ಕುವೆಂಪು ಮಹಾಕಾವ್ಯಗಳ ಅಧ್ಯಯನಕ್ಕೆ ಮುಂದಾಗಿ
ಚಾಮರಾಜನಗರ: ಕುವೆಂಪು ಅವರ ರಚನೆಯ ಮಹಾಕಾವ್ಯಗಳ ಅಧ್ಯಯನಕ್ಕೆ ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬ ಕನ್ನಡಿಗರು ಮುಂದಾಗಬೇಕಿದೆ ಎಂದು ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ ಹೇಳಿದರು.ನಗರದ ಡಾ.ರಾಜ್ ಕುಮಾರ್ ಜಿಲ್ಲಾರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕನ್ನಡಮಹಾಸಭೆ ರಾಜ್ಯಘಟಕದ ವತಿಯಿಂದ ಕರ್ನಾಟಕ ಏಕೀಕರಣ ಮಹೋತ್ಸವ ಹಾಗೂ ಕುವೆಂಪು ನುಡಿನಮನ…
