ನಗರದಲ್ಲಿ ಗಮನಸೆಳೆದ ದಸರಾ ಕಲಾತಂಡಗಳು, ಸ್ತಬ್ದ ಚಿತ್ರಗಳ ಮೆರವಣಿಗೆ
ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವ ಅಂಗವಾಗಿ ಇಂದು ನಗರದಲ್ಲಿ ನಡೆದ ವಿವಿಧ ಕಲಾ ತಂಡಗಳು ಹಾಗೂ ಇಲಾಖೆಗಳ ಸ್ತಬ್ದ ಚಿತ್ರಗಳ ಮೆರವಣಿಗೆ ವಿಶೇಷ ಗಮನ ಸೆಳೆಯಿತು. ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಿಲ್ಲಾಧಿಕಾರಿ ಚಾರುಲತಾ ಸೋಮಲ್,…
