ನೀಲಗಾರ ಪರಂಪರೆ, ಸಂಸ್ಕೃತಿಯನ್ನು ಗೌರವಿಸಿ ಪೋಷಿಸುವುದು ಅಗತ್ಯ : ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು
ಚಾಮರಾಜನಗರ, ಜೂನ್ ೧೫ (ಕರ್ನಾಟಕ ವಾರ್ತೆ):- ದೇಶದ ಶ್ರೀಮಂತ ಸಂಸ್ಕೃತಿ, ನೀಲಗಾರರ ಪರಂಪರೆ, ನೈಸರ್ಗಿಕ ಸಂಪತ್ತು ಹಾಗೂ ಸಾಹಿತ್ಯ ಕಲಾಪ್ರಕಾರಗಳ ಘನತೆಯನ್ನು ಮನವರಿಕೆ ಮಾಡಿಕೊಂಡು ಗೌರವಿಸುವುದು ಪೋಷಿಸುವುದು ಅಗತ್ಯವಾಗಿದೆ ಎಂದು ಸುತ್ತೂರಿನ ಜಗದ್ಗುರು ವೀರಸಿಂಹಾಸನ ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರು ಅಭಿಪ್ರಾಯ…
