ಸರಗೂರು ತಾಲೂಕು ಹಳೇಯೂರು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ
ಸರಗೂರು: ತಾಲೂಕಿನಾದ್ಯಂತ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ನೇ ಜಯಂತಿಯನ್ನು ಸರಕಾರಿ, ಸರಕಾರೇತರ ಕಚೇರಿಗಳು, ತಾಲೂಕು ಆಡಳಿತ, ಪಟ್ಟಣ ಪಂಚಾಯಿತಿ ಸೇರಿದಂತೆ ಸಂಘ-ಸಂಸ್ಥೆಗಳು, ಗ್ರಾಮಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಆದರ್ಶ ಮೈಗೂಢಿಸಿಕೊಳ್ಳಲು ಮನವಿ: ತಾಲೂಕಿನ ಹಳೆಯೂರು ಗ್ರಾಮದಲ್ಲಿ ನಡೆದ ಅಂಬೇಡ್ಕರ್…
