Category: ಜಿಲ್ಲೆ

ಯುವ ಕ್ರೀಡಾ ಅಧಿಕಾರಿಯಾಗಿ ಅನುಭವ ಪಡೆದ ವಿದ್ಯಾರ್ಥಿನಿ ಡಿ. ಪ್ರಿಯಾಂಕ

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಕ್ಟೋಬರ್ ೧೧ರಂದು ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಸರ್ಕಾರಿ ಅಧಿಕಾರಿಗಳ ಜೊತೆ ಒಂದು ದಿನ ಯುವ ಕ್ರೀಡಾ ಅಧಿಕಾರಿಯಾಗಿ ಅನುಭವ ಕಲ್ಪಿಸುವ ಕಾರ್ಯಕ್ರಮದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ…

ಜಯಲಕ್ಷಿ ಪುರಂ ಠಾಣೆ ಪೊಲೀಸ್ ಸ್ಟೇಷನ್ಗೆ ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ವತಿಯಿಂದ ಕುರ್ಚಿ ವಿತರಣೆ.

ಮೈಸೂರು: ಮೈಸೂರು ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ವತಿಯಂದ ಚೇರ್ ವಿತರಣಾ ಕಾರ್ಯಕ್ರಮ ಜರುಗಿತು.ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ಬೋಗಾದಿ ಶಾಖೆ ಜಯಲಕ್ಷ್ಮಿ ಪುರಂ ಪೋಲಿಸ್ ಠಾಣೆಗೆ ೨೦ ಕುರ್ಚಿ ವಿತರಿಸದರು.ಇದೇ ಸಂದರ್ಭದಲ್ಲಿ ಮಾತನಾಡಿದ ರಿಜನಲ್ ಮ್ಯಾನೇಜರ್ ಮುತ್ತುರಾಜು, ನಮ್ಮ ಕ್ರೆಡಿಟ್…

ಚಾಮರಾಜನಗರ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ

ಚಾಮರಾಜನಗರ: ಜಿಲ್ಲಾಡಳಿತ ಚಾಮರಾಜನಗರ ಹಾಗೂ ದಸರಾ ಮಹೋತ್ಸವ ಸಮಿತಿ ಮೈಸೂರು ವತಿಯಿಂದ ನಡೆದ ನಾಲ್ಕು ದಿನಗಳ ಚಾಮರಾಜನಗರ ದಸರಾ ಮಹೋತ್ಸವ ಇಂದು ವರ್ಣರಂಜಿತ ತೆರೆ ಕಂಡಿತು.ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗದ ಪ್ರಧಾನ ವೇದಿಕೆಯಲ್ಲಿ ದಸರಾ ಸಮಾರೋಪ ಸಮಾರಂಭ ಇಂದು ಸಂಜೆ ನಡೆಯಿತು.ಜಿಲ್ಲಾಧಿಕಾರಿ…

ಪರಿಶಿಷ್ಟರ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ಸೂಕ್ತ ನಿರ್ದೇಶನ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಜನತೆಯ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ಅಧಿಕಾರಿಗಳಿಗೆ ಸೂಕ್ತ ನಿರ್ದೆಶನ ನೀಡಲಾಗುವುದೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿಂದು ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ…

ದೇಶಕ್ಕೇ ವಿನೂತನ ಈ ಮಲ್ಲೇಶ್ವರದ ಪ್ರಾಥಮಿಕ ಆರೋಗ್ಯ ಕೇಂದ್ರ.

ಸಾಮಾನ್ಯವಾಗಿ ಸರಕಾರಿ ಆಸ್ಪತ್ರೆಗಳೆಂದರೆ ಜನರಲ್ಲಿ ಒಳ್ಳೆಯ ಭಾವನೆ ಇಲ್ಲ. ಇನ್ನೊಂದೆಡೆಯಲ್ಲಿ, ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರ ಕೈಗೆಟುಕುತ್ತಿಲ್ಲ. ಇದನ್ನು ಮನಗಂಡು, ಸಾರ್ವಜನಿಕ ಆಸ್ಪತ್ರೆಗಳ ಮೇಲೆ ಪುನಃ ವಿಶ್ವಾಸ ಮೂಡಿಸುವಂತಹ ವಿನೂತನವಾದ ಕ್ರಮವನ್ನು ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಹಾಗೂ ಸಚಿವರೂ ಆಗಿರುವ…

ಜನಪದ ಸಾಹಿತ್ಯಕ್ಕೆ ಜಾಗತಿಕ ಮೌಲ್ಯ : ಸಾಹಿತಿ ಮಂಜು ಕೋಡಿಉಗನೆ

ಚಾಮರಾಜನಗರ: ಜಗತ್ತಿನ ಎಲ್ಲಾ ಸಾಹಿತ್ಯಗಳಿಗಿಂತ ಆಡುಮಾತಿನಲ್ಲಿ ನುಡಿಗಟ್ಟುಗಳನ್ನು ಕಟ್ಟುವ ಜನಪದ ಸಾಹಿತ್ಯಕ್ಕೆ ಜಾಗತಿಕ ಮೌಲ್ಯವಿದೆ ಎಂದು ಸಾಹಿತಿ ಮಂಜು ಕೋಡಿಉಗನೆ ಅವರು ಅಭಿಪ್ರಾಯಪಟ್ಟರು.ನಗರದ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಯುವ ಕವಿಗೋಷ್ಠಿಯನ್ನು ಉದ್ಘಾಟಿಸಿ…

ನಗರದಲ್ಲಿ ಗಮನಸೆಳೆದ ದಸರಾ ಕಲಾತಂಡಗಳು, ಸ್ತಬ್ದ ಚಿತ್ರಗಳ ಮೆರವಣಿಗೆ

ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವ ಅಂಗವಾಗಿ ಇಂದು ನಗರದಲ್ಲಿ ನಡೆದ ವಿವಿಧ ಕಲಾ ತಂಡಗಳು ಹಾಗೂ ಇಲಾಖೆಗಳ ಸ್ತಬ್ದ ಚಿತ್ರಗಳ ಮೆರವಣಿಗೆ ವಿಶೇಷ ಗಮನ ಸೆಳೆಯಿತು. ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಿಲ್ಲಾಧಿಕಾರಿ ಚಾರುಲತಾ ಸೋಮಲ್,…

ಚಾಮರಾಜನಗರ ದಸರಾ ಮಹೋತ್ಸವ : ಪೂಜಾ ಕೈಂಕರ್ಯದೊಂದಿಗೆ ಆರಂಭ

ಚಾಮರಾಜನಗರ: ಜಿಲ್ಲಾಡಳಿತ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ಸಹಯೋಗದೊಂದಿಗೆ ಆಯೋಜಿಸಲಾಗಿರುವ ನಾಲ್ಕು ದಿನಗಳ ಚಾಮರಾಜನಗರ ದಸರಾ ಮಹೋತ್ಸವಕ್ಕೆ ನಗರದ ಚಾಮರಾಜೇಶ್ವರ ದೇವಾಲಯದಲ್ಲಿ ಶ್ರೀ ಚಾಮರಾಜೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಇಂದು ಸಾಂಪ್ರದಾಯಿಕ ಚಾಲನೆ ದೊರೆಯಿತು.ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು…

ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಫಲಪುಷ್ಪ ಪ್ರದರ್ಶನದ ಸಿದ್ಧತೆ ಪರಿಶೀಲನೆ

ಮೈಸೂರು ದಸರೆಯ ಪ್ರಮುಖ ಆಕರ್ಷಣೆಯಾಗಿರುವ ಫಲಪುಷ್ಪ ಪ್ರದರ್ಶನದ ಸಿದ್ಧತೆಗಳನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪರಿಶೀಲಿಸಿದರು. ಕುಪ್ಪಣ್ಣ ಪಾರ್ಕ್ ನ ಗಾಜಿನ ಮನೆಯಲ್ಲಿ ನಿರ್ಮಿಸುತ್ತಿರುವ ರಾಷ್ಟ್ರಪತಿ ಭವನದ ಪ್ರತಿರೂಪ, ವಿವಿಧ ಪುಷ್ಪಗಳಿಂದ ಅಲಂಕರಿಸಿರುವ ಹೂವಿನ ಕುಂಡಗಳು,…

ಮೈಸೂರು ದಸರ : ವೈಭವದ ನಾಡಹಬ್ಬ

ಪುರಾಣ ಇತಿಹಾಸ ಶ್ರೀಚಾಮುಂಡೇಶ್ವರಿಯು ಮಹಿಷಾಸುರನನ್ನು ಮರ್ಧಿಸಿದ ದಿನವನ್ನು ವಿಜಯದಶಮಿ ಎಂದು ಆಚರಿಸಲಾಗುತ್ತದೆ. ಮಹಿಷಊರು/ ಮೈಸೂರು ಪ್ರಪಂಚದ ಪರಂಪರೆ ನಗರಗಳಲ್ಲೊಂದು ಎಂದು ವಿಶ್ವಸಂಸ್ಥೆಯೂ, ದೇಶದ ಸಾಂಸ್ಕೃತಿಕ ನಗರಗಳಲ್ಲೊಂದು ಎಂದು ಭಾರತ ಸರ್ಕಾರವೂ ಘೋಷಿಸಿದೆ! ಅತಿಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಗತ್ತಿನ ಐದನೆ ಮತ್ತು…

ದಸರಾ : ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ

ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ ೨೭ ರಿಂದ ೩೦ ರವರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.ಸೆಪ್ಟೆಂಬರ್ ೨೭ ರಂದು ಬೆಳಿಗ್ಗೆ ೯.೩೦ ರಿಂದ ೯.೪೫ರವರೆಗೆ ಸುತ್ತೂರಿನ ಎನ್. ಮಂಜುನಾಥ್ ಮತ್ತು…

ಮಾನವತಾವಾದ ಪ್ರತಿಪಾದಿಸಿದ ಅಪ್ರತಿಮ ರಾಷ್ಟ್ರಪ್ರೇಮಿ ಪಂಡಿತ್ ದೀನದಯಾಳ್ ಉಪಾಧ್ಯಾಯ

ಚಾಮರಾಜನಗರ: ದೇಶದಲ್ಲಿ ಉಂಟಾಗುತ್ತಿದ್ದ ಸೈದ್ದಾಂತಿಕ ಭಿನ್ನಾಭಿಪ್ರಾಯಗಳ ನಡುವೆ ಮಾನವತಾವಾದವನ್ನು ಪ್ರತಿಪಾದಿಸಿದವರು ಅಪ್ರತಿಮ ರಾಷ್ಟ್ರಪ್ರೇಮಿ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರು ಎಂದು ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಪ್ರದೀಪ್‌ಕುಮಾರ್ ದೀಕ್ಷಿತ್ ಅಭಿಪ್ರಾಯಪಟ್ಟರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸುವರ್ಣ…

ವಿಶ್ವಕರ್ಮ ಸಮಾಜ ಸವಲತ್ತು ಪಡೆದು ಆರ್ಥಿಕ ಸದೃಢರಾಗಬೇಕು: ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ:ವಿಶ್ವಕರ್ಮ ಸಮಾಜದ ಅಭಿವೃದ್ಧಿಗಾಗಿ ಸರ್ಕಾರ ರಚಿಸಿರುವ ನಿಗಮ, ಮಂಡಳಿಗಳಿಂದ ಸೌಲಭ್ಯ, ಸವಲತ್ತು ಪಡೆದು ಸಮಾಜದ ಜನರು ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ…

ಸಹಕಾರ ಸಂಘದ 2021 -22ನೇ ಸಾಲಿನ ವಾರ್ಷಿಕ ಮಹಾಸಭೆ

ಬೆಟ್ಟದಪುರ:ಪ್ರತಿಯೊಬ್ಬ ಉತ್ಪಾದಕರು ರಾಸುಗಳಿಗೆ ಜೀವ ವಿಮೆ ಮಾಡಿಸಿಕೊಳ್ಳುವಂತೆ ಮೈಮುಲ್ ವಿಸ್ತರಣಾಧಿಕಾರಿ ಸತೀಶ್ ತಿಳಿಸಿದರು.ಪಿರಿಯಾಪಟ್ಟಣ ತಾಲೂಕಿನ ಚಿಕ್ಕ ಮಳಲಿ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 2021 -22ನೇ ಸಾಲಿನ ವಾರ್ಷಿಕ ಮಹಾಸಭೆ ಉದ್ದೇಶಿಸಿ ಮಾತನಾಡಿ ಸಂಘವು ಈ ಬಾರಿ 1ಲಕ್ಷದ…