ತಂಬಾಕು ಮುಕ್ತ ಪ್ರವಾಸಿ ತಾಣಗಳನ್ನಾಗಿಸಲು ಕ್ರಮ ವಹಿಸಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್
ಚಾಮರಾಜನಗರ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಸೇವನೆ ನಿಷೇಧ ಕುರಿತು ಜಾಗೃತಿ ಮೂಡಿಸುವ ಜೊತೆಗೆ ವಿಶೇಷವಾಗಿ ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ವೆಂದು ಘೋಷಿಸುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ…
