ಟಿಪ್ಪು ಎಕ್ಸಪ್ರಸ್ ರೈಲು ಹೆಸರು ಬದಲು ಒಡೆಯರ್ ಹೆಸರು ವಿಚಾರ: ಪ್ರತಾಪ್ ಸಿಂಹಗೆ ಹೆಚ್.ಸಿ ಮಹದೇವಪ್ಪ ತಿರುಗೇಟು
ಮೈಸೂರು: ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರು ಬದಲಾವಣೆ ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ. ಟಿಪ್ಪುಸುಲ್ತಾನ್ ಓರ್ವ ಸ್ವಾತಂತ್ರ್ಯ ಹೋರಾಟಗಾರ. ಅಂತಹವರ ಹೆಸರು ಬದಲಾವಣೆ ಮಾಡುವುದು ಸರಿಯಲ್ಲ. ಸಂಸದ ಪ್ರತಾಪ್ ಸಿಂಹ ಓರ್ವ ಅಂಕಣಕಾರನಾಗಿದ್ದವನು. ರೈಲ್ವೆ…