Category: ಜಿಲ್ಲೆ

ನಗರದಲ್ಲಿ ನಡೆದ ಬಾಲ್ಯ ವಿವಾಹ ಮುಕ್ತ ಭಾರತ ಕುರಿತ ಅರಿವು ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳು ಶಿಕ್ಷಣದ ಕಡೆ ಒತ್ತು ನೀಡಬೇಕು. ಮಕ್ಕಳಿಗೆ ಇರುವಂತಹ ಹಕ್ಕುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ಪೋಷಕರು ಮಕ್ಕಳ ಪಾಲನೆ ಪೋಷಣೆಯಲ್ಲಿ ಹಾಗೂ ಶಿಕ್ಷಣ…

ಅತ್ಯಾಚಾರ; ಆರೋಪಿಗೆ ಕಠಿಣಶಿಕ್ಷೆ ವಿಧಿಸಲು ಆಗ್ರಹ

ಚಾಮರಾಜನಗರ: ಮಂಡ್ಯಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿ ನಡೆದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರ ಮೂಲಕ ಸರಕಾರಕ್ಕೆ ಕೋಡಿಮೋಳೆ ಭಗತ್‌ಯುವಸೇನೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.ರಾಜ್ಯದ ನಾನಾಕಡೆ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯದ…

ಕಾವೇರಿ ಜಲಾನಯನ ಯೋಜನಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 78 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆ : ಕಾಡಾ ಅಧ್ಯಕ್ಷರಾದ ಜಿ. ನಿಜಗುಣರಾಜು

ಚಾಮರಾಜನಗರ: ಪ್ರಸಕ್ತ ಸಾಲಿನಲ್ಲಿ ಕಾವೇರಿ ಜಲಾನಯನ ಯೋಜನಾ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ, ಬೆಳೆ ಹಾನಿಗೆ ಪರಿಹಾರ ಸೇರಿದಂತೆ ವಿವಿಧ ಕಾಮಗಾರಿಗಳ ಅಭಿವೃದ್ಧಿಗಾಗಿ ೭೮ ಕೋಟಿ ರೂ. ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ.…

ಜನರ ಸಮಸ್ಯೆ ಕುಂದು ಕೊರತೆಗಳ ಅರ್ಜಿಗಳಿಗೆ ಶೀಘ್ರ ಪರಿಹಾರ ಒದಗಿಸಿ : ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್

ಚಾಮರಾಜನಗರ: ಜನರ ಸಮಸ್ಯೆ ಕುಂದು ಕೊರತೆಗಳ ಸಂಬಂಧ ಸ್ವೀಕರಿಸಲಾಗಿರುವ ಅರ್ಜಿಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ಶೀಘ್ರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಅವರು ತಿಳಿಸಿದರು. ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿಂದು ಆಯೋಜಿಸಲಾಗಿದ್ದ…

ತಿಂಗಳ ಅಂತ್ಯದೊಳಗೆ ನರೇಗಾ ಪ್ರಗತಿ ಸಾಧಿಸಲು ಜಿ.ಪಂ ಸಿ.ಇ.ಒ ಕೆ.ಎಂ. ಗಾಯಿತ್ರಿ ಸೂಚನೆ

ಗ್ರಾಮ ಪಂಚಾಯಿತಿಗಳಲ್ಲಿನ ಡಿಜಿಟಲ್ ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳು ಹಾಗೂ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಕ್ರಮವಹಿಸಬೇಕು. ಗ್ರಂಥಾಲಯ ಕಟ್ಟಡವು ಹಳೆಯದಾಗಿದ್ದಲ್ಲಿ ದುರಸ್ಥಿಗೊಳಿಸಬೇಕು. ಜಾಗ ಲಭ್ಯತೆ ಇದ್ದಲ್ಲಿ ಕೂಡಲೇ ಗ್ರಂಥಾಲಯಗಳ ಕಟ್ಟಡಗಳ ನಿರ್ಮಾಣ ಪ್ರಾರಂಭಿಸಬೇಕು ಎಂದು ತಿಳಿಸಿದರು. ವಸತಿ ಯೋಜನೆಗೆ…

ಕೊತ್ತಲವಾಡಿ ಗ್ರಾಪಂ ಉಪಾಧ್ಯಕ್ಷರಾಗಿ ಕೆ.ಎಸ್. ಸತ್ಯಾನಂದಮೂರ್ತಿ ಆಯ್ಕೆ

ಚಾಮರಾಜನಗರ: ತಾಲೂಕಿನ ಕೊತ್ತಲವಾಡಿ ಗ್ರಾಮಪಂಚಾಯಿತಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸತ್ಯಾನಂದಮೂರ್ತಿ ಆಯ್ಕೆಯಾದರು. ಸೋಮವಾರ ಗ್ರಾಮದ ಗ್ರಾಮಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಸತ್ಯಾನಂದಮೂರ್ತಿ, ಮೋಹನ್‌ಕುಮಾರ್(ಪ್ರಜ್ವಲ್) ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕೆ.ಎಸ್.ಸತ್ಯಾನಂದಮೂರ್ತಿ ೧೨ ಮತಪಡೆದರೆ ಮೋಹನ್‌ಕುಮಾರ್(ಪ್ರಜ್ವಲ್) ೭ ಮತಪಡೆದರು.೧೨ ಮತಪಡೆದ ಕೆ.ಎಸ್.ಸತ್ಯಾನಂದಮೂರ್ತಿ…

‘ಎಂಸಿಡಿಸಿಸಿ ಬ್ಯಾಂಕಿನಿಂದ ಜಿಲ್ಲೆಗೆ 300 ಕೋಟಿ ಸಾಲಮಂಜೂರು’

ಹರದನಹಳ್ಳಿಯಲ್ಲಿ ಪಿಎಸಿಸಿ ನೂತನ ಮಳಿಗೆ, ಗೋದಾಮು ಕಟ್ಟಡ ನಿರ್ಮಾಣ ಶಂಕುಸ್ಥಾಪನಾಸಮಾರಂಭಚಾಮರಾಜನಗರ: ಜಿಲ್ಲೆಯಲ್ಲಿನ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಬೆಳವಣಿಗೆ ಹಿನ್ನೆಲೆಯಲ್ಲಿ ಎಂಸಿಡಿಸಿಸಿ ಬ್ಯಾಂಕಿನಿಂದ ಜಿಲ್ಲೆಗೆ ೩೦೦ ಕೋಟಿ ಸಾಲಮಂಜೂರು ಮಾಡಲಾಗಿದೆ. ಎಂದು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ ಹೇಳಿದರು. ತಾಲೂಕಿನ ಹರದನಹಳ್ಳಿ…

ವನ್‌ಧನ್ ವಿಕಾಸ ಕಾರ್ಯಕ್ರಮದಡಿ ತರಬೇತಿಗೆ ಜಿ.ಪಂ. ಸಿಇಒ ಕೆ.ಎಂ. ಗಾಯಿತ್ರಿ ಚಾಲನೆ

ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಸಲುವಾಗಿ ಮಹಿಳಾ ಸಂಘದ ಸದಸ್ಯರಿಗೆ ಹುಣಸೆ, ಜೇನುತುಪ್ಪ ತಯಾರಿಕೆ ಹಾಗೂ ಲಂಟಾನದಿಂದ ಕರಕುಶಲ ವಸ್ತುಗಳನ್ನು ತಯಾರಿಸುವ ಬಗ್ಗೆ ಜಿಲ್ಲೆಯ ಹಲವು ಕಡೆಗಳಲ್ಲಿ ಈಗಾಗಲೇ ತರಬೇತಿಗಳನ್ನು ನೀಡಲಾಗಿದೆ. ಸ್ಥಳೀಯ ಮಹಿಳೆಯರು ಸಹ ತರಬೇತಿಯ ಸದುಪಯೋಗ ಪಡೆದುಕೊಂಡು ಉತ್ತಮ ಗುಣಮಟ್ಟದ…

ಕಸ ವಿಂಗಡಣೆ ಪ್ರತಿಜ್ಞೆ : ಸಹಿ ಸಂಗ್ರಹ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಚಾಲನೆ

ಚಾಮರಾಜನಗರ: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಹಸಿ ಹಾಗೂ ಒಣ ಕಸವನ್ನಾಗಿ ವಿಂಗಡಿಸುವ ಕುರಿತ ಪ್ರತಿಜ್ಞೆ ಬಗ್ಗೆ ಹಮ್ಮಿಕೊಳ್ಳಲಾಗಿರುವ ಸಹಿ ಸಂಗ್ರಹ ಅಭಿಯಾನ ಇಂದು ಆರಂಭಗೊಂಡಿತು.ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾ ನಗರಾಭಿವೃದ್ದಿ ಕೋಶದ ವತಿಯಿಂದ…

ಯುವ ಕ್ರೀಡಾ ಅಧಿಕಾರಿಯಾಗಿ ಅನುಭವ ಪಡೆದ ವಿದ್ಯಾರ್ಥಿನಿ ಡಿ. ಪ್ರಿಯಾಂಕ

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಕ್ಟೋಬರ್ ೧೧ರಂದು ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಸರ್ಕಾರಿ ಅಧಿಕಾರಿಗಳ ಜೊತೆ ಒಂದು ದಿನ ಯುವ ಕ್ರೀಡಾ ಅಧಿಕಾರಿಯಾಗಿ ಅನುಭವ ಕಲ್ಪಿಸುವ ಕಾರ್ಯಕ್ರಮದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ…

ಜಯಲಕ್ಷಿ ಪುರಂ ಠಾಣೆ ಪೊಲೀಸ್ ಸ್ಟೇಷನ್ಗೆ ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ವತಿಯಿಂದ ಕುರ್ಚಿ ವಿತರಣೆ.

ಮೈಸೂರು: ಮೈಸೂರು ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ವತಿಯಂದ ಚೇರ್ ವಿತರಣಾ ಕಾರ್ಯಕ್ರಮ ಜರುಗಿತು.ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ಬೋಗಾದಿ ಶಾಖೆ ಜಯಲಕ್ಷ್ಮಿ ಪುರಂ ಪೋಲಿಸ್ ಠಾಣೆಗೆ ೨೦ ಕುರ್ಚಿ ವಿತರಿಸದರು.ಇದೇ ಸಂದರ್ಭದಲ್ಲಿ ಮಾತನಾಡಿದ ರಿಜನಲ್ ಮ್ಯಾನೇಜರ್ ಮುತ್ತುರಾಜು, ನಮ್ಮ ಕ್ರೆಡಿಟ್…

ಚಾಮರಾಜನಗರ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ

ಚಾಮರಾಜನಗರ: ಜಿಲ್ಲಾಡಳಿತ ಚಾಮರಾಜನಗರ ಹಾಗೂ ದಸರಾ ಮಹೋತ್ಸವ ಸಮಿತಿ ಮೈಸೂರು ವತಿಯಿಂದ ನಡೆದ ನಾಲ್ಕು ದಿನಗಳ ಚಾಮರಾಜನಗರ ದಸರಾ ಮಹೋತ್ಸವ ಇಂದು ವರ್ಣರಂಜಿತ ತೆರೆ ಕಂಡಿತು.ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗದ ಪ್ರಧಾನ ವೇದಿಕೆಯಲ್ಲಿ ದಸರಾ ಸಮಾರೋಪ ಸಮಾರಂಭ ಇಂದು ಸಂಜೆ ನಡೆಯಿತು.ಜಿಲ್ಲಾಧಿಕಾರಿ…

ಪರಿಶಿಷ್ಟರ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ಸೂಕ್ತ ನಿರ್ದೇಶನ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಜನತೆಯ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ಅಧಿಕಾರಿಗಳಿಗೆ ಸೂಕ್ತ ನಿರ್ದೆಶನ ನೀಡಲಾಗುವುದೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿಂದು ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ…

ದೇಶಕ್ಕೇ ವಿನೂತನ ಈ ಮಲ್ಲೇಶ್ವರದ ಪ್ರಾಥಮಿಕ ಆರೋಗ್ಯ ಕೇಂದ್ರ.

ಸಾಮಾನ್ಯವಾಗಿ ಸರಕಾರಿ ಆಸ್ಪತ್ರೆಗಳೆಂದರೆ ಜನರಲ್ಲಿ ಒಳ್ಳೆಯ ಭಾವನೆ ಇಲ್ಲ. ಇನ್ನೊಂದೆಡೆಯಲ್ಲಿ, ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರ ಕೈಗೆಟುಕುತ್ತಿಲ್ಲ. ಇದನ್ನು ಮನಗಂಡು, ಸಾರ್ವಜನಿಕ ಆಸ್ಪತ್ರೆಗಳ ಮೇಲೆ ಪುನಃ ವಿಶ್ವಾಸ ಮೂಡಿಸುವಂತಹ ವಿನೂತನವಾದ ಕ್ರಮವನ್ನು ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಹಾಗೂ ಸಚಿವರೂ ಆಗಿರುವ…

ಜನಪದ ಸಾಹಿತ್ಯಕ್ಕೆ ಜಾಗತಿಕ ಮೌಲ್ಯ : ಸಾಹಿತಿ ಮಂಜು ಕೋಡಿಉಗನೆ

ಚಾಮರಾಜನಗರ: ಜಗತ್ತಿನ ಎಲ್ಲಾ ಸಾಹಿತ್ಯಗಳಿಗಿಂತ ಆಡುಮಾತಿನಲ್ಲಿ ನುಡಿಗಟ್ಟುಗಳನ್ನು ಕಟ್ಟುವ ಜನಪದ ಸಾಹಿತ್ಯಕ್ಕೆ ಜಾಗತಿಕ ಮೌಲ್ಯವಿದೆ ಎಂದು ಸಾಹಿತಿ ಮಂಜು ಕೋಡಿಉಗನೆ ಅವರು ಅಭಿಪ್ರಾಯಪಟ್ಟರು.ನಗರದ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಯುವ ಕವಿಗೋಷ್ಠಿಯನ್ನು ಉದ್ಘಾಟಿಸಿ…