ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಆಲೂರು ಚಂದಕವಾಡಿ ಅರಳೀಪುರ ಗ್ರಾಮಗಳಲ್ಲಿ ವಿಶೇಷ ಘಟಕ ಯೋಜನೆಯಡಿಯಲ್ಲಿ ರಸ್ತೆ,ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.ನಂತರ ಮಾತನಾಡಿ ಶಾಸರು ಆಲೂರು ಗ್ರಾಮದಲ್ಲಿ ವಿಶೇಷ ಘಟಕ ಯೋನಾಡಿಯಲ್ಲಿ ೨೬ಲಕ್ಷ ಚಂದಕವಾಡಿ ಮುಖ ರಸ್ತೆಯಿಂದ ಡೈರಿಮಾರ್ಗರಸ್ತೆಗೆ ೨೬ಲಕ್ಷ…
