Category: ಜಿಲ್ಲೆ

ಮಲೆ ಮಹದೇಶ್ವರ ಬೆಟ್ಟಕ್ಕೆ ಉಸ್ತುವಾರಿ ಸಚಿವ ವಿ. ಸೋಮಣ್ಣ ಭೇಟಿ: ಸೌಲಭ್ಯಗಳ ಪರಿಶೀಲನೆ

ಹೊಸದಾಗಿ ನಿರ್ಮಾಣಗೊಂಡು ಬಳಕೆಯಲ್ಲಿರುವ ಕಲ್ಯಾಣಿಗೆ ಭೇಟಿ ನೀಡಿ ಅಲ್ಲಿಯೂ ಕೆಲ ಬದಲಾವಣೆಗಳನ್ನು ಮಾಡುವಂತೆ ನಿರ್ದೇಶನ ನೀಡಿದರು. ನೀರು ಶುದ್ಧೀಕರಣ ಕಾರ್ಯ ಸಮರ್ಪಕವಾಗಿ ಆಗಬೇಕು. ಶುದ್ಧ ನೀರು ಪೂರೈಕೆಗೆ ಅಗತ್ಯವಿರುವ ನೂತನ ತಂತ್ರಜ್ಞಾನ ಅಳವಡಿಕೆಗೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು. ಇದಕ್ಕೆ ತುರ್ತುಕ್ರಮ ಆಗಬೇಕು.…

ಕಾರ್ಮಿಕರು ಸಮಾಜ ಹಾಗೂ ರಾಷ್ಟ್ರದ ಮಹಾನ್ ಶಕ್ತಿ

ಚಾಮರಾಜನಗರ: ಕಾರ್ಮಿಕರು ಸಮಾಜ ಹಾಗೂ ರಾಷ್ಟ್ರದ ಮಹಾನ್ ಶಕ್ತಿಯಾಗಿದ್ದು ಅವರ ದೈಹಿಕ ಶಕ್ತಿಯ ಮೂಲಕ ಉತ್ತಮ ಸಮಾಜ ಮತ್ತು ರಾಷ್ಟ್ರವನ್ನು ನಿರ್ಮಾಣ ಮಾಡಿ ಅಭಿವೃದ್ಧಿಯ ಕಡೆಗೆ ಸಾಗಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರು ಹಾಗೂ ಚಿಂತಕರಾದ ಸುರೇಶ್ ಎನ್ ಋಗ್ವೇದಿ…

ತೊರವಳ್ಳಿ: 50ಕ್ಕು ಹೆಚ್ಚು ಮಂದಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

ಗುಂಡ್ಲುಪೇಟೆ: ತಾಲೂಕಿನ ತೊರವಳ್ಳಿ ಗ್ರಾಮದ ಕುರುಬ ಸಮುದಾಯದ ಸುಮಾರು 50ಕ್ಕು ಅಧಿಕ ಮಂದಿ ಮುಖಂಡರು, ಯಜಮಾನರು, ಯುವಕರು ಕಾಂಗ್ರೆಸ್ ಪಕ್ಷ ತೊರೆದು ಶಾಸಕ ಸಿ.ಎಸ್.ನಿರಂಜನಕುಮಾರ್ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ತೊರವಳ್ಳಿ ಗ್ರಾಮದ ಗ್ರಾಪಂ…

ಗ್ರಾಮದ ಗಣೇಶ್ ಸ್ಪಿನ್ನರ್ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕರ ದಿನಾಚರಣೆ

ಕಳೆದ 2 ತಿಂಗಳಿನಿಂದ ಸಂಬಳ ನೀಡದ ಗಣೇಶ್ ಸ್ಪಿನ್ನರ್ ಕಾರ್ಖಾನೆ ಮಾಲೀಕರು:ಸಂಬಳ ನೀಡದ ಕಾರ್ಖಾನೆಯ ವಿರುದ್ಧ ಕಾರ್ಮಿಕ ದಿನಾಚರಣೆಯಂದೇ ಬೇಸರ ವ್ಯಕ್ತಪಡಿಸಿದ ಸಂಘದ ಅಧ್ಯಕ್ಷ ನಂದಿಪುರ ರವಿಕುಮಾರ್ ನಮ್ಮ ಹಿತ ಕಾಪಾಡಲು ಸರ್ಕಾರ ಮುಂದಾಗಬೇಕು ಎಂದರು. ಬೆಟ್ಟದಪುರ: ಪಿರಿಯಾಪಟ್ಟಣ ತಾಲ್ಲೂಕಿನ ಸಿಗೂರು…

ಭಾರೀ ಬಿರುಗಾಳಿ, ಮಳೆಗೆ ಬಾಳೆತೋಟ, ಮನೆ ಸಂಪೂರ್ಣ ನಾಶ

ಸರಗೂರು: ತಾಲೂಕಿನಾದ್ಯಂತ ಶುಕ್ರವಾರ, ಶನಿವಾರ ರಾತ್ರಿ ಸುರಿದ ಭಾರಿ, ಗಾಳಿ ಮಳೆಗೆ ರೈತರ ಬೆಳೆಗಳು, ಕಟಾವಿಗೆ ಬಂದಿದ್ದ ಬೆಳೆಗಳೂ ಸಂಪೂರ್ಣವಾಗಿ ನೆಲೆ ಕಚ್ಚಿದ್ದು, ಮನೆಗಳ ಮೇಲೆ ತೆಂಗಿನ ಮರಗಳು ಬಿದ್ದು ಸಂಪೂರ್ಣವಾಗಿ ಜಖಂಗೊಂಡಿವೆ. ಅಲ್ಲದೆ ಬಿರುಗಾಳಿಗೆ ಸಿಮೆಂಟ್‌ನ ತಗಡುಗಳು ಹಾರಿ ಹೋಗಿದ್ದು,…

ಬಿಜೆಪಿ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಹಿಂದಿ ಹೇರಿಕೆ ಮುನ್ನಲೆಗೆ: ಗಿರೀಶ್.ಆರ್ ಲಕ್ಕೂರು

ಗುಂಡ್ಲುಪೇಟೆ: ಬಿಜೆಪಿ ಸರ್ಕಾರ ತನ್ನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಕರ್ನಾಟಕದಲ್ಲಿ ಹಿಂದಿ ಹೇರಿಕೆಯಂತಹ ವಿಚಾರವನ್ನು ಮುನ್ನಲೆಗೆ ತರುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಗಿರೀಶ್.ಆರ್ ಲಕ್ಕೂರು ಆಕ್ರೋಶ ಹೊರಹಾಕಿದರು. ಹಿಂದಿ ರಾಷ್ಟ್ರ ಭಾಷೆಯಲ್ಲದಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ದಿನೇ ದಿನೇ ದೇಶದಲ್ಲಿ ಹಿಂದಿ…

ಮೊಬೈಲ್ ಪತ್ತೆಹಚ್ಚಿ ವಾಪಸ್ ನೀಡಿದ ಬೇಗೂರು ಪೊಲೀಸರು

ಗುಂಡ್ಲುಪೇಟೆ: ಬಸ್‍ನಲ್ಲಿ ಪ್ರಯಾಣಿಸುವಾಗ ಮೊಬೈಲ್ ಕಳೆದುಕೊಂಡಿದ್ದ ವಿದ್ಯಾರ್ಥಿಯ ಮೊಬೈಲ್ ಪತ್ತೆ ಹಚ್ಚಿ ಮತ್ತೆ ಆತನಿಗೆ ಬೇಗೂರು ಠಾಣೆ ಪೊಲೀಸರು ಹಸ್ತಾಂತರ ಮಾಡಿದ್ದಾರೆ. ತಾಲೂಕು ಕೊಡಗಾಪುರ ಗ್ರಾಮದ ಕಾಲೇಜು ವಿದ್ಯಾರ್ಥಿ ಕೆ.ಪಿ.ಭರತ್ ಎಂಬಾತ ಬೇಗೂರಿನಿಂದ ನಂಜನಗೂಡಿನ ಕಾಲೇಜಿಗೆ ಬಸ್ ನಲ್ಲಿ ಪ್ರಯಾಣಿಸುವಾಗ ಮೊಬೈಲ್…

ನಿಲ್ದಾಣದೊಳಗೆ ನುಗ್ಗಿದ ಚರಂಡಿ ಕೊಳಚೆ ನೀರು: ಪ್ರಯಾಣಿಕರಿಗೆ ತೊಂದರೆ

ಗುಂಡ್ಲುಪೇಟೆ: ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯಿಂದ ಚರಂಡಿ ಕೊಳಚೆ ನೀರು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದೊಳಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಇದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗಿದ್ದು, ದುರ್ವಾಸನೆ ಕುಡಿದು ನಿಲ್ದಾಣದೊಳಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ…

ಚಾಮಲಾಪುರದಲ್ಲಿ ಅಂಬೇಡ್ಕರ್, ಬಾಬು ಜಗಜೀವನ್‌ರಾಂ ಜಯಂತಿ

ಸರಗೂರು: ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿ ಹರಿಕಾರಕ ಡಾ.ಬಾಬು ಜಗಜೀವನ್‌ರಾಂ ಅವರ ಜಯಂತಿ ಕಾರ್ಯಕ್ರಮವನ್ನು ಬಹಳ ವಿಶಿಷ್ಟವಾಗಿ ಆಚರಿಸಲಾಯಿತು.ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂಬೇಡ್ಕರ್, ಬಾಬು ಜಗಜೀವನ್‌ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗ್ರಾಮದ ಪ್ರಮುಖ…

ಕೋವಿಡ್ ಲಸಿಕೆ ಅಭಿಯಾನದ ಪರಿಣಾಮಕಾರಿ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ: ಕೋವಿಡ್ ತಡೆಯುವ ನಿಟ್ಟಿನಲ್ಲಿ ಲಸಿಕೆ ನೀಡುವ ಅಭಿಯಾನವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ನಿರ್ವಹಿಸಲು ಅಧಿಕಾರಿಗಳು ಮುಂದಾಗುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಸಂಬಂಧ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ…

ಕೆ.ಹೆಚ್.ಬಿ. ಬಡಾವಣೆಯಲ್ಲ್ಲಿ ಚರಂಡಿ ನೀರು ದುರಸ್ಥಿ, ಅನುಪಯುಕ್ತ ಗಿಡ ಗಂಟಿಗಳ ತೆರವು ಕಾರ್ಯ

ಚಾಮರಾಜನಗರ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದ ಬಳಿಯಿರುವ ಕೆ.ಹೆಚ್.ಬಿ. ಕಾಲೋನಿಯಲ್ಲಿ ಒಳಚರಂಡಿ ನೀರು ದುರಸ್ಥಿ ಕಾರ್ಯ ಹಾಗೂ ಅನುಪಯುಕ್ತ ಗಿಡ ಗಂಟಿಗಳ ತೆರವುಗೊಳಿಸುವ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದ ಮೇರೆಗೆ ಇಂದು ಆರಂಭಿಸಲಾಗಿದೆ.ಬಡಾವಣೆಯ ನಿವಾಸಿಗಳು ತಮಗೆ ಆಗುತ್ತಿರುವ ತೊಂದರೆಗಳ…

ಅಂಬೇಡ್ಕರ್ ಅವರ ಸಂವಿಧಾನದಿಂದ ಎಲ್ಲರಿಗೂ ‘ಸಮಾನತೆ

ಚಾಮರಾಜನಗರ: ಅಂಬೇಡ್ಕರ್ ಅವರು ದೇಶವಿದೇಶಗಳ ಸಂವಿಧಾನಗಳ ಅಧ್ಯಯನ ಮಾಡಿದ ಪರಿಣಾಮ ಭಾರತಕ್ಕೆ ಒಂದು ಉತ್ತಮಸಂವಿಧಾನ ರಚನೆಯಾಗಲು ಸಾಧ್ಯವಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ತಿಳಿಸಿದರು.ನಗರದ ರೋಟರಿಭವನದಲ್ಲಿ ಅಖಿಲ ಕನ್ನಡಮಹಾಸಭೆ ಹಾಗೂ ರೋಟರಿಸಂಸ್ಥೆ ಸಹಯೋಗದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ ನೇ…

ಮೇ 8ರಂದು ನಗರದಲ್ಲಿ ಭಗೀರಥ ಜಯಂತಿ ಆಚರಣೆಗೆ ತೀರ್ಮಾನ

ಚಾಮರಾಜನಗರ: ಜಿಲ್ಲಾಡಳಿತ ಹಾಗೂ ಎಲ್ಲರ ಸಹಕಾರದೊಂದಿಗೆ ಶ್ರೀ ಭಗೀರಥ ಜಯಂತಿಯನ್ನು ಮೇ ೮ರಂದು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಇಂದು ರ್ಪೂಭಾವಿ ಸಭೆ ನಡೆಯಿತು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಸಮ್ಮುಖದಲ್ಲಿ ನಡೆದ…

ರಂಜಾನ್ ಆಚರಣೆ ಹಿನ್ನೆಲೆ : ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಸೌಹಾರ್ದ ಸಭೆ

ಚಾಮರಾಜನಗರ: ಮುಂಬರುವ ಮೇ ೩ರಂದು ರಂಜಾನ್ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರಾದ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸೌಹಾರ್ದ ಸಭೆ ನಡೆಯಿತು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಸೌಹಾರ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾತನಾಡಿ ರಂಜಾನ್…

ರಾಗಿ ಖರೀದಿ ನೋಂದಣಿ ಕೇಂದ್ರಕ್ಕೆ ಶಾಸಕ ಕೆ.ಮಹದೇವ್ ಭೇಟಿ

ಸ್ಥಗಿತಗೊಂಡ ಬೆಟ್ಟದಪುರ ರಾಗಿ ಖರೀದಿ ನೋಂದಣಿ ಕೇಂದ್ರಕ್ಕೆ ಶಾಸಕ ಕೆ.ಮಹದೇವ್ ಭೇಟಿ ಎಲ್ಲಾ ರೈತರು 3ನೇ ಬಾರಿಗೆ ರಾಗಿ ಬಿಡಲು ಮುಖ್ಯಮಂತ್ರಿ ಜೊತೆ ಚರ್ಚಿಸುವೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಎಪಿಎಂಸಿ ಆವರಣದ ರಾಗಿ ಖರೀದಿ ಕೇಂದ್ರದಲ್ಲಿ ಗುರಿ ಮುಗಿದಿದೆಯೆಂದು…