ST ಮೀಸಲಾತಿಯನ್ನು ಶೇ 7.5 ಶೇಕಡ ಮೀಸಲಾತಿ ಬೇಡಿಕೆ ಜಿಲ್ಲಾಧಿಕಾರಿಗೆ ಮನವಿ
ಮೈಸೂರು -28 ಕರ್ನಾಟಕ ರಾಜ್ಯದಲ್ಲಿ 2011 ರ ಜನಗಣತಿಯ ಅಂಕಿ ಅಂಶಗಳ ಪ್ರಕಾರ ಪರಿಶಿಷ್ಟ ಪಂಗಡದವರ ಜನಸಂಖ್ಯೆ 42 ಲಕ್ಷದ 48 ಸಾವಿರ 987 ಇದ್ದು ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಇವರ ಪ್ರಮಾಣ 6.95 % ರಷ್ಟು ಇರುತ್ತದೆ. ಈ ಈ…
ಮೈಸೂರು -28 ಕರ್ನಾಟಕ ರಾಜ್ಯದಲ್ಲಿ 2011 ರ ಜನಗಣತಿಯ ಅಂಕಿ ಅಂಶಗಳ ಪ್ರಕಾರ ಪರಿಶಿಷ್ಟ ಪಂಗಡದವರ ಜನಸಂಖ್ಯೆ 42 ಲಕ್ಷದ 48 ಸಾವಿರ 987 ಇದ್ದು ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಇವರ ಪ್ರಮಾಣ 6.95 % ರಷ್ಟು ಇರುತ್ತದೆ. ಈ ಈ…
ಮೈಸೂರು :25 ಮೈಸೂರಿನ ಹೆಸರಾಂತಾ ಹೋಟಲ್‌ಗಳಲ್ಲಿ ಒಂದಾದ ಕಿಂಗ್ಸ್ ಕೋರ್ಟ್ ಮಾಯಾಸ್’ ಎಂಬ ಹೊಸ ಹೆಸರಿನೊಂದಿಗೆ ಉದ್ಘಟನೆಗೊಳ್ಳಲಿದೆ. ಕಿಂಗ್ಸ್ ಕೋರ್ಟ್ ಮಾಯಾಸ್’ ಎಂಬ ಹೆಸರಿನೊಂದಿಗೆ ಉದ್ಘಾಟನೆಗೊಳ್ಳಲಿದೆ.ನಗರದ ಜೆ.ಎಲ್.ಬಿ ರಸ್ತೆಯಲ್ಲಿರುವ ಕಿಂಗ್ಸ್ ಕೋರ್ಟ್ ಮಾಯಾಸ್ ಸಹಬಾಗಿತ್ವದಲ್ಲಿ ಮುನ್ನಡೆಸಲಿದೆ. ಎಂದು ಮಾಯಾಸ್ ಗ್ರೂಪ್ ಅಧ್ಯಕ್ಷ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಪುಟ್ಟಣ್ಣ ಕಣಗಾಲ್ ಗ್ರಾಮದಲ್ಲಿ ಭೂತಾಯಿ ರೈತ ಉತ್ಪಾದಕ ಸಂಸ್ಥೆಯ ಕಚೇರಿ ಆವರಣದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ ತೆಂಗು ಬೆಳೆ ಅಭಿವೃದ್ಧಿ ತರಬೇತಿ ಹಾಗೂ ನೀರಿನಲ್ಲಿ ಕರಗುವ ರಸಗೊಬ್ಬರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು…
ಹಾರ್ಟ್ ಸಂಸ್ಥೆ, ನ್ಯೂ ಡಯಾಕೇರ್ & ಪಾಲಿಕ್ಲಿನಿಕ್ ಹಾಗೂ ಭೂವಿಜ್ಞಾನ ಅಧ್ಯಾಯನ ವಿಭಾಗ, ಮಾನಸಗಂಗೋತ್ರಿ ಮೈಸೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಅರಮನೆ ಮುಂಭಾಗದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಡಾ. ಪಿ. ಮಾದೇಶ್…
ಮೈಸೂರು: ೨೩ ನಗರದ ಕಾಂಗರೂ ಕೇರ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಕ್ಲಿನಿಕ್ ಮತ್ತು ಫರ್ಟಿಲಿಟಿ ಸೆಂಟರ್‌ನಲ್ಲಿ ತ್ರಿವಳಿ ಮಕ್ಕಳ ಜನನವಾಗಿದೆ. ಅವಧಿಗೂ ಮುನ್ನ ಜನಿಸಿರುವ ತ್ರಿವಳಿ ಮಕ್ಕಳು ಆರೋಗ್ಯಕರವಾಗಿವೆ ಎಂದು ಆಸ್ಪತ್ರೆಯ ವತಿಯಿಂದ ತಿಳಿಸಲಾಗಿದೆ. ೩೦ ವಾರಗಳ(ಗರ್ಭಧಾರಣೆಯ ೭ನೇ ತಿಂಗಳು)…
ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ 116ನೇ ಸಂಸ್ಥಾಪನ ದಿನಾಚರಣೆಯನ್ನು ಸಂಸ್ಥಾಪಕರಾದ ಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಬ್ಯಾಂಕಿನ ವತಿಯಿಂದ ಆಚರಿಸಲಾಯಿತು, ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ಕೆ.ಉಮಾಶಂಕರ್, ಉಪಾಧ್ಯಕ್ಷರಾದ ಜೆ. ಯೋಗೇಶ್,…
ಸರಗೂರು ತಾಲೂಕಿನ ಕುಂದೂರು ಗ್ರಾಮದಲ್ಲಿ ಚಿಕ್ಕದೇವಮ್ಮ ಅವರ ರಥೋತ್ಸವ ಸೋಮವಾರ ಚಿಕ್ಕದೇವಮ್ಮನ ಬೆಟ್ಟದ ಕುಂದೂರು ಆರ್ಚಕರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ಸರಗೂರು: ತಾಲೂಕಿನ ಕುಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಕುಂದೂರು ಚಿಕ್ಕದೇವಮ್ಮನವರ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ನಡೆಯಿತು. ರಥೋತ್ಸವದ ಅಂಗವಾಗಿ ದೇವರ…
ಮೈಸೂರಿನ ಶತಮಾನ ಕಂಡ ಸಾಧ್ವಿ ಪತ್ರಿಕೆಯ ಸಂಪಾದಕರಾದ ಸಿ.ಮಹೇಶ್ವರನ್ (೬೪) ನಮ್ಮನ್ನಗಲಿದ್ದಾರೆ. ಮಂಗಳವಾರ ರಾತ್ರಿ ಚಾಮುಂಡಿಬೆಟ್ಟದ ಕೆಸಿ.ಲೇಔಟ್ ನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಕೆಲ ದಿನಗಳ ಹಿಂದಷ್ಟೆ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಹಿಂದೆ…
ಮೈಸೂರು-20 ಮೈಸೂರು ಗ್ರಾಮಾಂತರ ಭೋಗಾದಿ ಶಾಖೆ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ,ಕೂಟ ವತಿಯಿಂದ ಮೈಸೂರಿನ ಪೋಲಿಸ್ ಠಾಣೆಗಳಿಗೆ ಉಚಿತವಾಗಿ ಬ್ಯಾರಿಕೇಡ್ ನೀಡಲಾಯಿತು.ಮೈಸೂರಿನ ಸರಸ್ವತಿ ಪುರಂ ಪೋಲಿಸ್ ಠಾಣೆಗೆ ನಾಲ್ಕು ಬ್ಯಾರಿಕೇಡ್ ಹಾಗೂ ಜಯಲಕ್ಷ್ಮಿಪುರಂ ಪೋಲಿಸ್ ಠಾಣೆಗೆ ೪ ಬ್ಯಾರೀಕೇಡ್ ನೀಡಿದರು.ಚಿತ್ರದಲ್ಲಿ ವೃತ್ತಿ ನೀರಕ್ಷಕರು…
ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕಿನ ವತಿಯಿಂದ ಡಾ|| ಬಿ.ಆರ್. ಅಂಬೇಡ್ಕರ್ ಅವರ 131ನೇ ಆಚರಿಸಲಾಯಿತು. ಮಾಜಿ ಅಧ್ಯಕ್ಷರಾದ ಕೆ.ಉಮಾಶಂಕರ್, ಉಪಾಧ್ಯಕ್ಷರಾದ ಜೆ. ಯೋಗೇಶ್, ನಿರ್ದೇಶಕರುಗಳಾದ ಹೆಚ್. ಹರೀಶ್ ಕುಮಾರ್, ಎಸ್.ಸೋಮಣ್ಣ, ಎ. ಮಂಚಪ್ಪ, ಎಂ. ರಾಮಕೃಷ್ಣ, ಸಿ.ರೇವಣ್ಣ, ಆರ್. ರವಿಕುಮಾರ್ ಹಾಗು…
ಮೈಸೂರು-16 ಆಧುನಿಕಹಾಗೂ ಅವೈಜ್ಞಾನಿಕ ಜೀವನ ಶೈಲಿಗೆ ಮೊರೆ ಹೋಗಿ ಅನಾರೋಗ್ಯಕರವಾದ ಜೀವನವನ್ನು ನಡೆಸುವಂತಾಗಿದೆ ಎಂದು ಖ್ಯಾತ ಮಧುಮೇಹ ತಜ್ಞ ವೈದ್ಯ ಡಾ. ಎ.ಆರ್. ರೇಣುಕಾಪ್ರಸಾದ್ ಅಭಿಪ್ರಾಯಪಟ್ಟರು. ಅವರು ಏಪ್ರಿಲ್ 16 ರ ಬೆಳಗ್ಗೆ ಅರವಿಂದ ನಗರ ದ ಶ್ರೀ ಮಲೆ ಮಹದೇಶ್ವರ…
ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರ 131 ನೇ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿವಾಕರ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ ವಿಶ್ವದ ಎಲ್ಲಾ…
ಸರಗೂರು ತಾಲ್ಲೂಕು ಬಿ.ಮಟಕೆರೆ ಗ್ರಾಮ ಪಂಚಾಯಿತಿ ಸ್ಥಾಯೀ ಸಮಿತಿ ಅಧ್ಯಕ್ಷ ಕುರ್ಣೆಗಾಲ ಬೆಟ್ಟಸ್ವಾಮಿ ನೇತೃತ್ವದಲ್ಲಿ ನಡೆದ ವಿಶ್ವ ಜ್ಞಾನಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಬಿ.ಆರ್.ಅಂಬೇಡ್ಕರ ಅವರ ೧೩೧ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಭೀಮ್ ರಾವ್ ಅವರ ಭಾವಚಿತ್ರಕ್ಕೆ ಬೆಟ್ಟ ಸ್ವಾಮಿ…
ಸರಗೂರು ತಾಲ್ಲೂಕು ಹಂಚೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿನ ಬೆದ್ದಲಪುರ ಗ್ರಾಮದಲ್ಲಿ ಏಪ್ರಿಲ್ ೧೯ರಕದು ಬೆಳಗ್ಗೆ ೧೦.೩೦ಕ್ಕೆ ಜಿಲ್ಲಾಧಿಕಾರಗಳ ನಡೆ ಹಳ್ಳಿ ಯ ಕಡೆ ಕಾರ್ಯಕ್ರಮ , ಜನ ಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರಾಮ ಪಂಚಾಯತಿ ಸದಸ್ಯರಾದ ಬೆದ್ದಲಪುರ ಕರೀಗೌಡ…
ಮೈಸೂರು: ನಗರದ ಜೆ.ಎಲ್.ಬಿ. ರಸ್ತೆಯಲ್ಲಿರುವ ಶ್ರೀನಾಥ್ ವೃತ್ತದಲ್ಲಿ ದಿನನಿತ್ಯ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಆಕ್ಸಿಡೆಂಟ್ ಸ್ಪಾಟ್‌ಆಗುತ್ತಿದೆ. ಇಲ್ಲಿ ವಾಹನ ಸಾವಾರರು ಅಡ್ಡಾದಿಡ್ಡಿ ನುಗ್ಗುವ ಮೂಲಕ ಅಪಘಾತಗಳು ಸಾಮಾನ್ಯವಾಗಿ ಬಿಟ್ಟಿದೆ. ಸಿಗ್ನಲ್ ಅಕ್ಕಪಕ್ಕದಲ್ಲಿಯೇ ಶಾಲಾ ಕಾಲೇಜು ಇವೆ. ಶಾಲೆ ಬಿಟ್ಟ ಮೇಲೆ ಮಕ್ಕಳು…