್, ಆಪ್ಟೋಮಾಲಜಿಸ್ಟ್ ಮತ್ತು…