Category: ಜಿಲ್ಲೆ

ಮಹಾರಾಜ ಟ್ರೋಫಿ ಟಿ 20 ಟೂರ್ನಮೆಂಟ್ ನಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು ಮುನ್ನಡೆಸಲಿರುವ ಕರುಣ್ ನಾಯರ್

ಮೈಸೂರು,ಆ.೩:- ಸೈಕಲ್ ಪ್ಯೂರ್ ಅಗರಬತ್ತಿ ಪ್ರಾಯೋಜಕತ್ವದ ಮೈಸೂರು ವಾರಿಯರ್ಸ್ ಕ್ರಿಕೆಟ್ ತಂಡಕ್ಕೆ ಕರುಣ್ ನಾಯರ್ ಅವರನ್ನು ನಾಯಕರನ್ನಾಗಿ ಪ್ರಕಟಿಸಲಾಗಿದ್ದು, ಮಹಾರಾಜ ಟ್ರೋಫಿ ಟಿ೨೦ ಟೂರ್ನಮೆಂಟ್(ಈ ಹಿಂದೆ ಕರ್ನಾಟಕ ಪ್ರೀಮಿಯರ್ ಲೀಗ್)ನಲ್ಲಿ ಕರುಣ್ ಅವರು ಮೈಸೂರು ವಾರಿಯರ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.ಆಯ್ಕೆ ಪ್ರಕ್ರಿಯೆ ನಂತರ…

ತ್ರಿವರ್ಣ ಧ್ವಜಕ್ಕೆ ಬಂಡವಾಳಶಾಹಿ ಧೋರಣೆ; ಖಾದಿಗೆ ಅವಮಾನ ಮಾಡಿದ ಕೇಂದ್ರ ಸರ್ಕಾರ.

-ಚಿದ್ರೂಪ ಅಂತಃಕರಣ 75ನೇ ಸ್ವಾತಂತ್ರ್ಯೋತ್ಸವದ ಆಚರಣೆಯ ಸನ್ನದ್ಧಿನಲ್ಲಿ ಖಾದಿ ಗ್ರಾಮೋದ್ಯೋಗಕ್ಕೆ ಕೇಂದ್ರ ಸರ್ಕಾರ ಮಹಾ ಒಡೆತವನ್ನೇ ನೀಡಿದೆ. ಎಲ್ಲಾ ಕ್ಷೇತ್ರಗಳಲ್ಲೂ, ಎಲ್ಲಾ ಉತ್ಪನ್ನಗಳಲ್ಲೂ ಖಾಸಗಿ ಮತ್ತು ವಿದೇಶಿ ಬಂಡವಾಳಶಾಹಿಗಳ ಆಶೋತ್ತರಗಳಿಗೆ ಮಣೆಹಾಕುತ್ತಿರುವ ಕೇಂದ್ರ ಸರ್ಕಾರ ಇದೀಗ ತ್ರಿವರ್ಣ ಧ್ವಜದ ಉತ್ಪಾದನೆಯಲ್ಲೂ ಬಂಡವಾಳಶಾಹಿಗಳಿಗೆ…

ಸಹಕಾರ ಸಂಘಗಳ ಸದಸ್ಯರು ಒಗ್ಗಟ್ಟು ಪ್ರದರ್ಶಿಸಿ : ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಹಕಾರ ಸಂಘಗಳ ಸದಸ್ಯರು ಒಗ್ಗಟ್ಟಿನಿಂದ ಕರ್ತವ್ಯ ನಿರ್ವಹಿಸಿದಾಗ ಅವುಗಳ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.ನಗರದ ರಕ್ಷಿತಾಮಹಲ್ ಸಭಾಂಗಣದಲ್ಲಿ ನಡೆದ ಮೈಸೂರು-ಚಾಮರಾಜನಗರ ಜಿಲ್ಲಾ ಉಪ್ಪಾರ ನೌಕರರ ಅಭಿವೃದ್ಧಿ ಸಹಕಾರ ಸಂಘದ ೨೧-೨೨ ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ…

ದೀಪಾ ಅಂದ ಮಕ್ಕಳ ಶಾಲೆಯಲ್ಲಿ ಆರ್.ದ್ರುವನಾರಾಯಣ್ ಅವರ ಹುಟ್ಟುಹಬ್ಬ ಆಚರಣೆ

ಚಾಮರಾಜನಗರ: ಮಹೇಶ್ ಕುದರ್ ಅಭಿಮಾನಿ ಬಳಗವ ವತಿಯಿಂದ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ೬೧ ನೇ ಹುಟ್ಟುಹಬ್ಬವನ್ನು ತಾಲೂಕಿನ ಭೋಗಾಪುರ ದೀಪಾ ಅಕಾಡೆಮಿ ದೃಷ್ಟಿವಿಕಲಚೇತನ ವಿಕಲಚೇತನ ವಸತಿಶಾಲೆ, ಪುನಶ್ಚೇತನ ಕೇಂದ್ರದ ಮಕ್ಕಳೊಂದಿಗೆ ಆಚರಿಸಲಾಯಿತು.ಇದೇವೇಳೆ ಅವರು ಶಾಲಾಮಕ್ಕಳಿಗೆ ಮಧ್ಯಾಹ್ನದ ಭೋಜನಾ…

ವಿವಿಧ ಗ್ರಾಮಗಳಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

ಚಾಮರಾಜನಗರ: ತಾಲೂಕಿನ ದೊಡ್ಡಮೋಳೆ, ಬ್ಯಾಡಮೂಡ್ಲು, ಗ್ರಾಮಗಳಲ್ಲಿ ವಿಶೇಷ ಅಭಿವೃದ್ದಿ ಯೋಜನೆಯಡಿಯಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ನಂತರ ಅವರು ಮಾತನಾಡಿ, ಗ್ರಾಮಗಳ ಸ್ವಚ್ಛತೆ ಕಾಪಾಡಲು ಚರಂಡಿ, ಸಂಚಾರಕ್ಕೆ ಉತ್ತಮ ರಸ್ತೆ ಅಗತ್ಯವಿದೆ. ಜನರಿಗೆ ಉಪಯೋಗವಾಗುವ…

ಸಾರ್ವಜನಿಕರ ಸಹಕಾರ ಪೊಲೀಸರಿಗೆ ಅಗತ್ಯ

ಮೈಸೂರು-ಆ. 1 ಸುಣ್ಣದಕೇರಿ 50.ನೇ ವಾರ್ಡ್‌ನ ಗಂಗಾಮತಸ್ಥರ ಬೀದಿ ಸುಧಾರಿತ ಬೀಟ್ ವ್ಯವಸ್ಥೆ ಕುರಿತು ಸಮಸ್ಯೆಗಳು ನೂರಾರು, ಪರಿಹಾರ ಒಂದೇ ಉಪ ನಿರೀಕ್ಷಕರು.ಕೆ ಆರ್ ಪೊಲೀಸ್ ಠಾಣೆ ರಾಚಯ್ಯ ಬೀಟ್ ಪೊಲೀಸ್ ಕಾನ್ಸ್‌ಟೆಬಲ್ ಸಭೆಯಲ್ಲಿ ಮಾತನಾಡಿದರು.ಸಾರ್ವಜನಿಕರ ಸಹಕಾರ ದೊರೆಯದಿದ್ದರೆ ಪೊಲೀಸರು ಕಾರ್ಯ…

ಪ್ರತಿಷ್ಠಿತ ಶಾಲೆಗಳಲ್ಲಿ ಎಸ್ಸಿಎಸ್ಟಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ವಿಳಂಬಕ್ಕೆ ಆಕ್ರೋಶ; ದಸಂಸ, ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ: ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಪರಿಶಿಷ್ಠಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರವೇಶಾತಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾದಲಿತಸಂಘರ್ಷ ಸಮಿತಿ ಹಾಗೂ ಪ್ರಗತಿಪರಸಂಘಟನೆಗಳ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾಡಳಿತಭವನದ ಆವರಣದಲ್ಲಿ ಸಮಾವೇಶಗೊಂಡ ದಸಂಸ ಜಿಲ್ಲಾಸಮಿತಿ, ಪ್ರಗತಿಪರಸಂಘಟನೆಗಳ ಮುಖಂಡರು ಘೋಷಣೆಗಳನ್ನು ಕೂಗುತ್ತ. ಕೆಲಕಾಲ…

ಶರಣ ಪರಂಪರೆಗೆ ಸಂತರ ಕೊಡುಗೆ ಅಪಾರ

ಚಾಮರಾಜನಗರ: ರಾಮಸಮುದ್ರ ಮಂಟೇಸ್ವಾಮಿ ಆಡಿಯೋ ವತಿಯಿಂದ ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗ ಕಾಪಾಡು ಮಾದೇಶ್ವರ ಸಿಡಿಬಿಡುಗಡೆ ಸಮಾರಂಭ ಗುರುವಾರ ಸಂಜೆ ನಡೆಯಿತು.ಸಿಡಿಬಿಡುಗಡೆ ಮಾಡಿದ ನಗರದಸಿದ್ದಮಲ್ಲೇಶ್ವರ ವಿರಕ್ತಮಠದ ಚನ್ನಬಸವಸ್ವಾಮೀಜಿ ಮಾತನಾಡಿ, ಜಿಲ್ಲೆಯಲ್ಲಿ ಮಂಟೇಸ್ವಾಮಿ, ಸಿದ್ದಪ್ಪಾಜಿ, ಮಲೆಮಹದೇಶ್ವರ ಸಂತರು ನಡೆದಾಡಿ, ಅವರ ಮಹಿಮೆಯನ್ನು ಅನಾವರಣಗೊಳಿಸಿದ್ದಾರೆ.ಸಂತರು,…

ನಾಕುತಂತಿ ಮತ್ತು ಗೀತಾಂಜಲಿಯ ಸಮ ಕಾವ್ಯ; ನಾಗರಾಜು ತಲಕಾಡು ವಿರಚಿತ “ಬುದ್ಧಭಾರತ ಕಾವ್ಯ”. ಬಿಡುಗಡೆ

-ಚಿದ್ರೂಪ ಅಂತಃಕರಣ ನಾಗರಾಜು ತಲಕಾಡು ವಿರಚಿತ ವಾಸ್ತವಿಕ ಪ್ರಜ್ಞೆಯ “ಬುದ್ಧಭಾರತ ಕಾವ್ಯ”ವನ್ನು ಬಿ.ಎಂ.ಶ್ರೀ. ಸಭಾಂಗಣ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಮಾನಸಗಂಗೋತ್ರಿ ಮೈಸೂರು ಇಲ್ಲಿ ಬಿಡುಗಡೆಗೊಳಿಸಲಾಯಿತು. ಕಾವ್ಯವನ್ನು ಬಿಡುಗೊಡೆ ಗೊಳಿಸಿದ ಪ್ರೊ. ಎಚ್. ಎಸ್. ಉಮೇಶ್ ಅವರು ಕಾವ್ಯದ ವಿವೇಚನೆಯನ್ನು ಈ…

ವಿದ್ಯುತ್ ಯೋಜನೆಗಳ ಬಗ್ಗೆ ರೈತರು, ಜನಸಾಮಾನ್ಯರಿಗೆ ವ್ಯಾಪಕ ಅರಿವು ಅಗತ್ಯ : ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ವಿದ್ಯುತ್ ಕ್ಷೇತ್ರದ ಬೆಳವಣಿಗೆಗಾಗಿ ಇಂಧನ ಇಲಾಖೆಯಿಂದ ಜಾರಿಗೊಳಿಸಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಹಾಗೂ ರೈತಾಪಿ ವರ್ಗದವರಿಗೆ ವ್ಯಾಪಕ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಕಿರು ಉದ್ದಿಮೆ ಸ್ಥಾಪನೆಗೆ ಅಗತ್ಯ ನೆರವು : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ

ಚಾಮರಾಜನಗರ: ಕಿರು ಉದ್ದಿಮೆ ಸ್ಥಾಪನೆಗೆ ಅಗತ್ಯವಿರುವ ಸಹಾಯಧನ, ಮಾರ್ಗದರ್ಶನ ಕಲ್ಪಿಸಿಕೊಟ್ಟು ಸ್ವಯಂ ಉದ್ಯೋಗ ನಿರ್ವಹಣೆಗೆ ಅವಕಾಶ ಮಾಡಿಕೊಡಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಇತ್ತೀಚೆಗೆ ಕೃಷಿ ವಿಜ್ಞಾನ ಕೇಂದ್ರ ಹಾಗೂ…

ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಸಲಹೆ

ಚಾಮರಾಜನಗರ: ವಿದ್ಯಾರ್ಥಿ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಪರಸ್ಪರ ಸ್ನೇಹ ಸೌಹಾರ್ದತೆಯಿಂದ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿಂದು ಸರ್ಕಾರಿ ಪ್ರಥಮ ಕಾಲೇಜಿನ ಸಾಂಸ್ಕೃತಿಕ, ಕ್ರೀಡೆ,…

ಮಾನವ ಕಳ್ಳಸಾಗಾಣಿಕೆ ತಡೆಗಟ್ಟಲು ತಂತ್ರಜ್ಞಾನ ಬಳಸಿಕೊಳ್ಳಲು ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಸಲಹೆ

ಚಾಮರಾಜನಗರ: ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಮಾನವಕಳ್ಳ ಸಾಗಾಣಿಕೆ, ಮಕ್ಕಳು-ಬಡವರ ಮೇಲಿನ ದೌರ್ಜನ್ಯವನ್ನು ಪೊಲೀಸರು ತಡೆಗಟ್ಟಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಸಲಹೆ ನೀಡಿದರು. ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಕಾನೂನು ಸೇವೆಗಳ…

ಹಡಪದ ಅಪ್ಪಣ್ಣನವರು ವಚನ ಚಳವಳಿಯ ಶಕ್ತಿಯಾಗಿದ್ದರು : ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ: ವಚನಗಳ ಮೂಲಕ ತಳ ಸಮುದಾಯದ ಕ್ರಾಂತಿಕಾರಕ ಬದಲಾವಣೆಗೆ ಕಾರಣರಾದ ಹಡಪದ ಅಪ್ಪಣ್ಣನವರು ವಚನ ಚಳವಳಿಗೆ ಶಕ್ತಿ ತುಂಬಿದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಅಭಿಪ್ರಾಯಪಟ್ಟರು.ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು…

ಜಿಲ್ಲೆಯ ರಜತ ಮಹೋತ್ಸವ, ಅಮೃತ ಸ್ವಾತಂತ್ರ್ಯ ಮಹೋತ್ಸವದ ಅದ್ದೂರಿ ಆಚರಣೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ : ಸಚಿವ ಸೋಮಣ್ಣ ಸೂಚನೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯು ರೂಪುಗೊಂಡು ಇದೇ ಆಗಸ್ಟ್ ೧೫ರಂದು ೨೫ ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇದೇ ಆಗಸ್ಟ್ ೧೪ ಹಾಗೂ ೧೫ರಂದು ಜಿಲ್ಲಾ ರಜತ ಮಹೋತ್ಸವ ಹಾಗೂ ೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ದತೆ ಕೈಗೊಳ್ಳಬೇಕೆಂದು…