Category: ಮೈಸೂರು

ಕನ್ನಡ ಸಂಸ್ಕೃತಿ.

-ಪ್ರೊ. ಹಾ.ತಿ ಕೃಷ್ಣೇಗೌಡ ಕನ್ನಡವೆನೆ ಕುಣಿದಾಡುವುದೆನ್ನೆದೆ ಕನ್ನಡವೆನೆ ಕಿವಿನಿಮಿರುವುದು ಕಾಮನಬಿಲ್ಲನು ಕಾಣುವ ಕವಿಯೊಲು ತೆಕ್ಕನೆ ಮನ ಮೈಮರೆಯುವುದು, ಇದು ಕುವೆಂಪು ಅವರ ಮಾತು. ಇವತ್ತಿನ, ಈ ಹತ್ತನೆಯ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾವೆಲ್ಲ ಸೇರಿದ್ದೇವೆ. ಯಾವುದು ಚಿಕ್ಕದು, ಯಾವುದು ದೊಡ್ಡದು…

ಜಾತಿ ರುದ್ರಭೂಮಿ ಬೇಕೆ? ಸತ್ತಮೇಲಾದರೂ ಒಂದೇ ಎನ್ನುವಂತಿರಲಿ ಬಿಡಿ.,

ಮಾನವ ಸಂಕುಲಕ್ಕೆ ಅಂಟಿದ, ಈವರೆಗೆ ಔಷಧಿಯೇ ಸಿಗದ ರೋಗವೆಂದರೆ ಜಾತಿ ಎನ್ನಬಹುದು. ಜಾತಿ ಎಂಬ ರೋಗಕ್ಕೆ ಮಾತ್ರ ಮದ್ದು ಕಂಡುಹಿಡಿಯುವುದು ಅಧಿಕಾರದಾಹಿ ಪಟ್ಟಭದ್ರ ಹಿತಾಶಕ್ತಿಯವರಿಗೆ, ಜಾತಿವಾದಿ ಲಾಭಿಗಳಿಗೆ ವಲ್ಲದ ವಿಚಾರ ಮತ್ತು ಭಯದ ವಿಚಾರ. ಬೇಕಾದರೆ ಈ ಜಾತಿಯೆಂಬ ನರಪಿಡುಗುವಿನಲ್ಲೇ ರಕ್ತಕಾಣುವುದಾಗಲಿ…

ಸಾರ್ವಜನಿಕರು ಪ್ರಾಣಿಗಳ ಮೇಲೆ ಅನುಕಂಪ ಹಾಗೂ ದಯೆ ತೋರಬೇಕು,

ಮೈಸೂರು-೮ ಕೊರೊನಾ ರಾಜ್ಯದ ಜನರನ್ನು ಮನೆಯೊಳಗೆ ಬಂಧಿಯಾಗಿಸಿದೆ. ದಿನೇದಿನೇ ಸೋಂಕು ಹರಡುತ್ತಲೇ ಇದ್ದು, ಸಾರ್ವಜನಿಕರು ಮನೆಬಿಟ್ಟು ಹೊರಬರಲು ಹೆದರುತ್ತಿದ್ದಾರೆ. ವ್ಯಾಪಾರ, ವಾಣಿಜ್ಯ ಚಟುವಟಿಕೆಗಳು ಸ್ತಬ್ಧವಾಗಿವೆ. ಒಂದೆಡೆ, ಬಡವರು, ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದರೆ, ಮತ್ತೊಂದೆಡೆ ಬೀದಿ ನಾಯಿಗಳ ಸ್ಥಿತಿಯೂ ಅಯೋಮಯವಾಗಿದೆ. ವೀಕೆಂಡ್…

ಅರ್ಜಿ ಆಹ್ವಾನ ಅರ್ಜಿದಾರರು ಕಡಕೊಳ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರಬೇಕು,

ಮೈಸೂರು, ಜನವರಿ 0- ಕಡಕೊಳ ಪಟ್ಟಣ ಪಂಚಾಯಿತಿ ಕಾರ್ಯಾಲಯದ ವತಿಯಿಂದ 2021-22ನೇ ಸಾಲಿನ ಕಡಕೊಳ ಪಟ್ಟಣ ಪಂಚಾಯಿತಿಯ ಸ್ವಂತ ಅನುದಾನದ ಶೇ.24.10, ಶೇ.7.25 ಹಾಗೂ ಶೇ.05ರ ಸಮುದಾಯ ಕಾರ್ಯಕ್ರಮಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಸ್ಠಾನಗೊಳಿಸಲು ಹಾಗೂ ಪ್ರಗತಿ ಸಾಧಿಸುವ ದೃಷ್ಠಿಯಿಂದ ವೈಯಕ್ತಿಕ ಕಾರ್ಯಕ್ರಮಗಳ…

ಸಂಬಂಧಗಳ ಸುತ್ತಲಿನ ಕಥೆ ಹೇಳಲಿದೆ ಡಿ.ಎನ್.ಎ .

ಹಾಡುಗಳನ್ನು ಬಿಡುಗಡೆ ‌ಮಾಡಿ ಶುಭಕೋರಿದ ಪದ್ಮಶ್ರೀ ತುಳಸಿಗೌಡ. ದೇವನೂರು ಮಹಾದೇವ ಅವರು ಹೇಳಿರುವ “ಸಂಬಂಜ ಅನ್ನೋದು ದೊಡ್ದು ಕನಾ” ಎಂಬ ವಾಕ್ಯದ ಆಧಾರದ ಮೇಲೆ ನಿರ್ಮಾಣವಾಗಿರುವ ಚಿತ್ರ “ಡಿ.ಎನ್.ಎ”. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಪದ್ಮಶ್ರೀ ತುಳಸಿಗೌಡ…

ಬೃಹತ್ ಉದ್ಯೋಗ, ಕೌಶಲ್ಯಾಭಿವೃದ್ಧಿ, ಸ್ವಯಂ-ಉದ್ಯೋಗ ನೋಂದಾವಣಿ ಕಾರ್ಯಕ್ರಮ,

ಮೈಸೂರಿನಲ್ಲಿ ದಿನಾಂಕ 04.01.2022 ರ ಮಂಗಳವಾರದಿಂದ 07.01.2021 ರ ಶುಕ್ರವಾರದ ವರೆಗೆ ಹಮ್ಮಿಕೊಂಡಿರುವ ಬೃಹತ್ ಉದ್ಯೋಗ, ಕೌಶಲ್ಯಾಭಿವೃದ್ಧಿ, ಸ್ವಯಂ-ಉದ್ಯೋಗ ನೋಂದಾವಣಿ ಕಾರ್ಯಕ್ರಮದ ಮೂರನೇ ದಿನವಾದ ಇಂದು ನಿತ್ಯಾನಂದ ಕಲ್ಯಾಣ ಮಂದಿರದಲ್ಲಿ ನಡೆಯಿತು. ಬೆಳಗ್ಗಿನಿಂದ ವಿದ್ಯಾರ್ಥಿಗಳು, ಯುವ ಜನತೆ ಹಾಗೂ ಸ್ವಯಂ ಉದ್ಯೋಗ…

ಕಾಂಗ್ರೆಸ್ ಓಟಕ್ಕೆ ಹೆದರಿದ ಬಿಜೆಪಿ ಸರ್ಕಾರ

ರಾಜ್ಯದಲ್ಲಿ ಒಮಿಕ್ರೋನ್ ವೇಗಕ್ಕಿಂತ ಕಾಂಗ್ರೆಸ್ ಪಕ್ಷವು ಮೇಕೆದಾಟು ವಿಷಯದಲ್ಲಿ ವೇಗಕ್ಕೆ ಹೆದರಿ ರಾಜ್ಯಾದ್ಯಂತ ಕರ್ನಾಟಕ ಸರ್ಕಾರ ಕರ್ಫ್ಯೂ ಹೇರಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಹೇಳಿದ್ದಾರೆ ,ರಾಜ್ಯದಲ್ಲಿ ಬಿಜೆಪಿ ಅನೇಕ ಸಂಘಟನಾತ್ಮಕ ಸಭೆಗಳನ್ನು ,ರ‍್ಯಾಲಿಗಳನ್ನು ಇತ್ತೀಚಿನವರೆಗೂ…

ಮುಖ್ಯಮಂತ್ರಿ ಪರಂಜಿತ್ ಸಿಂಗ್ ಅವರ ಪ್ರತಿಕೃತಿಯ ಅಣಕು ಶವಯಾತ್ರೆ,

ಮೈಸೂರು ನಗರದಲ್ಲಿ ಕೆಆರ್ ಕ್ಷೇತ್ರ ಬಿಜೆಪಿ ಮೋರ್ಚಾ ವತಿಯಿಂದ ಪಂಜಾಬಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಗಮನದ ವೇಳೆ ಅವನನ್ನು ಭದ್ರತಾ ವೈಫಲ್ಯವನ್ನು ಖಂಡಿಸಿ ಮುಖ್ಯಮಂತ್ರಿ ಪರಂಜಿತ್ ಸಿಂಗ್ ಅವರ ಪ್ರತಿಕೃತಿಯನ್ನು ಅಣಕು ಶವಯಾತ್ರೆ ಮಾಡುವುದರ ಮೂಲಕ ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ…

ಪ್ರಾಧ್ಯಾಪಕರಾಗಲು ಬೋಧನೆಯಲ್ಲಿ ಒಲವಿರಬೇಕು

ಮೈಸೂರು: ಪ್ರಾಧ್ಯಾಪಕರಾಗಲು ಮೊದಲು ಬೋಧನೆಯಲ್ಲಿ ಒಲವುವಿರಬೇಕು. ಆಗ ಮಾತ್ರ ಒಬ್ಬ ಯಶಸ್ವಿ ಪ್ರಾಧ್ಯಾಪಕನಾಗಲು ಸಾಧ್ಯ. ಬೋಧನಾ ವೃತ್ತಿ ಬ್ಯಾಂಕ್, ಅಂಚೆಕಚೇರಿ ಹಾಗೂ ಇತರ ವೃತ್ತಿಗಳಂತೆ ಯಾಂತ್ರಿಕವಲ್ಲ. ಬದಲಾಗಿ ಇದೊಂದು ಸೃಜನಶೀಲತೆಯನ್ನು ಬೇಡುವ ವೃತ್ತಿ ಇದಾಗಿದೆ. ಅಧ್ಯಾಪಕರು ನಿರಂತರ ಕಲಿಕಾರ್ಥಿಯಾಗಿದ್ದರೆ ಮಾತ್ರ ಹುದ್ದೆಗೆ…

ಸಂಸದ‌ ಡಿ.ಕೆ.‌ ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರ ವರ್ತನೆ ಅಕ್ಷಮ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ:ಪ್ರಮೀಳಾ ಭರತ್

ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರೇ ಗೂಂಡಾಗಿರಿ ತೋರಿಸಿದ ಸಂಸದ‌ ಡಿ.ಕೆ.‌ಸುರೇಶ್ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರ ಬಿಜೆಪಿ ಚಾಮರಾಜ…

ರಾಮದಾಸ್ ರವರ ನೇತೃತ್ವದಲ್ಲಿ ನಡೆಯುವ ” ಬೃಹತ್ ಕೌಶಲ್ಯಾವೃದ್ಧಿ ಸ್ವಯಂ ಉದ್ಯೋಗ

.ರಾಮದಾಸ್ ರವರ ನೇತೃತ್ವದಲ್ಲಿ ನಡೆಯುವ ” ಬೃಹತ್ ಕೌಶಲ್ಯಾವೃದ್ಧಿ ಸ್ವಯಂ ಉದ್ಯೋಗ ಹಾಗೂ ಉದ್ಯೋಗ ನೊಂದಣಿ ಕಾರ್ಯಕ್ರಮದ ” ವಿಚಾರವಾಗಿ ಮೈಸೂರು ರೈಲು ನಿಲ್ದಾಣದಲ್ಲಿ, ಮೈಸೂರು ನಗರ ಬಸ್ ನಿಲ್ದಾಣ ಹಾಗೂ ಸಬರ್ಬನ್ ಬಸ್ ನಿಲ್ದಾಣದಲ್ಲಿ ಮಾನ್ಯ ಶಾಸಕರು ಪ್ರಯಾಣಿಕರಿಗೆ ಕರಪತ್ರ…

ಮಾಧ್ಯಮದ ಎರಡುಧ್ರುವಗಳು:ಮುದ್ರಣ-ವಿದ್ಯುನ್ಮಾನಮಾಧ್ಯಮ[ಭಾಗ-2]

ಕಳೆದ ಸಂಚಿಕೆಯಿಂದ ಮುಂದುವರೆದಿದೆ…….. ಆಕಾಶವಾಣಿ(ರೇಡಿಯೊ):-ಭಾರತದಲ್ಲಿ ಪ್ರಥಮಬಾರಿಗೆ ೧೯೨೭ರಿಂದ ರೇಡಿಯೊ ಬಾನುಲಿ ವಿ.ಮಾಧ್ಯಮ ಪ್ರಾರಂಭವಾಯಿತು. ೧೯೩೦ರಿಂದ ಪ್ರಾದೇಶಿಕ ಭಾಷೆಗಳಲ್ಲಿ ‘ಆಲ್‌ಇಂಡಿಯರೇಡಿಯೊ’ ಹೆಸರಲ್ಲಿ ಪ್ರಸಾರ ಪ್ರಾರಂಭಿಸಿ, ೧೯೫೭ರಿಂದ ‘ಆಕಾಶವಾಣಿ’ ಎಂಬ ಹೆಸರಿಡಲಾಯ್ತು. ದೂರದರ್ಶನ(ಟೆಲಿವಿಶನ್):- ಮಾಧ್ಯಮದ ಮತ್ತೊಂದು ವಿದ್ಯುನ್ಮಾನ ವಿಭಾಗದ ಟೆಲಿವಿಶನ್ ಪ್ರಸಾರವು ಭಾರತದಲ್ಲಿ ಪ್ರಪ್ರಥಮ…

ರೈತರಿಗಾಗಿ ಮೇಕೆದಾಟು ಹೋರಾಟ ಹಮ್ಮಿಕೋಂಡಿದ್ದೇವೆ : ಡಿ.ಕೆ.ಶಿವಕುಮಾರ್

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶುಭಕಾರ್ಯ ನಡೆಯುವ ಮೊದಲು ನಮ್ಮ ದೇವರಿಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಮೇಕೆದಾಟು ಪಾದಯಾತ್ರೆಗೂ ಮುನ್ನ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದಿದ್ದೇವೆ ಎಂದರು. ದೇವಿಗೆ ತನ್ನದೇ ಆದ ಶಕ್ತಿ ಇದೆ. ಎಲ್ಲ ಅಡಚಣೆಗಳನ್ನು…

ರಾಜರಾಜೇಶ್ವರಿ ನಗರದಲ್ಲಿ ಗೆಳತಿ ಮಹಿಳಾ ಮಂಡಳಿಯಿಂದ ಹೂಸ ವರ್ಷವನ್ನು ರಾಷ್ಟ್ರ ಜಾಗೃತಿ, ಅಭಿಯಾನ

ರಾಜರಾಜೇಶ್ವರಿ ನಗರದಲ್ಲಿ ಗೆಳತಿ ಮಹಿಳಾ ಮಂಡಳಿ ವತಿಯಿಂದ ಹೂಸ ವರ್ಷವನ್ನು ರಾಷ್ಟ್ರ ಜಾಗೃತಿ ಯೊಂದಿಗೆ ಸಾಮೂಹಿಕವಾಗಿ ರಾಷ್ಟ್ರ ಜಾಗೃತಿ ಅಭಿಯಾನ ಎಂಬ ಶೀರ್ಷಿಕೆಯಡಿ ವಿಶ್ವಾದ್ಯಂತ ಇರುವ ಭಾರತೀಯರಿಗೆ ಸಂವಿಧಾನ ಸಂಸ್ಕೃತಿ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಸಾಮೂಹಿಕವಾಗಿ ದೇಶಭಕ್ತಿ ಗೀತ ಗಾಯನದ…