ಶ್ರೀ ವಾಗ್ದೇವಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
ಮೈಸೂರು: ನಗರದ ಶ್ರೀ ವಾಗ್ದೇವಿ ಸೌಹಾರ್ದ ಪತ್ತಿನ ಸಹಕಾರಿ ಸಂಘ (ನಿ)ದ ಆಡಳಿತ ಮಂಡಳಿಗೆ ಇತ್ತೀಚಿಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರುಗಳು ಮುಂದಿನ ಐದು ವರ್ಷಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಈ ಬಾರಿಯೂ ಹೆಚ್.ಎನ್.ನವೀನ್, ನೂತನವಾಗಿ ಉಪಾಧ್ಯಕ್ಷರಾಗಿ…