Category: ಮೈಸೂರು

ಅಪರ ಸರ್ಕಾರಿ ವಕೀಲರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಮೈಸೂರು, ಫೆಬ್ರವರಿ 19:- ಟಿ.ನರಸೀಪುರ ತಾಲ್ಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಪರ ಸರ್ಕಾರಿ ವಕೀಲರ ಗರಿಷ್ಠ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಈ ಹುದ್ದೆಯನ್ನು ಹೊಸ ಅಭ್ಯರ್ಥಿಯಿಂದ ಭರ್ತಿ ಮಾಡಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ತಿಳಿಸಿದ್ದಾರೆ.ಕರ್ನಾಟಕ…

ಬಹುಶಿಸ್ತೀಯ ರಾಷ್ಟ್ರೀಯ ವೆಬನಾರ್ ಹಾಗೂ ಪುಸ್ತಕ ಬಿಡುಗಡೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ದಿನಾಂಕ : ೧೯-೦೨-೨೦೨೨ ರಂದು ಶನಿವಾರ ಆಯೋಜಿಸಲಾಗಿದ್ದ ಒಂದು ದಿನದ ಬಹುಶಿಸ್ತೀಯ ರಾಷ್ಟ್ರೀಯ ವೆಬನಾರ್ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಕುಲಪತಿಗಳ ಒಳಾಂಗಣ ಸಭಾ ಕೊಠಡಿಯಲ್ಲಿ ಆನ್‌ಲೈನ್‌ನಲ್ಲಿ…

ಕನ್ನಡ ಚಿತ್ರರಂಗದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾ ತಪಸ್ವಿ ರಾಜೇಶ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರು ನಿಧನರಾದ ವಿಷಯ ತುಂಬಾ ನೋವುಂಟುಮಾಡಿದೆ. ಅಗಲಿದ ಹಿರಿಯ ಕಲಾ…

ರಾಮಕೃಷ್ಣ ನಗರದ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ

ಶ್ರೀ ರಾಮಕೃಷ್ಣ ಪರಮಹಂಸ 186ನೇ ಜಯಂತಿ ಅಂಗವಾಗಿ ಕಾಂಗ್ರೆಸ್ ಮುಖಂಡ ಎನ್ ಎಂ ನವೀನ್ ಕುಮಾರ್ ರವರು ರಾಮಕೃಷ್ಣ ನಗರದ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆನಂತರ ಸಿಹಿ ವಿತರಿಸಿದರು ನಂತರ ಮಾತನಾಡಿ ವಿವೇಕಾನಂದನಗರ, ರಾಮಕೃಷ್ಣನಗರದ ವೃತ್ತಗಳಲ್ಲಿರುವಂತೆ ಶಾರದಾದೇವಿನಗರದಲ್ಲಿಯೂ ಶಾರದಾಮಾತೆಯ ಪ್ರತಿಮೆ…

ATVM ಗಳಿಗೆ UPI-QR ಕೋಡ್ ಹಣ ಪಾವತಿ ಸೌಲಭ್ಯ ಒದಗಿಸಲಾಗಿದೆ

ಪ್ರಯಾಣಿಕರು ಅಂಕೀಯ (ಡಿಜಿಟಲ್) ಪದ್ಧತಿಯ ಮೂಲಕ ಕಾಯ್ದಿರಿಸದ ಟಿಕೆಟ್‌ಗಳನ್ನು ಖರೀದಿಸಲು ಅನುಕೂಲವಾಗುವಂತೆ ಮೈಸೂರು ವಿಭಾಗದ ವಿವಿಧ ರೈಲು ನಿಲ್ದಾಣಗಳಲ್ಲಿ ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರಗಳನ್ನು ಅಳವಡಿಸಲಾಗಿದೆ. ಈ ಮೊದಲು ಟಿಕೆಟ್‌ಗಳನ್ನು ಖರೀದಿಸಲು ATVM ಗಳಲ್ಲಿ ‘ಸ್ಮಾರ್ಟ್ ಕಾರ್ಡ್’ ಪಾವತಿ ಆಯ್ಕೆಯನ್ನು ಮಾತ್ರ…

ಮೋನೋಕ್ಯುಲರ್‌ ರೋಗಿಗೆ ಮರುದೃಷ್ಟಿ ನೀಡಿದ ಮೈಸೂರಿನ ಡಾ.ಅಗರ್‌ವಾಲ್ಸ್ ಕಣ್ಣಿನ ಆಸ್ಪತ್ರೆ

ಮೈಸೂರು, 17 ಫೆಬ್ರವರಿ : 52 ವರ್ಷ ವಯಸ್ಸಿನ ಯಶವಂತಕುಮಾರ್‌ ಅವರಿಗೆ ಇತ್ತೀಚೆಗೆ ಇದ್ದಕ್ಕಿದ್ದಂತೆ ಎಡಗಣ್ಣು ಕಾಣದಂತಾಗಿ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಅವರು ಮೋನೋಕ್ಯುಲರ್‌ ವ್ಯಕ್ತಿಯಾಗಿದ್ದು, ಈಗಾಗಲೇ ಬಲಗಣ್ಣಿನ ದೃಷ್ಟಿ ಕಳೆದುಕೊಂಡಿದ್ದು, ಹೊರ ಜಗತ್ತನ್ನು ನೋಡಲು ಇದ್ದದ್ದು ಎಡಗಣ್ಣು ಮಾತ್ರ. ಅದೃಷ್ಟವಶಾತ್…

ಪ್ರಾಣಿ ಪಕ್ಷಿ ಸಂಕುಲ ಉಳಿಸಲು ಕರೆ: ಪದ್ಮಶ್ರೀ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗತಿ

ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಸಂಕುಲವನ್ನುಳಿಸಲು ಸಮಾಜದಲ್ಲಿರುವ ಸಹೃದಯಿ ನಾಗರಿಕರು ಮುಂದಾಗಬೇಕೆಂದು ಕರ್ನಾಟಕ ಜಾನಪದ ಅಕಾಡಮಿಯ ಅಧ್ಯಕ್ಷರು ಹಾಗೂ ಪದ್ಮಶ್ರೀ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗತಿ ಜನಸಾಮನ್ಯರಿಗೆ ಕರೆ ಕೊಟ್ಟಿದ್ದಾರೆ. ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್…

ಕನ್ನಡದ ಹಿರಿಯ ಸಾಹಿತಿ ಚೆಂಬೆಳಕಿನ ಖ್ಯಾತಿಯ ನಾಡೋಜ ಚೆನ್ನವೀರ ಕಣವಿ ಅಸ್ತಂಗತ

ಧಾರವಾಡ: ಕನ್ನಡದ ಹಿರಿಯ ಸಾಹಿತಿ ಚೆಂಬೆಳಕಿನ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ (೯೩) ಇಹಲೋಕ ತ್ಯಜಿಸಿದ್ದಾರೆ. ಇದು ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತೊಂದು ಬರಸಿಡಿಲು ಬಡಿದಂತಾಗಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ಸಾಹಿತಿ, ನಾಡೋಜ ಚೆನ್ನವೀರ ಕಣವಿ ಧಾರವಾಡದ…

ಎನ್ ಶಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ  ನೀಲಂಗಾಲ ಮಂಜುನಾಥ್  ಅವಿರೋಧ ಆಯ್ಕೆ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಎನ್ ಶಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದ ಗೌಡಯ್ಯ ರವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.ಅಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಿಲಂಗಾಲ ಗ್ರಾಮದ ಸದಸ್ಯ ಎನ್ ಎಂ…

9 ತಿಂಗಳ ತನ್ನ ಮಗುವಿಗೆ ರಕ್ತ ಕ್ಯಾನ್ಸರ್ ಇನ್ನೊಂದು ಕಡೆ ತನ್ನ ತಾಯಿಗೆ ಕಿಡ್ನಿ ವೈಫಲ್ಯ.

ಮೈಸೂರು :15 ಸುಣ್ಣದ ಕೇರಿಯ ಮೈಸೂರಿನ ನಿವಾಸಿಯಾದ ಭರತ್ ಎನ್ನುವವರ 9 ತಿಂಗಳ ಮುದ್ದಾದ ಹೆಣ್ಣು ಮಗುವಿಗೆ ರಕ್ತ ಕ್ಯಾನ್ಸರ್ ಖಾಯಿಲೆ ಇದೆ. ಪ್ರಪಂಚ ಅರಿಯುವ ಮುನ್ನವೇ ಈ ದುಸ್ಥಿತಿಗೆ ಮಗು ತಲುಪಿರುವುದು ತಂದೆ ತಾಯಿಗೆ ಬದುಕಿದ್ದಾಗಲೇ ಸಾವಿಗಿಂತ ಘೋರ ನೋವನ್ನು‌…

  ಮೈಸೂರು ಜಿಲ್ಲಾ ಹಾಪ್‍ಕಾಮ್ಸ್: ಕರ್ಜನ್‍ಪಾರ್ಕ್, ಮೈಸೂರು. ಹಣ್ಣು ತರಕಾರಿಗಳ ಮಾರಾಟ ದರಪಟ್ಟಿ ದಿ:15-02-2022

ಕ್ರ.ಸಂ ವಿವರ ಮಾರಾಟ ಕ್ರ.ಸಂ ವಿವರ ಮಾರಾಟ 1 ಟಮೊಟೊ :618 12-00 38 ಹಸಿ ಶುಂಠಿ 35-00 2 ಟಮೊಟೊ ಹೆಚ್ ಬಿ 24-00 39 ಕೋಳಿಮೊಟ್ಟೆ 4-90 3 ಹುರಳಿಕಾಯಿ ನಾಟಿ 30-00 40 ಏಲಕ್ಕಿ ಬಾಳೆ-1 46-00…

ಫೆಬ್ರವರಿ 28.ರ ವರೆಗೂ ನಗರದಲ್ಲಿ ನಿಷೇಧಾಜ್ಞೆ ಜಾರಿ

:- ಮೈಸೂರು ನಗರದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ವಿಚಾರದಿಂದ ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಡುವ ಹಿತದೃಷ್ಟಿಯಿಂದ 2022ರ ಫೆಬ್ರವರಿ 28 ರ ರಾತ್ರಿ 10 ಗಂಟೆಯವರೆಗೂ ನಿಷೇಧಾಜ್ಞೆ ಹೊರಡಿಸಲಾಗಿದೆ,ಎಂದು ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಅವರು ಪ್ರಕಟಣೆಯಲ್ಲಿ…

14 ಬೆಳಗ್ಗೆ 6 ಗಂಟೆಯಿಂದ ಫೆ. 19 ರ ಸಂಜೆ 6ರ ವರೆಗೆ ನಿಷೇಧಾಜ್ಞೆ

ಉಡುಪಿ : ಹಿಜಾಬ್ ವಿವಾದದ ನಡುವೆಯೇ ಉಡುಪಿ ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತ ಫೆಬ್ರವರಿ 14 ರಿಂದ ಫೆಬ್ರವರಿ 19 ರವರೆಗೆ ಸೆಕ್ಷನ್ 144 ಜಾರಿಗೊಳಿಸಿದೆ. ಜಿಲ್ಲೆಯ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ…

ವಸತಿ ಸಚಿವ ವಿ ಸೋಮಣ್ಣ ಅವರ ಸುಡುಗಾಡು ಸಿದ್ಧ ಹೇಳಿಕೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘ ಖಂಡನೆ

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಇದುವರೆಗೂ ವಸತಿ ಇಲ್ಲದವರಿಗೆ ವಸತಿಯನ್ನು ಕಲ್ಪಿಸಲಿಲ್ಲ ಎಂದು ಹೇಳಿದ್ದಾರೆ ವಿನಹ ಸೋಮಣ್ಣನವರಿಗೆ ನಿಮ್ಮ ಆಸ್ತಿ ಮಾರಿ ವಸತಿಯನ್ನು ಕೊಡಬೇಕು ಎಂದು ಹೇಳಿಲ್ಲ ಇವರು ಅದೃಷ್ಟದಿಂದ ಮುಖ್ಯಮಂತ್ರಿ ಆದವರಲ್ಲ ಇಡೀ ಕರ್ನಾಟಕವನ್ನು…

ಗುಂಡ್ಲುಪೇಟೆ ರಾಜೇಶ್ ನಾಯಕಗೆ ರಾಷ್ಟ್ರೀಯ ಯುವ ರತ್ನ ಪ್ರಶಸ್ತಿ ಪ್ರದಾನ

ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದಕ್ಷ ಪದವಿ ಪೂರ್ವ ಕಾಲೇಜು ವತಿಯಿಂದ ನೀಡಲಾದ ರಾಷ್ಟ್ರೀಯ ಯುವ ರತ್ನ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಹಾಗೂ ಸಾಮಾಜಿಕ ಜಾಲತಾಣ ತಜ್ಞ ಗುಂಡ್ಲುಪೇಟೆ ರಾಜೇಶ್ ನಾಯಕ ಅವರಿಗೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಮೈಸೂರಿನಲ್ಲಿ ನೆಡೆದ…