ತಿ. ನರಸೀಪುರ: ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ,
ಮೈಸೂರು. ಜನವರಿ 1 (- ತಿ.ನರಸೀಪುರ ಪುರಸಭಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತ ಮತ್ತು ಜೀವನೋಪಾಯ ಇಲಾಖೆಯಡಿ ದೀನ್‌ದಯಾಳ ಅಂತ್ಯೋದಯ ಯೋಜನೆ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗುತ್ತಿಗೆ ಆಧಾರದ ಮೇಲೆ ಮತ್ತು ಗೌರವಧನ…