Category: ಜಿಲ್ಲೆ

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ 80 ನೇ ಜನ್ಮದಿನೋತ್ಸವ ಆಚರಣೆ: ಇಂದು ಸಾಮೂಹಿಕ ಉಪನಯನ

ಮೈಸೂರು: ನಗರದ ಅವಧೂತ ದತ್ತಪೀಠ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ 80 ನೇ ಜನ್ಮದಿನೋತ್ಸವ, ಮಾತಾ ಜಯಲಕ್ಷ್ಮೀ ಅವರ ಜನ್ಮ ಶತಮಾನೋತ್ಸವ ಹಾಗೂ ನಾದಮಂಟಪದ ೨೪ನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರದಿಂದ (ಮೇ 22) ಮೇ ೩೧ರವರೆಗೆ ಆಶ್ರಮದಲ್ಲಿ ಹಲವಾರು ಧಾರ್ಮಿಕ,…

ಗಂಗೋತ್ರಿಯಲ್ಲಿ ಕಂಡು ಬಂದ ಹಾರುವ ಹಾವು..! ಸಂರಕ್ಷಣೆ ಮಾಡಿ ಅರಬ್ಬಿ ತಿಟ್ಟುಗೆ ಬಿಟ್ಟ ಸ್ನೇಕ್ ಪ್ರಶಾಂತ್

ಹಾವು ತನ್ನ ಶರೀರದ ಪಕ್ಕೆಲುಬುಗಳನ್ನು ಅಗಲಗೊಳಿಸಿ, ಒಳಗಿನ ಗಾಳಿಯನ್ನು ಹೊರದೂಡಿ ಪ್ಯಾರಾಚೂಟ್ನಂತೆ ಹಾರುವ ಹೀಗಾಗಿ ದೂರದಲ್ಲಿ ಕಂಡಾಗ ಈ ಹಾವು ಹಾರಿದಂತೆ ಕಂಡರೂ, ತನ್ನ ಶರೀರವನ್ನೇ ಬಾಣದ ರೀತಿ ಮರದಿಂದ ಮರಕ್ಕೆ ಹಾರುವು ಹಾವು. ಹದಗೊಳಿಸಿ ನೆಗೆಯುವ ಕಲೆ ಹೊಂದಿದೆ.ಮೈಸೂರು: ಸಾಂಸ್ಕೃತಿಕ…

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ : ಕಟ್ಟುನಿಟ್ಟಿನ ನೀತಿ ಸಂಹಿತೆ ಪಾಲನೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಚಾಮರಾಜನಗರ: ಕರ್ನಾಟಕ ವಿಧಾನಪರಿಷತ್ತಿಗೆ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಚುನಾವಣೆ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಂಬಂಧ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ…

ಶಿಕ್ಷಕರ ನೇಮಕಾತಿ ಪರೀಕ್ಷೆ : ಜವಾಬ್ದಾರಿಯುತ ನಿರ್ವಹಣೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಚಾಮರಾಜನಗರ: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯವನ್ನು ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಅತ್ಯಂತ ಜವಾಬ್ದಾರಿಯುತ ನಿರ್ವಹಣೆಗೆ ಮುಂದಾಗುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು…

ರಂಗಯಾನ ಟ್ರಸ್ಟ್‌ನ ರಂಗಶಿಬಿರದಲ್ಲಿ ಹಾಡಿ ಮಕ್ಕಳದ್ದೇ ಆಟ…!

ಸರಗೂರು: ತಾಲೂಕಿನ ಚೆನ್ನಗುಂಡಿ ಗ್ರಾಮದ ಗಿರಿಜನ ಆಶ್ರಮ ಶಾಲೆಯಲ್ಲಿ ಮೈಸೂರಿನ ರಂಗಯಾನ ಟ್ರಸ್ಟ್‌ನ ಅಧ್ಯಕ್ಷ ವಿಕಾಸ್‌ಗೌಡ ನೇತೃತ್ವದಲ್ಲಿ ೬ನೇ ವರ್ಷದ ಕಾಡಂಚಿನ ಹಾಡಿ ಭಾಗದ ಮಕ್ಕಳಿಗೆ ಹಾಡಿ ಕಿನ್ನರ ಲೋಕ-೨೦೨೨ ರಂಗಶಿಬಿರ ಸಮಾರೋಪಗೊಂಡಿತು. ಶಿಬಿರದಲ್ಲಿ ಮಕ್ಕಳಿಗೆ ರಂಗಗೀತೆ, ಸಿನಿಮಾ ಪ್ರದರ್ಶನ, ಪ್ರಸಾಧನ…

ಗುಂಡ್ಲುಪೇಟೆ: ವಿಜೃಂಭಣೆಯ ಪಟ್ಟಲದಮ್ಮ ಜಾತ್ರಾ ಮಹೋತ್ಸವ

ಗುಂಡ್ಲುಪೇಟೆ: ಪಟ್ಟಣದಲ್ಲಿ ಶನಿವಾರ ಗ್ರಾಮ ದೇವತೆ ಶ್ರೀಪಟ್ಟಲದಮ್ಮ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಜಾತ್ರೆ ಹಿನ್ನೆಲೆಯಲ್ಲಿ ಪಟ್ಟಣದ ಹೊರ ವಲಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಪಟ್ಟಲದಮ್ಮ ದೇವಾಲಯವನ್ನು ತಳಿರು, ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಶುಕ್ರವಾರ ರಾತ್ರಿ ಮಡೆ ಹೊಯ್ಯುವುದು ಇತರೆ…

ಗುಂಡ್ಲುಪೇಟೆ: 90 ಗಿಡನೆಟ್ಟು ಹೆಚ್.ಡಿ.ದೇವೇಗೌಡರ ಜನ್ಮದಿನ ಆಚರಣೆ

ಗುಂಡ್ಲುಪೇಟೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ 90ನೇ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯ ಜೆಡಿಎಸ್ ವಕ್ತಾರರು ಹಾಗೂ ಯುವ ಮುಖಂಡ ಎನ್.ರಾಜುಗೌಡ ನೇತೃತ್ವದಲ್ಲಿ 90 ಗಿಡ ನೆಡುವ ಜೊತೆಗೆ ತಾಲೂಕಿನ ವಿವಿಧ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ದೇವೇಗೌಡರ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.…

ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆ : ಕ್ಷಿಪ್ರ ಪರಿಶೀಲನಾ ತಂಡ ರಚಿಸಿ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಪದವೀಧರರ ಕ್ಷೇತ್ರದಿಂದ ನಡೆಯುವ ದ್ವೈವಾರ್ಷಿಕ ಚುನಾವಣೆ-೨೦೨೨ರ ಸಂಬಂಧ ಜಿಲ್ಲೆಯ ತಾಲೂಕುಗಳ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಮತದಾರರಿಗೆ ಹಣ ಹಂಚುವಿಕೆ, ಸಮಾಜವಿರೋಧಿ ಚಟುವಟಿಕೆಗಳು, ಮದ್ಯ ಹಂಚುವಿಕೆ ಇತ್ಯಾದಿ ಪ್ರಕರಣಗಳಿಗೆ ಸಂಬಂಧಿಸಿದ ದೂರುಗಳ ಬಗ್ಗೆ…

ಮಕ್ಕಳ ಸಹಾಯವಾಣಿ ಜಾಗೃತಿ ಮ್ಯಾರಥಾನ್‌ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಚಾಲನೆ

ಚಾಮರಾಜನಗರ: ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನಾಚರಣೆ ಹಿನ್ನಲೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಗರದ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಹಮ್ಮಿಕೊಳ್ಳಲಾಗಿದ್ದ ಮ್ಯಾರಾಥಾನ್‌ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಚಾಲನೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಘಟಕ, ಮಹಿಳಾ…

ಗುಲಾಬಿ ಹೂ, ಸಿಹಿ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

ಚಾಮರಾಜನಗರ: ಶಾಲಾ ಪ್ರಾರಂಭೋತ್ಸವ ಅಂಗವಾಗಿ ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಗುಲಾಬಿ ಹೂ ನೀಡಿ ಸಿಹಿ ವಿತರಿಸುವುದರ ಮೂಲಕ ಸಂಭ್ರಮದಿಂದ ಸ್ವಾಗತಿಸಲಾಯಿತು.ತಾಲೂಕು ಪ್ರಾಥಮಿಕ ಶಾಲಾ ಅಧ್ಯಕ್ಷ ಲಾಲಿಂಗಸ್ವಾಮಿ, ಸಹಶಿಕ್ಷಕರಾದ ಅನಿಲ್ ಕುಮಾರ್, ಮಂಜುಳಾ…

ಡೇಂಘಿ ಹರಡುವ ಮುನ್ನ ಮುಂಜಾಗ್ರತೆ ವಹಿಸಿ : ಡಾ. ಕೆ.ಎಂ. ವಿಶ್ವೇಶ್ವರಯ್ಯ

ಚಾಮರಾಜನಗರ: ಡೆಂಘಿ ಜ್ವರ ನಿಯಂತ್ರಿಸಲು ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವುದು ಒಳಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಸಲಹೆ ಮಾಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ…

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ : ಪಾರದರ್ಶಕ ಚುನಾವಣೆಗೆ ಸಹಕರಿಸಿ-ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ:ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯನ್ನು ನ್ಯಾಯಸಮ್ಮತ, ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸುವ ಸಂಬಂಧ ಎಲ್ಲಾ ರಾಜಕೀಯ ಪಕ್ಷಗಳು ಸಂಪೂರ್ಣ ಸಹಕಾರ ನೀಡಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದ…

ದೇಹವನ್ನೇ ದೇಗುಲವಾಗಿಸಿಕೊಂಡ ಬಸವಣ್ಣ

ಚಾಮರಾಜನಗರ: ಸರ್ವರಿಗೂ ಸಮಬಾಳು, ಪ್ರತಿಯೊಬ್ಬರು ಕಾಯಕಜೀವಿಗಳಾಗಬೇಕು, ದೇಹವನ್ನೇ ದೇವಾಲಯವಾಗಿಸಿಕೊಳ್ಳಬೇಕು ಎಂಬ ಸಂದೇಶ ಸಾರಿದವರು ಮಹಾನ್ ಮಾನವತಾವಾದಿ ಬಸವಣ್ಣ ಎಂದು ಚಾಮರಾಜನಗರ ಗ್ರಾಮಾಂತರ ಠಾಣೆ ವೃತ್ತನಿರೀಕ್ಷಕ ಪುಟ್ಟಸ್ವಾಮಿ ಬಣ್ಣಿಸಿದರು.ನಗರದ ರೋಟರಿಭವನದಲ್ಲಿ ಎಸ್.ಪಿ.ಬಾಲಸುಬ್ರಹ್ಮಣ್ಯ ಗಾನಗಂಧರ್ವ ಕಲಾವೇದಿಕೆ. ರೋಟರಿ ಸಹಯೋಗದಲ್ಲಿ ನಡೆದ’ ಜಗಜ್ಯೋತಿಬಸವೇಶ್ವರರ ೮೮೯ ನೇ…

ಶ್ರೀರಂಗಪಟ್ಟಣದಲ್ಲಿ ಮದಕರಿನಾಯಕರ ಪುಣ್ಯಸ್ಮರಣೆ: ಆಶ್ಚರ್ಯವೇನು?

ವಿಜಯನಗರ ಸಾಮ್ರಾಜ್ಯದ ಅವನತಿಯ ನಂತರ ಪ್ರಬಲರಾದ ಸಾಮಂತರಲ್ಲಿಚಿತ್ರದುರ್ಗದ ಪಾಳೆಯಗಾರರುಕೂಡ ಪ್ರಮುಖರು. ಇವರ ರಾಜಧಾನಿ ದುರ್ಗದ ಸುತ್ತ ಬಲವಾದ ಕೋಟೆಕೊತ್ತಲು ನಿರ್ಮಿಸಿಕೊಂಡು ಇನ್ನೂರ ಹತ್ತು ವರ್ಷಗಳ ಕಾಲ ಯಶಸ್ವಿಯಾಗಿ ಜನಪ್ರಿಯ ಆಳ್ವಿಕೆ ನಡೆಸಿದರು. ಚಿತ್ರದುರ್ಗದ ನಾಯಕರ ಇತಿಹಾಸ ತಿಳಿಯಲು ಬಖೈರುಗಳು, ಕೈಫಿಯತ್ತುಗಳು, ಜಾನಪದ…

4 n 6 ಚಿತ್ರಕ್ಕೆ ಚಾಲನೆ,
ಶ್ರೀಮುರುಳಿ ಟೈಟಲ್ ಲಾಂಚ್

ಲವ್ ಮಾಕ್ಟೇಲ್ ಹಾಗೂ ಲವ್ 360 ಚಿತ್ರಗಳ ಖ್ಯಾತಿಯ ರಚನಾ ಇಂದರ್ ಒಬ್ಬ ಡಿಟೆಕ್ಟಿವ್ ಆಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ “4 n 6” ಚಿತ್ರಕ್ಕೆ ದರ್ಶನ್ ಶ್ರೀನಿವಾಸ್ ಅವರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಒಂದು ಮರ್ಡರ್ ಮಿಸ್ಟರಿ ಸುತ್ತ ನಡೆಯುವ…