Category: ಮೈಸೂರು

ರಾಜ್ಯಾದ್ಯಂತ ಇನ್ನು 5 ದಿನಗಳು ಮಳೆ ಸಾಧ್ಯತೆ

ಬೆಂಗಳೂರು : ಅಸಾನಿ ಚಂಡಮಾರುತ ಪರಿಣಾಮ ಹಿನ್ನೆಲೆ ರಾಜ್ಯದ ಹಲವೆಡೆ ಇನ್ನು ೫ ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಆಗ್ನೇಯ ಬಂಗಾಳಕೊಲ್ಲಿ ಹಾಗೂ ದಕ್ಷಿಣ ಅಂಡಮಾನ್…

ಮಾತಪಿತರ ಮಾರ್ಗದರ್ಶನದಿಂದ ಯಶಸ್ಸು ಲಭ್ಯ -ಡಾ.ಲೀಲಾ ಪ್ರಕಾಶ್

ಮೈಸೂರು-20. ತಂದೆತಾಯಿಗಳು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಮುನ್ನಡೆದಾಗಲೆ ಬದುಕಿನಲ್ಲಿ ಯಶಸ್ಸು, ಕೀರ್ತಿ ಎಲ್ಲವೂ ಲಭಿಸುತ್ತದೆ ಎಂದು ಖ್ಯಾತ ಸಂಸ್ಕೃತ ವಿದುಷಿ ಡಾ. ಕೆ.ಲೀಲಾ ಪ್ರಕಾಶ್ ಅಭಿಪ್ರಾಯಪಟ್ಟರು. ಮಾರ್ಚ್ 20 ರ ಭಾನುವಾರ ಸಂಜೆ ಕೃಷ್ಣಮೂರ್ತಿ ಪುರಂ ನ ನಮನ ಕಲಾಮಂಟಪ ದಲ್ಲಿ ಸುವರ್ಣ…

SSLC ವಿದ್ಯಾರ್ಥಿಗಳೊಂದಿಗೆ ಹಾಗೂ ಪೋಷಕರೊಂದಿಗೆ ಸಂವಾದ.

ಶಾಸಕರಾದ ಎಸ್.ಎ.ರಾಮದಾಸ್ ಅವರು ಶಾರದಾ ವಿಲಾಸ್ ಶತಮಾನೋತ್ಸವ ಭವನದಲ್ಲಿ ಕೆ.ಆರ್.ಕ್ಷೇತ್ರದ SSLC ವಿದ್ಯಾರ್ಥಿಗಳೊಂದಿಗೆ ಹಾಗೂ ಪೋಷಕರೊಂದಿಗೆ ಸಂವಾದ ನಡೆಸಿದರು. ಸಂವಾದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಸಕರು ಇನ್ನು ಪರೀಕ್ಷೆಗೆ ಕೆಲವೇ ದಿನಗಳಿವೆ ಈಗ ಹೆಚ್ಚಿನದಾಗಿ ಓದುವ ಬದಲು ಆ ವಿಷಯಕ್ಕೆ ಸಂಬಂಧಪಟ್ಟಂತೆ ನಿಮಗೇನು…

ಪರಿಸರ ಜಾಗೃತಿ ಸೈಕಲ್ ಜಾಥಾ

ವಿಶ್ವ ಗುಬ್ಬಚ್ಚಿ ದಿನ ದ ಅಂಗವಾಗಿ ಬೇಸಿಗೆಯಲ್ಲಿ ಸಣ್ಣಪುಟ್ಟ ಪ್ರಾಣಿಗಳು ಸಂರಕ್ಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಪರಿಸರ ಜಾಗೃತಿ ಸೈಕಲ್ ಜಾಥಾ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ಸೈಕಲ್ ಜಾಥಾ ಭಾಗವಹಿಸುವವರಿಗೆ ಉಚಿತ ಟಿಶರ್ಟ್ ಹಾಗೂ ಪ್ರಮಾಣಪತ್ರ ನೀಡಲಾಗುವುದು ಸೈಕಲ್ ಇಲ್ಲದವರಿಗೆ ಸೈಕಲ್…

ಸುವರ್ಣ ಬೆಳಕು ಫೌಂಡೇಶನ್ ವತಿಯಿಂದ ದಿನಾಂಕ 20-03-2022 ರ ಭಾನುವಾರ ಸಂಜೆ 5 ಗಂಟೆಗೆ ಯುವ ರತ್ನ ಪ್ರಶಸ್ತಿ ಪ್ರದಾನ,

ಸುವರ್ಣ ಬೆಳಕು ಫೌಂಡೇಶನ್ ವತಿಯಿಂದ ದಿನಾಂಕ 20-3-2022 ರ ಭಾನುವಾರ ಸಂಜೆ 5 ಗಂಟೆಗೆ ಕೃಷ್ಣಮೂರ್ತಿಪುರಂ ನ ನಮನ ಕಲಾಮಂಟಪ ದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನಾಚರಣೆ ಪ್ರಯುಕ್ತ ಯುವ ಸಾಧಕರಿಗೆ ಯುವ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು…

ಅಗರವಾಲ್ ಆಸ್ಪತ್ರೆಯಿಂದ ಉಚಿತ ನೇತ್ರ ತಪಾಸಣಾ ಶಿಬಿರ.

ಮೈಸೂರು .18. ಅರ್.ಎಸ್. ನಾಯ್ಡು ನಗರ ವಾರ್ಡ್ ನಂ 9 ರಲ್ಲಿ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಮೈಸೂರಿನ ಅಗರವಾಲ್ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆಚಿಕಿತ್ಸೆ ಶಿಬಿರ ನಡೆಸಲಾಯಿತು. ಅಲ್ಲಿನ ನಿವಾಸಿಗಳು ನೂರಾರು ಜನ…

ಮಕ್ಕಳು ಈ ಜಗವನ್ನು ಜಡಮುಕ್ತರನ್ನಾಗಿಸುವ ಚೇತನಗಳು: ಡಾ. ಶ್ವೇತಾ ಮಡಪ್ಪಾಡಿ ಅಭಿಮತ

ಮೈಸೂರು: ಮಕ್ಕಳೆಂದರೆ ಈ ಲೋಕವನ್ನು ದೇವಮಂದಿರವನ್ನಾಗಿಸುವ ಮನುಷ್ಯರೂಪಿಗಳು, ಈ ಜಗವನ್ನು ಜಡಮುಕ್ತರನ್ನಾಗಿಸುವ ಚೇತನಗಳು ಎಂದು ಲೇಖಕಿ, ಕಲಾವಿದೆ, ಹೋಟೇಲ್ ಉದ್ಯಮಿ ಡಾ.ಶ್ವೇತಾ ಮಡಪ್ಪಾಡಿ ಅಭಿಪ್ರಾಯಪಟ್ಟರು.ಕುವೆಂಪುನಗರದ ಗಾನಭಾರತಿ ಸಭಾಂಗಣದಲ್ಲಿ ನಡೆದ ‘ವಿಂಗ್ಸ್ ಮಾಂಟೆಸರಿ ಹೌಸ್ ಆಫ್ ಚಿಲ್ಡ್ರನ್ ಶಾಲೆ’ಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ…

ಪವರ್ ಸ್ಟಾರ್ ಪುನೀತ್ ರಾಜಕುಮಾರ್‌ಗೆ ಮೈಸೂರು ವಿವಿಯಿಂದ ಮರಣೋತ್ತರ ಗೌರವ ಡಾಕ್ಟರೇಟ್

ಮೈಸೂರು : ಪವರ್ ಸ್ಟಾರ್ ಪುನೀತ್ ಅವರಿಗೆ ಮೈಸೂರು ವಿಶ್ವ ವಿದ್ಯಾನಿಲಯವು ಮರಣೋತ್ತರ ಗೌರವ ಡಾಕ್ಟರೇಟ್ ನೀಡುತ್ತಿದೆ.ಮೈಸೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ಕುಮಾರ್ ಅವರು ಇಂದು ನಡೆದ ಸುದ್ಧಿಗೋಷ್ಠಿಯಲ್ಲಿ ಈ ವಿಚಾರವನ್ನು ಪ್ರಕಟಿಸಿದರು

ಮಹಿಳಾ ದಿನಾಚರಣೆ ಅಂಗವಾಗಿ ವಾಣಿ ವಿದ್ಯಾಮಂದಿರ ಶಾಲಾ ಮಹಿಳಾ ಶಿಕ್ಷಕರಿಗೆ ಗೌರವ ಸಮರ್ಪಣೆ ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಾಗ್ರಿಗಳ ವಿತರಣೆ

ಮೈಸೂರು: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಮೈಸೂರು ನಗರ ಘಟಕ ವತಿಯಿಂದ ವಿದ್ಯಾರಣ್ಯಪುರಂನ ವಾಣಿ ವಿದ್ಯಾಮಂದಿರ ಶಾಲೆಯಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಶನಿವಾರ(ಮಾ.೧೨) ಮಹಿಳಾ ಶಿಕ್ಷಕರಿಗೆ ಗೌರವ ಸಮರ್ಪಣೆ ಮಾಡಲಾಯಿತು.ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಮೈಸೂರು ನಗರ ಘಟಕದ ಅಧ್ಯಕ್ಷ ಮನೋಜ್.ಎನ್…

ಶ್ರೀ ವಾಗ್ದೇವಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ  ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಮೈಸೂರು: ನಗರದ ಶ್ರೀ ವಾಗ್ದೇವಿ ಸೌಹಾರ್ದ ಪತ್ತಿನ ಸಹಕಾರಿ ಸಂಘ (ನಿ)ದ ಆಡಳಿತ ಮಂಡಳಿಗೆ ಇತ್ತೀಚಿಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರುಗಳು ಮುಂದಿನ ಐದು ವರ್ಷಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಈ ಬಾರಿಯೂ ಹೆಚ್.ಎನ್.ನವೀನ್, ನೂತನವಾಗಿ ಉಪಾಧ್ಯಕ್ಷರಾಗಿ…

ಮಾರಿಹಬ್ಬ ಸಂಭ್ರಮದಲ್ಲಿ ಮೈಸೂರಿನ ಸುಣ್ಣದಕೇರಿಯ ಗಂಗಮತಸ್ಥರ,ಬೀದಿಯಲ್ಲಿ ಸಡಗರ

ಮೈಸೂರು :12 ಇತಿಹಾಸ ಪ್ರಸಿದ್ದ ಕೋಟೆ ಮಾರಮ್ಮನ ಮಾರಿಹಬ್ಬ ಜಾತ್ರೆ ಸುಮಾರು ಪುರಾತನ ವರ್ಷಗಳಿಂದ ನೆಡೆದುಕೊಂಡು ಬರುತ್ತಿರುವ ಜಾತ್ರ ಉತ್ಸವ ಸಡಗರ ಎದ್ದುಕಾಣುತಿತ್ತು.ನಗರದ ನಿವಾಸಿಗಳು ಮನೆಗಳಿಗೆ ತಳಿರು ತೋರಣಗಳಿಂದ ಕಳೆತಂದಿದ್ದು ಹಬ್ಬದ ವಾತವರಣ ಮನೆಮಾಡಿತು. ಸುಣ್ಣದಕೇರಿ ಗಂಗ ಮತಸ್ಥರ ಬೀದಿಯಲ್ಲಿ ಸಿದ್ದಪಾಜಿ…

ಮೆದುಳು ನಿಷ್ಕ್ರಿಯ : ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ ಮೆರೆದ ಸವಿತಾ ಮೈಸೂರು:ಮೆದುಳಿನ ರಕ್ತಸ್ರಾವದಿಂದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ ಸವಿತಾಳ ಅಂಗಾಂಗಗಳನ್ನು ಕುಟುಂಬವರ್ಗದವರು ದಾನ ಮಾಡುವ ಮೂಲಕ ನಾಲ್ಕು ಜೀವಗಳಿಗೆ ಆಸರೆಯಾಗಿದ್ದಾರೆ.ನಂಜನಗೂಡು ತಾಲ್ಲೂಕು ಆಲಂಬೂರು ಗ್ರಾಮದ ನಂಜುಂಡಸ್ವಾಮಿ ಅವರ ಪತ್ನಿ ೪೦…

ರಂಗರಾವ್ ಸ್ಮಾರಕ ವಿಕಲಚೇತನರ ಶಾಲೆ((ಆರ್‌ಎಂಎಸ್ಡಿ))ಯಲ್ಲಿ ಮಹಿಳಾ ದಿನ ಆಚರಣೆ

ಮೈಸೂರು, 10, ಮಾರ್ಚ್ 2022 :- ರಂಗರಾವ್ ಸ್ಮಾರಕ ವಿಕಲಚೇತನರ ಶಾಲೆಅಂಧ ಹೆಣ್ಣು ಮಕ್ಕಳ ಉಚಿತ ವಸತಿಶಾಲೆ ಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಶಾಲೆಯ ಆವರಣದಲ್ಲಿ ಆಚರಿಸಲಾಗಿತ್ತು. ಸಮಾರಂಭದಲ್ಲಿ AGEE’S ಇಂಗ್ಲಿಷ್ ಲರ್ನಿಂಗ್ ವಿಕಲಚೇತನರ ಶಾಲೆ…

ಮಹಿಳಾ ದಿನಾಚರಣೆಯ ಪ್ರಯುಕ್ತ ಸುವರ್ಣ ಬೆಳಕು ಫೌಂಡೇಶನ್ ವತಿಯಿಂದ ಮಹಿಳಾ ಸಾಧಕರಿಗೆ ಸನ್ಮಾನ

ಮೈಸೂರು: 8 ಮಹಿಳಾ ದಿನಾಚರಣೆಯ ಅಂಗವಾಗಿ ಸುವರ್ಣ ಬೆಳಕು ಫೌಂಡೇಶನ್ ಹೊಯ್ಸಳ ಕರ್ನಾಟಕ ಸಂಘ (ರಿ) ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾದಕ ಮಹಿಳೆಯರಿಗೆ ಸನ್ಮಾನ ಹಾಗೂ ಉಚಿತ ಆರೋಗ್ಯ ಶಿಬಿರ ನೆಡಸಲಾಯಿತು. ನಗರದ ಲಕ್ಷ್ಮಿಪುರಂ ಹೊಯ್ಸಳ ಕರ್ನಾಟಕ ಸಂಘದ…

ಪರೀಕ್ಷೆ ಭಯವಲ್ಲ ಅದು ನೀವು ಮೌಲ್ಯಮಾಪಕರಿಗೆ ಪಾಠ ಮಾಡುವ ಒಂದು ಅವಕಾಶ

ಹಾರ್ಟ್ ಸಂಸ್ಥೆ ಮತ್ತು ಯುವರಾಜ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಯುವರಾಜ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಪರೀಕ್ಷೆ ಸಂದರ್ಭದಲ್ಲಿ ಮನೋನಿಯಂತ್ರಣ ಮತ್ತು ಒತ್ತಡ ನಿರ್ವಹಣೆ? ಕುರಿತು ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ. ಬಾಬು ರಾಜೇಂದ್ರ ಪ್ರಸಾದ್‌ರವರು ಪರೀಕ್ಷೆ ಎಂಬುದು ಭಯವಲ್ಲ…