Category: ಜಿಲ್ಲೆ

ಉತ್ತಮ ಆರೋಗ್ಯ ಸಂವರ್ಧನೆಗಾಗಿ ಯೋಗದ ಮಹತ್ವವನ್ನು ಎಲ್ಲರೂ ಅರಿಯಬೇಕು : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ದೇಹ ಮತ್ತು ಮನಸ್ಸುಗಳ ಕ್ರಿಯಾಶೀಲತೆ, ಉತ್ತಮ ಆರೋಗ್ಯ ಸಂವರ್ಧನೆಗಾಗಿ ಯೋಗದ ಮಹತ್ವವನ್ನು ಪ್ರತಿಯೊಬ್ಬರು ಅರಿಯಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿಂದು ಭಾರತ ಸರ್ಕಾರದ ಆಯುಷ್ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಸರಗೂರು ಶಾಲೆಯಲ್ಲಿ ಪರಿಸರ ದಿನಾಚರಣೆ

ಚಾಮರಾಜನಗರ: ತಾಲೂಕಿನ ಸರಗೂರು ಗ್ರಾಮದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಡಿಮೋಳೆ ಭಗತ್‌ಸಿಂಗ್ ಯುವಸೇನೆ ವತಿಯಿಂದ ನಡೆದ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಶಾಲಾಮುಖ್ಯಶಿಕ್ಷಕಿ ಗುಲ್ನಾಜ್ ಶಾಲಾವರಣದಲ್ಲಿ ಗಿಡನೆಟ್ಟು ನೀರೆರೆದರು.ಇದೇವೇಳೆ ಅವರು ಮಾತನಾಡಿ, ಹೆಚ್ಚುತ್ತಿರುವ ಜಾಗತಿಕ ತಾಪಮಾನ ತಡೆಗೆ ಮರಗಿಡಗಳನ್ನು ನೆಟ್ಟು…

ಯೋಗ ದಿನಾಚರಣೆ

ಚಾಮರಾಜನಗರ: ಎನ್‌ಎಸ್‌ಎಸ್ ಘಟಕ ಹಾಗೂ ವೈಆರ್‌ಸಿಯು ಮತ್ತು ಕೆವಿಕೆ, ಕೃಷಿ ವಿಶ್ವ ವಿದ್ಯಾಲಯ ಬೆಂಗಳೂರು ಹಾಗೂ ಕೃಷಿ ಮಹಾವಿದ್ಯಾಲಯ ಚಾಮರಾಜನಗರ ವತಿಯಿಂದ ೮ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗಾಭ್ಯಾಸ ನಡೆಸಲಾಯಿತು.ನಮ್ಮ ಚಂಚಲ ಮನಸ್ಸನ್ನು ಏಕಾಗ್ರತೆಗೊಳಿಸಲು ಯೋಗ ಉತ್ತಮ ವ್ಯಾಯಾಮವಾಗಿದೆ. ಮನಸ್ಸನ್ನು…

ಚಿಕ್ಕಮೋಳೆ ಗ್ರಾಮದಲ್ಲಿ ಸಿಸಿರಸ್ತೆ, ಚರಂಡಿ ಅಭಿವೃದ್ಧಿಗೆ ಶಾಸಕರಿಂದ ಚಾಲನೆ

ಚಾಮರಾಜನಗರ: ತಾಲೂಕಿನ ಚಿಕ್ಕಮೋಳೆ ಗ್ರಾಮದಲ್ಲಿ ವಿಶೇಷ ಘಟಕ ಯೋಜನೆಯಡಿಯಲ್ಲಿ ೨೬ಲಕ್ಷ ರೂ.ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು,ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿಗೆ ಉತ್ತಮ ರಸ್ತೆ ಜತೆಗೆ ಚರಂಡಿಗಳು ಅಗತ್ಯವಾಗಿದ್ದು, ತಮ್ಮ ಕೇತ್ರವ್ಯಾಪ್ತಿಯಲ್ಲಿ…

   ಸಾಂಸ್ಕ್ರತಿಕ ನಗರ ಮೈಸೂರಲ್ಲಿ ಮಣ್ಣು ಉಳಿಸಿ ಅಭಿಯಾನದ ಸದ್ಗುರು ಮಾತುಕತೆ

ಮೈಸೂರು: ಈಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ ನೇತೃತ್ವದ ‘ಮಣ್ಣು ಉಳಿಸಿ’ ಅಭಿಯಾನ ನಗರದಲ್ಲಿ ಭಾನುವಾರ ಅದ್ದೂರಿಯಾಗಿ ಮುಕ್ತಾಯವಾಯಿತು. ಮಣ್ಣಿನ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ೧೦೦ ದಿನಗಳು ಕಾಲ ಅಂದಾಜು ೩೦ ಸಾವಿರ ಕಿ.ಮೀ ಬೈಕ್ ಪ್ರವಾಸ…

ಯರಗನಹಳ್ಳಿಯಲ್ಲಿ ಜಿಲ್ಲಾಧಿಕಾರಿನಡೆ, ಹಳ್ಳಿಗಳ ಕಡೆ: ತಹಸೀಲ್ದಾರ್ ಗ್ರಾಮವಾಸ್ತವ್ಯ

ಚಾಮರಾಜನಗರ: ಸಾರ್ವಜನಿಕರ ಕುಂದುಕೊರತೆ ಆಲಿಸಿ, ಪರಿಹರಿಸುವ ಜಿಲ್ಲಾಧಿಕಾರಿನಡೆ ಹಳ್ಳಿಗಳ ಕಡೆಗೆ ಅಂಗವಾಗಿ ಶನಿವಾರ ತಾಲೂಕಿನ ಯರಗನಹಳ್ಳಿ ಗ್ರಾಮದ ಸರಕಾರಿ ಪ್ರೌಡಶಾಲಾವರಣದಲ್ಲಿ ತಹಸೀಲ್ದಾರ್ ಬಸವರಾಜು ಅಧ್ಯಕ್ಷತೆಯಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ನಡೆಯಿತು.ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಸರಕಾರದ…

ಪ್ರತಿಯೊಬ್ಬರು ಶಿಕ್ಷಣಪಡೆದಾಗ ಸಮಾಜದ ಅಭಿವೃದ್ದಿ ಸಾಧ್ಯ: ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ತಾಲೂಕಿನ ಕರಡಿಮೋಳೆ ಗ್ರಾಮದಲ್ಲಿ ಭಗೀರಥಮಹರ್ಷಿ ಜಯಂತಿ ಅಂಗವಾಗಿ ಭಗೀರಥ ಉಪ್ಪಾರ ಯುವಕಸಂಘದ ನಾಮಫಲಕದ ಅನಾವರಣ ಕಾರ್ಯಕ್ರಮ ನಡೆಯಿತು.ನಾಮಫಲಕ ಅನಾವರಣ ಮಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಸಮಾಜ ಆರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಪ್ರತಿಯೊಬ್ಬರು ಶಿಕ್ಷಣಪಡೆದಾಗ ಸಮಾಜದ ಮುಖ್ಯವಾಹಿನಿಗೆ ಬರಲುಸಾಧ್ಯ. ಇಂದಿಗೂ…

ಜೂ. 25ರಂದು ಮೆಗಾ ಲೋಕ್ ಅದಾಲತ್ : ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ

ಚಾಮರಾಜನಗರ: ಚಾಮರಾಜನಗರ ಸೇರಿದಂತೆ ಜಿಲ್ಲೆಯ ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲ ತಾಲೂಕು ನ್ಯಾಯಾಲಯಗಳಲ್ಲಿ ಜೂನ್ ೨೫ರಂದು ಮೆಗಾ ಲೋಕ್ ಅದಾಲತ್‌ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.ನಗರದ…

ನೀಲಗಾರ ಪರಂಪರೆ, ಸಂಸ್ಕೃತಿಯನ್ನು ಗೌರವಿಸಿ ಪೋಷಿಸುವುದು ಅಗತ್ಯ : ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು

ಚಾಮರಾಜನಗರ, ಜೂನ್ ೧೫ (ಕರ್ನಾಟಕ ವಾರ್ತೆ):- ದೇಶದ ಶ್ರೀಮಂತ ಸಂಸ್ಕೃತಿ, ನೀಲಗಾರರ ಪರಂಪರೆ, ನೈಸರ್ಗಿಕ ಸಂಪತ್ತು ಹಾಗೂ ಸಾಹಿತ್ಯ ಕಲಾಪ್ರಕಾರಗಳ ಘನತೆಯನ್ನು ಮನವರಿಕೆ ಮಾಡಿಕೊಂಡು ಗೌರವಿಸುವುದು ಪೋಷಿಸುವುದು ಅಗತ್ಯವಾಗಿದೆ ಎಂದು ಸುತ್ತೂರಿನ ಜಗದ್ಗುರು ವೀರಸಿಂಹಾಸನ ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರು ಅಭಿಪ್ರಾಯ…

ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ : ಜಾಗೃತಿ ಜಾಥಾಗೆ ಹೆಚ್ಚುವರಿ ಜಿಲ್ಲಾಧಿಕಾರಿ ಚಾಲನೆ

ಚಾಮರಾಜನಗರ: ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಸಹಯೋಗದಲ್ಲಿ ನಗರದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಜಾಗೃತಿ ಜಾಥಾಗೆ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಹೆಚ್ಚುವರಿ…

ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆ : ಜಿಲ್ಲೆಯಲ್ಲಿ ಶೇ. 73.21 ರಷ್ಟು ಮತದಾನ

ಚಾಮರಾಜನಗರ: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಪದವೀಧರರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಶೇ. ೭೩.೨೧ರಷ್ಟು ಮತದಾನವಾಗಿದೆ.ಜಿಲ್ಲೆಯಲ್ಲಿ ಒಟ್ಟು ೧೨೧೪೭ ಪದವೀಧರ ಕ್ಷೇತ್ರದ ಮತದಾರರಿದ್ದಾರೆ. ಈ ಪೈಕಿ ೭೯೧೨ ಪುರುಷರು, ೪೨೩೩ ಮಹಿಳೆಯರು, ಇತರೆ ಇಬ್ಬರು ಇದ್ದಾರೆ. ಇವರಲ್ಲಿ ಒಟ್ಟು…

ಹರವೆ ಶಾಲೆಯಲ್ಲಿ ಗುರುವಂದನೆ, ದಾನಿಗಳಿಗೆ ಸನ್ಮಾನ ಕಾರ್ಯಕ್ರಮ

ಚಾಮರಾಜನಗರ: ತಾಲ್ಲೂಕಿನ ಹರವೆ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮದ ಹಳೇ ವಿದ್ಯಾರ್ಥಿಗಳಿಂದ ಹಿರಿಯ ನಿವೃತ್ತ ಶಿಕ್ಷಕ ಪುಟ್ಟಸ್ವಾಮಿ ಅವರಿಗೆ ಗುರುವಂದನೆ ಹಾಗೂ ಶಾಲೆಗೆ ವಿವಿಧ ಪರಿಕರಗಳ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಹರವೆ…

ಮಲೆ ಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ : ಅರ್ಜಿ ಆಹ್ವಾನ

ಚಾಮರಾಜನಗರ, ಜೂನ್. ೧೧ (ಕರ್ನಾಟಕ ವಾರ್ತೆ):- ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪ್ರಸಿದ್ದ ಯಾತ್ರಾಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ಸಾಮೂಹಿಕ ವಿವಾಹವನ್ನು ಜೂನ್ ೨೩ರಂದು ಏರ್ಪಡಿಸಲಾಗಿದ್ದು, ಈ ಉಚಿತ ಸಾಮೂಹಿಕ ವಿವಾಹದಲ್ಲಿ…

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ: ಜಿಲ್ಲಾಧಿಕಾರಿ

ಚಾಮರಾಜನಗರ:ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-೧೯ ಪ್ರಕರಣಗಳು ಹೆಚ್ಚಳವಾಗದಂತೆ ತಡೆಯಲು ಮುಂಜಾಗೃತ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಹಾಗೂ ಸಂಬಂಧಿಸಿದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್…

ಬಾಲಕಾರ್ಮಿಕ ಪದ್ಧತಿ ತಡೆಗೆ ಸಮುದಾಯ ಸಹಭಾಗಿತ್ವ ಅಗತ್ಯವಾಗಿದೆ : ಕೆ.ಎಸ್. ಸುಂದರರಾಜು

ಚಾಮರಾಜನಗರ: ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಬೇರುಸಮೇತ ಕಿತ್ತೊಗೆಯಲು ಸಮುದಾಯದ ಸಹಭಾಗಿತ್ವ ಅಗತ್ಯವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜು ಅವರು ತಿಳಿಸಿದರು.ನಗರದ ಜಿಲ್ಲಾ ಪಂಚಾಯತ್ ಹಳೇ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,…