ವೈದ್ಯಕೀಯ ವೃತ್ತಿಯಲ್ಲಿ ಸೇವಾ ಮನೋಭಾವ ಹೆಚ್ಚಿಸಿಕೊಳ್ಳಬೇಕು : ಡಾ. ಎಂ.ಕೆ. ರಮೇಶ್
ಚಾಮರಾಜನಗರ: ವೈದ್ಯಕೀಯ ವೃತ್ತಿಯಲ್ಲಿ ಯಾವುದೇ ಪ್ರಲೋಭನೆಗೆ ಒಳಗಾಗದೇ ನಿಷ್ಠೆಯಿಂದ ಸೇವಾ ಮನೋಭಾವ ಹೆಚ್ಚಿಸಿಕೊಳ್ಳಬೇಕು ಎಂದು ಬೆಂಗಳೂರಿನ ರಾಜೀವ್‌ಗಾಂಧಿ ವಿಶ್ವವಿದ್ಯಾಲಯದ ಉಪಕುಲಪತಿಯವರಾದ ಡಾ. ಎಂ.ಕೆ. ರಮೇಶ್ ಅವರು ಸಲಹೆ ಮಾಡಿದರು.ನಗರದ ಹೊರವಲಯದ ಯಡಪುರದ ಬಳಿ ಇರುವ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅವರಣದಲ್ಲಿಂದು ನಡೆದ…
