Category: ಜಿಲ್ಲೆ

ಜ.14ರಂದು ವಿಕಲಚೇತನ ಬಾಕಿ ಫಲಾನುಭವಿಗಳಿಗೆ ಉಚಿತ ಸಾಧನ, ಸಲಕರಣೆ ವಿತರಣೆ

ಚಾಮರಾಜನಗರ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿನ ಬಾಕಿ ಉಳಿದ ವಿಶೇಷಚೇತನ ಫಲಾನುಭವಿಗಳಿಗೆ ಉಚಿತ ಸಾಧನ, ಸಲಕರಣೆಗಳನ್ನು ಜನವರಿ ೧೪ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿತರಿಸಲಾಗುವುದೆಂದು ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ…

ಶಾಸಕರಿಂದ ಕೋಡಿಮೋಳೆ ಗ್ರಾಮದ ಕೆರೆಏರಿ ಪರಿಶೀಲನೆ

ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮಕ್ಕೆ ಹೊಂದಿಕೊಂಡಂತಿರುವ ಕೆರೆಯಿಂದ ಅಕ್ಕಪಕ್ಕದ ಜಮೀನುಗಳಿಗೆ ತೇವಾಂಶದಿಂದ ಬೆಳೆಗಳು ನಾಶವಾಗುತ್ತಿದ್ದು, ಸೂಕ್ತಪರಿಹಾರ ಕೊಡಿಸುವಂತೆ ರೈತರ ಮನವಿಮೇರೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿನೀಡಿ, ರೈತರ ಸಮಸ್ಯೆಯನ್ನು ಆಲಿಸಿದರು.ಕೋಡಿಮೋಳೆ ಸೇರಿದಂತೆ ರಾಮಸಮುದ್ರ, ಕೋಡಿಮೋಳೆಬಸವನಪುರ ಗ್ರಾಮದ ಸುತ್ತಮುತ್ತ ಭತ್ತ,ರಾಗಿ, ಮುಸುಕಿನಕಜೋಳ ಸೇರಿದಂತೆ ಇತರೇ…

ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಭೌತಿಕ, ಅರ್ಥಿಕ ಗುರಿ ಸಾಧನೆಗೆ ಸೂಚನೆ

ಚಾಮರಾಜನಗರ: ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಶೌಚಾಲಯ, ಬೂದುನೀರು, ಕಪ್ಪುನೀರು ಮತ್ತು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಾಂಶಗಳ ಭೌತಿಕ ಮತ್ತು ಆರ್ಥಿಕ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ…

ಕೂಡ್ಲೂರು ಗ್ರಾಮಕ್ಕೆ ಕಾಡಾ ಅಧ್ಯಕ್ಷರ ಭೇಟಿ : ಸೇತುವೆ ಪರಿಶೀಲನೆ

ಚಾಮರಾಜನಗರ : ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮಕ್ಕೆ ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು ಅವರು ಭೇಟಿ ನೀಡಿ ಕುಸಿದಿರುವ ಹೊಸಹಳ್ಳಿ ಕಾಲುವೆ ಸೇತುವೆ ಪರಿಶೀಲಿಸಿದರು.ಜಮೀನಿಗೆ ಹೋಗುವ ಜನರಿಗೆ ಹಾಗೂ ಬೆಳೆದ ಬೆಳೆಗೆ ಸಾಗಾಣಿಕೆಗೆ ಸಣ್ಣ ಸೇತುವೆ ಅಗತ್ಯವಾಗಿರುವ…

ಅಂತಿಮ ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ 842496 ಮತದಾರರು-ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ: ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ಜನವರಿ ೫ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರ ಪ್ರಕಾರ ಜಿಲ್ಲೆಯಲ್ಲಿ ೮೪೨೪೯೬ ಮತದಾರರಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ…

ಪರಿಶಿಷ್ಟರ ಸಮಸ್ಯೆಗಳಿಗೆ ಶೀಘ್ರ ಪರಿಹಾರವಾಗಲು ಕ್ರಮವಹಿಸಿ : ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಚರ್ಚಿತವಾಗುವ ವಿಷಯಗಳಿಗೆ ಸಂಬಂಧಿಸಿದಂತೆ ಕಾಲಮಿತಿಯಲ್ಲಿ ಪರಿಹಾರ ಸಿಗುವಂತೆ ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಪರಿಶಿಷ್ಟ ಜಾತಿ,…

ಜ.15ರಂದು ನಗರದಲ್ಲಿ ಯೋಗಾಥಾನ್ : ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ: ಜನವರಿ ೧೫ರಂದು ನಗರದಲ್ಲಿ ನಡೆಯಲಿರುವ ಯೋಗಾಥಾನ್ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ತ್ವರಿತವಾಗಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ (ಜ. ೦೪) ರಾಷ್ಟ್ರೀಯ ಯುವಜನೋತ್ಸವದ ಅಂಗವಾಗಿಜಿಲ್ಲೆಯಲ್ಲಿ ಯೋಗಾಥಾನ್-೨೦೨೨ ಕಾರ್ಯಕ್ರಮ ಆಯೋಜನೆ ಸಂಬಂಧ…

ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಲು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಸಲಹೆ

ಚಾಮರಾಜನಗರ: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯವಾಗಿರುವುದರಿಂದ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವಂತೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ…

ಸಿದ್ದೇಶ್ವರ ಶ್ರೀಗಳಿಗೆ ಜಿಲ್ಲಾ ಕಾಂಗ್ರಸ್ ಕಚೇರಿಯಲ್ಲಿ ಶ್ರದ್ಧಾಂಜಲಿ

ಚಾಮರಾಜನಗರ: ಶ್ರೀಜ್ಞಾನಯೋಗಾಶ್ರಮದಶ್ರೀಸಿದ್ದೇಶ್ವರಸ್ವಾಮೀಜಿಯವರ ನಿಧನದ ಹಿನ್ನಲೆ ಜಿಲ್ಲಾ ಕಾಂಗ್ರಸ್ ಕಚೇರಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಶಾಸಕ ಸಿ,ಪುಟ್ಟರಂಗಶೆಟ್ಟಿ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಪುಪ್ಪಾರ್ಚನ ಮಾಡಿ ನಮನ ಸಲ್ಲಿಸಿದರರು,ನಮನ ಸಲ್ಲಿಸಿ ಮಾತನಾಡಿದ ಶಾಸಕ ಸಿಪುಟ್ಟರಂಗಶೆಟ್ಟಿ ಸಿದ್ದೇಶ್ವರ ಶ್ರಗಳು ಅತ್ಯಂತ ಸರಳ…

ಚಿಕ್ಕಲ್ಲೂರು ಜಾತ್ರಾ ಮಹೋತ್ಸವಕ್ಕೆ ಸಕಲ ವ್ಯವಸ್ಥೆ ಸಮರ್ಪಕವಾಗಿ ಕೈಗೊಳ್ಳಿ : ಶಾಸಕ ಆರ್. ನರೇಂದ್ರ ಸೂಚನೆ

ಚಾಮರಾಜನಗರ: ಶ್ರೀಕ್ಷೇತ್ರ ಚಿಕ್ಕಲ್ಲೂರಿನಲ್ಲಿ ಇದೇ ಜನವರಿ ೬ರಿಂದ ೧೦ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಅಗತ್ಯವಿರುವ ಸಕಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಶಾಸಕರಾದ ಆರ್. ನರೇಂದ್ರ ಅವರು ಸೂಚನೆ ನೀಡಿದರು.ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಹಳೇ ಮಠದ ಆವರಣದಲ್ಲಿ ನಡೆದ ಜಾತ್ರಾ ಮಹೋತ್ಸವ ಸಿದ್ದತೆ…

ಆಧ್ಯಾತ್ಮ,ಸಾಮಾಜಿಕ, ವೈಜ್ಞಾನಿಕ, ಪ್ರಚಲಿತ ವಿಚಾರದ ಸಮಗ್ರ ಅರಿವಿರಬೇಕು

ಚಾಮರಾಜನಗರ: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರೀಮತಿ ಪದ್ಮಾಕ್ಷಿ ಶ್ರೀ ಶಾಂತಪ್ಪ ದತ್ತಿ, ಶ್ರೀ ರಾಮಕೃಷ್ಣ ಜೆಟ್ಟಿ ದತ್ತಿ ಕಾರ್ಯಕ್ರಮದ ಅಂಗವಾಗಿ ಕವಿಗೋಷ್ಠಿ ಯನ್ನು ಕನ್ನಡ ಸಾಹಿತ್ಯ ಪರಿಷತ್ ಸಂಸ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕನ್ನಡ ಸಾಹಿತ್ಯ ಪರಿಷತ್…

ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಜಕಣಾಚಾರಿಯವರ ಕೊಡುಗೆ ಅಪಾರ : ನಗರಸಭಾಧ್ಯಕ್ಷೆ ಸಿ.ಎಂ. ಆಶಾ

ಚಾಮರಾಜನಗರ: ಸದಾಕಾಲಕ್ಕೂ ಜೀವಂತವಾಗಿರುವ ಭಾರತೀಯ ಶಿಲ್ಪಕಲಾ ಕೌಶಲ್ಯಕ್ಕೆ ಅಮರಶಿಲ್ಪಿ ಜಕಣಾಚಾರಿಯವರ ಕೊಡುಗೆ ಅಪಾರವಾಗಿದೆ ಎಂದು ನಗರಸಭಾ ಅಧ್ಯಕ್ಷರಾದ ಸಿ.ಎಂ. ಆಶಾ ಅವರು ಅಭಿಪ್ರಾಯಪಟ್ಟರು.ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ…

ಭಗತ್‌ಸಿಂಗ್ ಯುವಸೇನೆ ಕ್ಯಾಲೆಂಡರ್ ಬಿಡುಗಡೆ

ಚಾಮರಾಜನಗರ: ಭಗತ್ ಸಿಂಗ್ ಯುವಸೇನೆ ವತಿಯಿಂದ ಹೊರತರಲಾದ ೨೦೨೩ನೇ ನೂತನ ವರ್ಷದ ಕ್ಯಾಲೆಂಡರ್ ಅನ್ನು ಡಿವೈಎಸ್ ಪಿ ಪ್ರಿಯದರ್ಶಿನಿ ಸಾಣಿಕೊಪ್ಪ ಅವರು ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಗತ್ ಯುವಸೇನೆ ಸಮಾಜಮುಖಿ ಕೆಲಸಗಳ ಮೂಲಕ ಮತ್ತಷ್ಟು ಜನಾನುರಾಗಿಯಾಗಿ ನೊಂದವರ ಪರವಾಗಿ…

ಕೋವಿಡ್ ನಿಯಂತ್ರಣ ಮುಂಜಾಗ್ರತೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ : ಜಿ.ಪಂ. ಸಿಇಒ ಕೆ.ಎಂ. ಗಾಯತ್ರಿ

ಚಾಮರಾಜನಗರ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗಗಳು, ಗುಡ್ಡಗಾಡು ಪ್ರದೇಶ ಸೇರಿದಂತೆ ಎಲ್ಲೆಡೆ ಮುಂಜಾಗ್ರತೆಯಾಗಿ ಕೋವಿಡ್-೧೯ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ…

ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವ ಅಳವಡಿಕೆಗೆ ಜಿ.ಪಂ. ಸಿಇಒ ಕೆ.ಎಂ. ಗಾಯತ್ರಿ ಸಲಹೆ

ಚಾಮರಾಜನಗರ: ರಾಷ್ಟ್ರಕವಿ ಕುವೆಂಪು ಅವರು ಇಡೀ ಜಗತ್ತಿಗೆ ಸಾರಿದ ವಿಶ್ವಮಾನವ ತತ್ವವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸಲಹೆ ಮಾಡಿದರು.ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್ ಕುಮಾರ್ ಜಿಲ್ಲಾ…