Category: ಮೈಸೂರು

ಗುಣವಂತ ಹಾಗೂ ಪ್ರಾಮಾಣಿಕ ಅಧಿಕಾರಿ ರವಿ. ಡಿ ಚೆನ್ನಣ್ಣನವರ್ ಮತ್ತು ವಿಶ್ವೇಶ್ವರಯ್ಯ ಗೃ. ನಿ. ಸಂಘದ ಸದಸ್ಯ

ಈ ಬಗ್ಗೆ ೨ ವರ್ಷ ಗಳ ಹಿಂದೆ, ರವಿ. ಡಿ ಚೆನ್ನಣ್ಣನವರ್ ಅವರ ಪ್ರೀಯ ಶಿಷ್ಯರೂ, ನನ್ನ ಆತ್ಮೀಯ ಮಿತ್ರರೂ, ಹಾಲಿ ಆಲನಹಳ್ಳಿ ಠಾಣೆ ಇನ್ಸ್ಪೆಕ್ಟರೂ ಆಗಿರುವ ಬಿ. ಎಸ್ ರವಿಶಂಕರ್ ನನ್ನನ್ನು ನಮ್ಮ ಸಂಘದ ಕಛೇರಿ ಯಲ್ಲಿ ಭೇಟಿ ಮಾಡಿ…

ವ್ಯಕ್ತಿ ನಾಪತ್ತೆ

ಮೈಸೂರು, ಜನವರಿ :- ಮೈಸೂರು ಜಿಲ್ಲೆಯ ಲಲಿತಾದ್ರಿಪುರ ಗ್ರಾಮದ ನಾಗೇಶ ಅವರು ಜನವರಿ 25ರಂದು ಮದ್ಯಾಹ್ನ 1:30 ಗಂಟೆಗೆ ಕಾಣೆಯಾಗಿದ್ದು, ಮೈಸೂರಿಗೆ ಹೋಗಿ ಬರುತ್ತೇನೆಂದು ಹೇಳಿ ತನ್ನ ಆಕ್ಸಿಸ್ ಬೈಕ್ ಅನ್ನು ತೆಗೆದುಕೊಂಡು ಹೋದವರು ಇದುವರೆಗೂ ಹಿಂದುರಿಗಿರುವುದಿಲ್ಲ ಎಂದು ತಾಯಿ ಮಂಜುಳ…

ಮೈಸೂರು ನಗರ ಮತ್ತು ಜಿಲ್ಲೆಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಸರಗೂರಿನ  ಚಿನ್ಮಯಿ

ಗಣರಾಜ್ಯೋತ್ಸವ ನಿಮಿತ್ತ ದೇಶಭಕ್ತಿ ಹಾಗೂ ರಾಷ್ಟ್ರ ನಿರ್ಮಾಣದ ಭಾಗವಾಗಿ ಪರಿಸರ ಸ್ನೇಹಿ ತಂಡ ಮತ್ತು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಡೆದ ನಮ್ಮ ಸಂವಿಧಾನ- ಅಭಿವೃದ್ಧಿಗೆ ಸೋಪಾನ ಭಾರತದ ಸಂವಿಧಾನ ಕುರಿತು 8ವರ್ಷದಿಂದ 18ವರ್ಷದ ಯುವಕ ಯುವತಿಯರಿಗೆ ಆನ್ ಲೈನ್ ಭಾಷಣ…

ಕರಾಮುವಿ: ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ವಿವಿಧ ಬ್ಯಾಂಕುಗಳು (ಐಬಿಪಿಎಸ್) ಮುಂದಿನ ದಿನಗಳಲ್ಲಿ ನಡೆಸಲಿರುವ ಬ್ಯಾಂಕಿಂಗ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಏರ್ಪಡಿಸಿದೆ. ಜನವರಿ ೨೮ ರ ಶುಕ್ರವಾರ ಬೆಳಿಗ್ಗೆ ೧೧…

ಮುಕ್ತ ವಿವಿಯಿಂದ ೭೩ ನೇ ಗಣರಾಜ್ಯೋತ್ಸವ ದಿನಾಚರಣೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ೨೬.೦೧.೨೦೨೨ ರಂದು ೭೩ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಾಜಿ ಸೇನಾ ಶಾರ್ಟ್ ಕಮೀಷನ್ಡ್ ಅಧಿಕಾರಿಯಾದ ಕ್ಯಾಪ್ಟನ್ ರಾಮದಾಸ್ ಮಂಜೇಶ್ವರ ಕಾಮತ್ ರಾಷ್ಟ್ರಧ್ವಜಾರೋಹಣ ನೆರವೇರಿಸುವುದರೊಂದಿಗೆ ಆಚರಿಸಲಾಯಿತು. ನಂತರ ಮಾತನಾಡಿದ ಅವರು ದೇಶಸೇವೆ ಮಾಡಲು…

ಮೈಸೂರಿನ ಶಕ್ತಿಧಾಮದಲ್ಲಿ ಶಿವರಾಜ್ ಕುಮಾರ್ ಧ್ವಜಾರೋಹಣ; ಮಕ್ಕಳ ಜೊತೆಗೂಡಿ ಗಣರಾಜ್ಯೋತ್ಸವ ಆಚರಣೆ.

ಗಣರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಧ್ವಜಾರೋಹಣ ಮಾಡಿ, ರಾಷ್ಟ್ರ ಗೀತೆ ಹಾಡಿ, ದೇಶಕ್ಕಾಗಿ ಶ್ರಮಿಸಿದ ಎಲ್ಲರನ್ನೂ ಸ್ಮರಿಸಿಕೊಳ್ಳಲಾಗಿದೆ. ನಟ ಶಿವರಾಜಕುಮಾರ್ ಅವರು ಮೈಸೂರಿನ ಶಕ್ತಿಧಾಮದಲ್ಲಿ ೭೩ನೇ ವರ್ಷದ ಗಣರಾಜ್ಯೋತ್ಸವ ಆಚರಿಸಿದ್ದಾರೆ. ಪತ್ನಿ ಗೀತಾ ಶಿವರಾಜ್ಕುಮಾರ್ ಜೊತೆ ಸೇರಿ ಅವರು ಧ್ವಜಾರೋಹಣ ಮಾಡಿದ್ದಾರೆ. ಬಳಿಕ…

ನೈರುತ್ಯ ರೈಲ್ವೆ ಮೈಸೂರು ವಿಭಾಗದಿಂದ ಗಣರಾಜ್ಯೋತ್ಸವ ಆಚರಣೆ

ಮೈಸೂರು: ಮೈಸೂರಿನ ರೈಲ್ವೆ ಕ್ರೀಡಾ ಮೈದಾನದಲ್ಲಿ ರೈಲ್ವೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅವರ ಕುಟುಂಬದವರೊಂದಿಗೆ 73ನೆ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಗಣರಾಜ್ಯೋತ್ಸವದ ಅಂಗವಾಗಿ ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು. ನಂತರ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ರಾಹುಲ್ ಅಗರ್ವಾಲ್ ರವರು ರೈಲ್ವೆ ಕುಟುಂಬದ…

ಮುಕ್ತ ವಿವಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.ಮಾಜಿ ಸೇನಾ ಶಾರ್ಟ್ ಕಮೀಷನ್ಡ್ ಅಧಿಕಾರಿ ಕ್ಯಾಪ್ಟನ್ ರಾಮದಾಸ್ ಮಂಜೇಶ್ವರ ಕಾಮತ್ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇಶಸೇವೆ ಮಾಡಲು ಸೈನ್ಯಕ್ಕೇ ಸೇರಬೇಕಾಗಿಲ್ಲ ನಾವು ಮಾಡುವ ಕೆಲಸವನ್ನು…

ಜಲ ಜೀವನ್ ಮಿಷನ್ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ 5 ಲಕ್ಷದ 15 ಸಾವಿರದ 194 ಕುಟುಂಬಗಳಿಗೆ ನಳ ನೀರು ಸರಬರಾಜು ಮಾಡುವ ಗುರಿ . ಎಸ್. ಟಿ ಸೋಮಶೇಖರ್

ಮೈಸೂರು.26 ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಗಣರಾಜ್ಯೋತ್ಸವವು ವರ್ಷದ ಮೊದಲ ರಾಷ್ಟ್ರೀಯ ಹಬ್ಬವಾಗಿದೆ. ಗಣರಾಜ್ಯೋತ್ಸವವನ್ನು ಗೌರವ ಹಾಗೂ ಅಭಿಮಾನದಿಂದ ಬಹಳ ಅರ್ಥಪೂರ್ಣವಾಗಿ ಆಚರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ● ಭಾರತೀಯರಾದ ನಮಗೆ ಗಣರಾಜ್ಯೋತ್ಸವವು ಅತ್ಯಂತ ಮಹತ್ವದ ದಿನಾಚರಣೆ. ಅಪಾರ ತ್ಯಾಗ ಬಲಿದಾನಗಳ ಮೂಲಕ…

ಕನ್ನಡಬೆಳ್ಳಿತೆರೆ ಕ್ಲ್ಯಾಪ್-೧

ಸುಬ್ಬಯ್ಯನಾಯ್ಡು-ಸತೀ ಸುಲೋಚನ ತ್ರಿಪುರಾಂಭ ಇಡೀಭಾರತದಲ್ಲೆ ಗ್ಲಿಸರಿನ್ ಬಳಸದೆ ಕಣ್ಣೀರಿನ ದೃಶ್ಯ ಚಿತ್ರೀಕರಿಸಿದ ಚೊಚ್ಚಲಚಿತ್ರ ಕನ್ನಡದ ಮೊಟ್ಟಮೊದಲ ಫ಼ಿಲಂ ‘ಸತೀ ಸುಲೋಚನ’ ೧೯೩೪ರಲ್ಲಿ ತೆರೆಕಂಡಿತು! ಈ ಚಿತ್ರಕ್ಕೆ ಆರ್.ನಾಗೇಂದ್ರರಾವ್ ಹೀರೋ ಮತ್ತು ಲಕ್ಷ್ಮಿಬಾಯಿ ಹೀರೋಯಿನ್ ಎಂದು ಸರ್ವಾನುಮತದಿಂದ ನಿರ್ಧರಿಸಲಾಗಿತ್ತು. ದುರದೃಷ್ಟವಶಾತ್ ಇವರಿಬ್ಬರ ಕೈತಪ್ಪಿ…

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಾಂಸ್ಕ್ರತಿಕ ನಗರಿ ಮೈಸೂರಿನ ವಿದ್ಯಾರ್ಥಿನಿ ಪ್ರಮೀಳಾ ಕುನ್ವರ್,

ನವದೆಹಲಿ: ಜ.೨೬ ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದ ವೇಳೆ ನಡೆಯುವ ಪರೇಡ್ನಲ್ಲಿ ಸಾಂಸ್ಕ್ರತಿಕ ನಗರಿ ಮೈಸೂರಿನ ವಿದ್ಯಾರ್ಥಿನಿ ಪ್ರಮೀಳಾ ಕುನ್ವರ್ NCC ನೇತೃತ್ವ ವಹಿಸಲಿದ್ದಾರೆ. ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಟೀ ಅಂಗಡಿ ನಡೆಸುತ್ತಿರುವ ಪ್ರತಾಪ್ ಸಿಂಗ್ ಪುತ್ರಿಯಾಗಿರುವ ಪ್ರಮೀಳಾ ಕುನ್ವರ್),…

ಮನೆಗೊಬ್ಬರಂತೆ ಯುವಕರನ್ನ ಸೇನಾನಿಯಾಗಿ ಸ್ವಾತಂತ್ರ್ಯ ಹೋರಾಟಕ್ಕೆ ತಾಯಾರಿ ಮಾಡಿ ಭಾರತೀಯ ಭೂಸೇನಾ ನಿರ್ಮಿಸಿದವರೇ ನಮ್ಮ ನೇತಾಜಿ

ಭಾರತೀಯ ಭೂಸೇನಾ ಸಂಸ್ಥಾಪಕರಾದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 125ನೇ ಜನ್ಮದಿನೋತ್ಸವದ ಅಂಗವಾಗಿ ರಾಷ್ಟ್ರೀಯ ಹಿಂದೂ ಸಮಿತಿ ವತಿಯಿಂದ “ಜೈಹಿಂದ್ ರಕ್ತದಾನ ಶಿಬಿರ”ವನ್ನ ಜೀವಧಾರ ರಕ್ತನಿಧಿ ಕೇಂದ್ರದಲ್ಲಿ ಆಯೋಜಿಸಲಾಗಿತ್ತು, 50ಕ್ಕೂ ಹೆಚ್ವು ಯುವಕ ಯುವತಿಯರು ಜೈಹಿಂದ್ ರಕ್ತದಾನ ಶಿಬಿರದಲ್ಲಿ ಸ್ವಯಂಪ್ರೇರಿತರಾಗಿ…

ಯು.ಜಿ.ಸಿ ನೆಟ್ ಅವಾಂತರ; ವಿದ್ಯಾರ್ಥಿಗಳ ಭವಿಷ್ಯ ದುಸ್ಥರ

ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) 2020 ಡಿಸೆಂಬರ್ ಮತ್ತು 2021 ಜೂನ್ ನಲ್ಲಿ ನಡೆಯಬೇಕಿದ್ದ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಶೋಧನಾ ಸಹೋದ್ಯೋಗಿ ಅರ್ಹತಾ ಪರೀಕ್ಷೆಯು (ಯು.ಜಿ.ಸಿ.ನೆಟ್) ವಿಶ್ವ ಸಮಸ್ಯೆ ಕರೋನಾ ವೈರಸ್’ನ ಕೆಟ್ಟ ಪರಿಣಾಮದಿಂದಾಗಿ, ಸಮಯಕ್ಕೆ ಸರಿಯಾಗಿ ಅನುಷ್ಠಾನಕ್ಕೆ ಬಂದಿಲ್ಲ. ಈ ಸಂದರ್ಭದಲ್ಲಿ…

ಸಂಗೀತ ಕ್ಷೇತ್ರದಲ್ಲಿ ಧಾರ್ಮಿಕತೆಯ ಭಕ್ತಿ ಬೆಳೆಯಲು ತ್ಯಾಗರಾಜರ ಕೀರ್ತನೆಗಳು ಹೆಚ್ಚು ಪರಿಣಾಮಕಾರಿ

ನಾದಬ್ರಹ್ಮ ಸಂಗೀತಸಂತ ಸದ್ಗುರು ಶ್ರೀತ್ಯಾಗರಾಜರ 175ನೇ ಆರಾಧನಾ ಅಂಗವಾಗಿ ಮೈಸೂರಿನ ರಾಮಕೃಷ್ಣನಗರದಎಚ್ ಬ್ಲಾಕ್ ನಲ್ಲಿರುವ ಶನಿಮಹಾತ್ಮ ದೇವಸ್ಥಾನದ ಆವರಣದಲ್ಲಿ “ಸಾಂಸ್ಕೃತಿಕ ಸಂಗೀತ ಕ್ಷೇತ್ರದಲ್ಲಿ ಶ್ರೀತ್ಯಾಗರಾಜರು” ಆರಾಧನೆ ಕಾರ್ಯಕ್ರಮವನ್ನು ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ಹಾಗೂ ಮೈಸೂರು ಬ್ರಾಹ್ಮಣ ಯುವ ವೇದಿಕೆ ವತಿಯಿಂದ…