ಅದ್ದುರಿಯಾಗಿ ನೆಡೆದ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ
ಚಾಮರಾಜನಗರ: ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಭಾರತ ಸ್ವಾತಂತ್ರ್ಯ ಹೋರಾಟದ ವಿವಿಧ ಮಜಲುಗಳನ್ನು ಸ್ಮರಿಸುವ ಅಮೃತ ಭಾರತಿಗೆ ಕನ್ನಡದ ಆರತಿ ಶೀರ್ಷಿಕೆಯಡಿ ಆಯೋಜಿಸಲಾಗಿದ್ದ ಕಾರ್ಯಕ್ರಮ ನಗರದಲ್ಲಿಂದು ನಡೆಯಿತು.ನಗರದ ಚಾಮರಾಜೇಶ್ವರ ದೇವಸ್ಥಾನದ ಅವರಣದಲ್ಲಿಂದು ನಗರಸಭಾ ಅಧ್ಯಕ್ಷರಾದ ಆಶಾ ನಟರಾಜು,…
