Category: ಜಿಲ್ಲೆ

ಕಾಡಾನೆ ದಾಳಿ ಪ್ರದೇಶಕ್ಕೆ ಶಾಸಕ, ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ವಡ್ಗಲ್‌ಪುರ ಗ್ರಾಮ ವ್ಯಾಪ್ತಿಯ ವಿವಿಧ ಭಾಗಗಳಿಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಇಂದು ಭೇಟಿ ನೀಡಿ ಕಾಡಾನೆಗಳ ದಾಳಿಯಿಂದ ಆಗಿರುವ ಬೆಳೆ ಹಾನಿಯನ್ನು ಪರಿಶೀಲಿಸಿದರು.ಆನೆಗಳ ದಾಳಿಯಿಂದ ಹಾನಿಗೀಡಾಗಿರುವ ತೆಂಗು, ಬಾಳೆ, ಇತರೆ ಬೆಳೆಗಳನ್ನು…

ಮಕ್ಕಳ ಆಸಕ್ತಿ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ಒದಗಿಸಿ : ಜಿ.ಪಂ ಸಿಇಒ ಕೆ.ಎಂ. ಗಾಯಿತ್ರಿ

ಚಾಮರಾಜನಗರ: ಗ್ರಂಥಾಲಯಗಳಿಗೆ ಬರುವ ಮಕ್ಕಳಿಗೆ ವಿಶೇಷವಾದ ಸಮಯವನ್ನು ನಿಗದಿಪಡಿಸಿ ಅವರ ಆಸಕ್ತಿ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ಇಡಲು ಗ್ರಂಥಪಾಲಕರು ಸಿದ್ದತೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಗ್ರಾಮೀಣಾಭಿವೃದ್ಧಿ ಮತ್ತು…

ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಸೂಚನೆ

ಚಾಮರಾಜನಗರ: ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ ಕಾಯ್ದೆಯನ್ನು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿಂದು ರಾಷ್ಟ್ರೀಯ ತಂಬಾಕು ನಿಯಂತ್ರಣಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ…

ಸಾಲಬಾಧೆಯಿಂದ ಬೇಸತ್ತು ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಸಾಲಬಾಧೆಯಿಂದ ಬೇಸತ್ತು ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಗುಂಡ್ಲುಪೇಟೆ: ಸಾಲಬಾಧೆಯಿಂದ ಬೇಸತ್ತು ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿವಪುರ ಕಲ್ಲುಕಟ್ಟೆ ಜಲಾಶಯದಲ್ಲಿ ಮಂಗಳವಾರ ನಡೆದಿದೆ. ವಡ್ಡನಹೊಸಹಳ್ಳಿ ಗ್ರಾಮದ ಸಿದ್ದರಾಜು(42) ಮೃತ ವ್ಯಕ್ತಿಯಾಗಿದ್ದು, ಈತ ಪ್ಲೇ ವುಡ್ ಅಂಗಡಿ…

ಶಾಸಕರಿಂದ ತಾಲ್ಲೂಕಿನ ವಿವಿದೆಡೆ ಗ್ರಾಮಗಳಲ್ಲಿ 2.50 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

ಚಾಮರಾಜನಗರ: ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ವಿವಿಧ ರಸ್ತೆ ಮತ್ತು ಚರಂಡಿ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು.ಮೊದಲಿಗೆ ತಾಲ್ಲೂಕಿನ ಮಂಗಲ ಗ್ರಾಮ ದೂಡ್ಡರಾಯಪೇಟೆ ಕೂಡ್ಡೂರು ಹಾಗೂ ಜಾಲಹಳ್ಳಿ ಹುಂಡಿ ಗ್ರಾಮಗಳಲ್ಲಿ ವಿಶೇಷ ಅಭಿವೃದ್ದಿ ಯೋಜನೆಯಡಿ ರಸ್ತೆ…

ಚಿಕ್ಕಬಳ್ಳಾಪುರದ “ಸದ್ಗುರು ಸನ್ನಿಧಿಯಲ್ಲಿ”, ಆದಿಯೋಗಿಯ ೧೧೨ ಅಡಿಗಳ ಪ್ರತಿಮೆಯನ್ನು ಅನಾವರಣ

ಮೈಸೂರು ಜ- ೧೬ ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ‘ಆದಿಯೋಗಿ’ಯ ೧೧೨ ಅಡಿ ಮೂರ್ತಿಯನ್ನು ಸದ್ಗುರು ಸನ್ನಿಧಿ, ಚಿಕ್ಕಬಳ್ಳಾಪುರದಲ್ಲಿ ಅನಾವರಣೆ ಮಾಡಿದರು ೧೫ ಜನವರಿ ೨೦೨೩, ಬೆಂಗಳೂರು : ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು…

ಸ್ವಾಮಿ ವಿವೇಕಾನಂದರ ನೈತಿಕತೆ, ಮೌಲ್ಯ ಅಳವಡಿಸಿಕೊಳ್ಳಲು ನ್ಯಾಯಾಧೀಶರಾದ ಎಂ. ಶ್ರೀಧರ ಸಲಹೆ

ಚಾಮರಾಜನಗರ: ಸ್ವಾಮಿ ವಿವೇಕಾನಂದರ ಸರಳತೆ, ನೈತಿಕತೆ, ಜೀವನದ ಮೌಲ್ಯಗಳನ್ನು ಜೀವನದಲ್ಲಿ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರು ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಎಂ. ಶ್ರೀಧರ ಅವರು ಸಲಹೆ ಮಾಡಿದರು.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಂದು ನೆಹರು…

ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಎಲ್ಲರೂ ಈ ಹಿಂದಿನಂತೆ ಸಾಮರಸ್ಯ, ಸೌಹಾರ್ದತೆಯಿಂದ ಒಟ್ಟಾಗಿ ನಡೆದುಕೊಂಡು ಹೋಗುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಕುಡಿಯುವ ನೀರಿನ ಸಂಬಂಧ ಇತ್ತೀಚೆಗೆ ಉಂಟಾದ ಬಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಹೆಗ್ಗೋಠಾರ ಗ್ರಾಮದಲ್ಲಿ…

ಜಾಗೇರಿ : 20 ದಿನಗಳೊಳಗೆ ಜಂಟಿ ಸರ್ವೆ ಕಾರ್ಯ ನಿರ್ವಹಿಸಲು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಸೂಚನೆ

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಜಾಗೇರಿ ಸರ್ವೆ ನಂ ೧೭೪ರಲ್ಲಿ ಹಕ್ಕುಪತ್ರ ಸಂಬಂಧ ಕಂದಾಯ, ಅರಣ್ಯ ಇಲಾಖೆ ಹಾಗೂ ಭೂ ಮಾಪನ ಇಲಾಖೆಯವರು ಜಂಟಿ ಸರ್ವೆ ಕಾರ್ಯವನ್ನು ೨೦ ದಿನಗಳೊಳಗೆ ನಿರ್ವಹಿಸಿ ಫೆಬ್ರವರಿ ೧೦ರೊಳಗೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ವಸತಿ, ಮೂಲ ಸೌಲಭ್ಯ…

ಕ್ರೀಡೆಗಳಿಂದ ದೈಹಿಕ ಸಾಮರ್ಥ್ಯ, ಮಾನಸಿಕ ಸ್ವಾಸ್ಥ್ಯಕ್ಕೆ ಸಹಕಾರಿ : ಕಾಡಾ ಅಧ್ಯಕ್ಷ ಜಿ.ನಿಜಗುಣರಾಜು

ಚಾಮರಾಜನಗರ: ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಸಾಮರ್ಥ್ಯ ಹಾಗೂ ಮನಸ್ಸಿನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು ಅವರು ತಿಳಿಸಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ…

ಕುವೆಂಪು ಮಹಾಕಾವ್ಯಗಳ ಅಧ್ಯಯನಕ್ಕೆ ಮುಂದಾಗಿ

ಚಾಮರಾಜನಗರ: ಕುವೆಂಪು ಅವರ ರಚನೆಯ ಮಹಾಕಾವ್ಯಗಳ ಅಧ್ಯಯನಕ್ಕೆ ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬ ಕನ್ನಡಿಗರು ಮುಂದಾಗಬೇಕಿದೆ ಎಂದು ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ ಹೇಳಿದರು.ನಗರದ ಡಾ.ರಾಜ್ ಕುಮಾರ್ ಜಿಲ್ಲಾರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕನ್ನಡಮಹಾಸಭೆ ರಾಜ್ಯಘಟಕದ ವತಿಯಿಂದ ಕರ್ನಾಟಕ ಏಕೀಕರಣ ಮಹೋತ್ಸವ ಹಾಗೂ ಕುವೆಂಪು ನುಡಿನಮನ…

ಮೂಡ್ಲುಪುರದಲ್ಲಿ ಖಾತಾ ಆಂದೋಲನಕ್ಕೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಚಾಲನೆ

ಚಾಮರಾಜನಗರ: ನಗರದ 7ನೇ ವಾರ್ಡ್‌ನ ಮೂಡ್ಲುಪುರದಲ್ಲಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಖಾತಾ ಆಂದೋಲನಕ್ಕೆ ಚಾಲನೆ ನೀಡಿದರು.ಚಾಮರಾಜನಗರದ 7ನೇ ವಾರ್ಡ್‌ನಲ್ಲಿನ ಮೂಡ್ಲುಪುರ ಬಡಾವಣೆಯ ಶ್ರೀ ಬಸವೇಶ್ವರ ದೇವಾಲಯದ ಅವರಣದಲ್ಲಿಂದು ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಖಾತಾ ಆಂದೋಲನದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಜಿಲ್ಲಾಧಿಕಾರಿಯವರು…

ಆರೋಗ್ಯ ಇಲಾಖೆಯಿಂದ 2023ರ ನೂತನ ದಿನದರ್ಶಿಕೆ ಬಿಡುಗಡೆ

ಚಾಮರಾಜನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೌಕರರ ಸಂಘದ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಅವರು ಹೊರತಂದಿರುವ ೨೦೨೩ರ ದಿನದರ್ಶಿಕೆ(ಕ್ಯಾಲೆಂಡರ್)ಯನ್ನು ಇಂದು ಬಿಡುಗಡೆಗೊಳಿಸಲಾಯಿತು.ನಗರದ ಜಿಲ್ಲಾ ಆರೋಗ್ಯ ಮತ್ತು…

ಸೇವೆಗಾಗಿ ಬಾಳು ಸೇವಾದಳದ ಧ್ಯೇಯ : ಎಂ.ವಿ.ಲಿಂಗರಾಜು

ಚಾಮರಾಜನಗರ: ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ್ ಸೇವಾದಳ ಜಿಲ್ಲಾ ಸಮಿತಿ ಸಹಯೋಗದೊಂದಿಗೆ ಜಿಲ್ಲಾ ಸಮಿತಿ ಹಾಗೂ ಎಲ್ಲಾ ತಾಲ್ಲೂಕು ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಕಾಂiಗಾರ ಹಾಗೂ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮವನ್ನು ಭಾರತ್ ಸೇವಾದಳದ ಕೇಂದ್ರ…

ವಸತಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸೂಚನೆ

ಚಾಮರಾಜನಗರ:ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ವಸತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿಂದು ಜಿಲ್ಲೆಯ ಗ್ರಾಮಪಂಚಾಯಿತಿ ಹಾಗೂ…