Category: ಜಿಲ್ಲೆ

ರೋಟರಿ ಮಿಡ್ ಟೌನ್ ಸಂಸ್ಥೆ ವತಿಯಿಂದ ಶಿಕ್ಷಕರ ದಿನಾಚರಣೆ

ಬೆಟ್ಟದಪುರ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ರೋಟರಿ ಕಚೇರಿ ಅವರಣದಲ್ಲಿ ರೋಟರಿ ಮಿಡ್ ಟೌನ್ ಸಂಸ್ಥೆ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ತಾಲೂಕಿನ ವಿವಿಧ ಶಾಲೆಗಳಲ್ಲಿ ಸಾಧನೆಗೈದ ಶಿಕ್ಷಕರನ್ನು ಗುರ್ತಿಸಿ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ತಾಲೂಕು ರೋಟರಿ ಮಿಡ್…

ಲಕ್ಷ್ಮಿ ಹೆಲ್ತ್ ಕೇರ್ ಸೆಂಟರ್, ಅವರಣದಲ್ಲಿ 150ಕ್ಕೂ ಹೆಚ್ಚು ಜನರಿಗೆ ನೇತ್ರ ತಪಾಸಣೆ

ಮೈಸೂರು :ಪಿರಿಯಾಪಟ್ಟಣ ಬ್ರಾಹ್ಮಣರ ಬೀದಿಯ ಲಕ್ಷ್ಮಿ ಹೆಲ್ತ್ ಕೇರ್ ಸೆಂಟರ್, ಅವರಣದಲ್ಲಿ ರೋಟರಿ ಮೆಡ್ ಟೌನ್ , ಜೆಎಸ್ಎಸ್ ಆಸ್ಪತ್ರೆ ಮೈಸೂರು , ಲಕ್ಷ್ಮಿ ಹೆಲ್ತ್ ಕೇರ್ ಸೆಂಟರ್ ಸಹಯೋಗದಲ್ಲಿ ಉಚಿತ ಆರೋಗ್ಯ ನೇತೃ ತಪಾಷಣೆ ,ಹಾಗೂ ಶಸ್ತ್ರ ಚಿಕಿತ್ಸೆ ಕಾರ್ಯಕ್ರಮ…

ಆಧುನಿಕತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಸಹಕಾರ ಚಳವಳಿಯನ್ನು ಬಲಪಡಿಸುತ್ತದೆ: ಶಾ

ಮಹಾರಾಷ್ಟ್ರದ ಪುಣೆಯಲ್ಲಿ ಭಾನುವಾರ ಕೇಂದ್ರೀಯ ಸಹಕಾರ ಸಂಘಗಳ ರಿಜಿಸ್ಟ್ರಾರ್ (ಸಿಆರ್ಸಿಎಸ್) ಕಚೇರಿಯ ಡಿಜಿಟಲ್ ಪೋರ್ಟಲ್‌ಅನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಶಾ, ’ಆಧುನಿಕತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವವಿಲ್ಲದೆ ಸಹಕಾರಿ ಚಳವಳಿಯನ್ನು ಮುಂದಕ್ಕೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದರು.…

ಕಲಾವಿದರಿಗೆ ಪ್ರೋತ್ಸಾಹಧನದ ಚೆಕ್ ವಿತರಣೆ

ಮೈಸೂರು: ನಗರದಲ್ಲಿ ಹಲವಾರು ವರ್ಷಗಳಿಂದ ವಿವಿಧ ಕಲೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬಂದಿರುವ ಕಲಾವಿದರಿಗೆ ಉತ್ತೇಜನ ನೀಡಲು ತಲಾ ೧೦ ಸಾವಿರ ರೂ. ಪ್ರೋತ್ಸಾಹಧನದ ಚೆಕ್ ವಿತರಿಸಲಾಯಿತು.ನಗರದ ಪುರಭವನದಲ್ಲಿ ಗುರುವಾರ ನಡೆದ ಪ್ರೋತ್ಸಾಹಧನದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಮೇಯರ್ ಶಿವಕುಮಾರ್ ಅವರು ಎಂ.ಎನ್.ಯದುಗಿರಿ,…

ಕರ್ನಾಟಕದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾಧನೆ”

ಮೈಸೂರು: ಇತ್ತೀಚಿಗೆ ಮಲೇಷ್ಯಾದ ಜೋಹ ಬಾರುವಿನಲ್ಲಿ (Johor Bahru) ನಡೆದ ಸ್ಟೂಡೆಂಟ್ ಒಲಿಂಪಿಕ್ ಇಂಟರ್ನ್ಯಾಷನಲ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಮೈಸೂರಿನ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ವಿದ್ಯಾನಂದ ಕಶ್ಯಪ್ ಶಟಲ್ ಬ್ಯಾಡ್ಮಿಂಟನ್ನಲ್ಲಿ ಗಮನಾರ್ಹ ಗೆಲವು ಸಾಧಿಸಿ, ಚಿನ್ನದ ಪದಕ ಗೆದ್ದಿದ್ದಾರೆ,…

ಮಹಾಪುರಾಣ, ಉಪ ಪುರಾಣ ಎಂಬಂತೆ ಅನೇಕಾರು ಪುರಾಣಗಳು ನಮ್ಮಲ್ಲಿ ಇವೆ: ಡಾ.ಬಿಬೇಕ್ ಡೆಬ್ರಾಯ್ ಮೈಸೂರು ಸಾಹಿತ್ಯ ಸಂಭ್ರಮಕ್ಕೆ ಚಾಲನೆ

ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಮೈಸೂರು ಲಿಟರರಿ ಫೋರಂ ಚಾರಿಟೆಬಲ್ ಟ್ರಸ್ಟ್ ಮತ್ತು ಮೈಸೂರು ಬುಕ್ ಕ್ಲಬ್ ನಿಂದ ಆಯೋಜಿಸಿಲಾಗಿದ್ದ ಮೈಸೂರು ಸಾಹಿತ್ಯ ಸಂಭ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್, ಸಾಹಿತಿ ಡಾ.ಚಂದ್ರಶೇಖರ ಕಂಬಾರ,…

ಮೈಸೂರಿನಲ್ಲಿ ನೂತನ ಶಾಖೆ ದಿ. ಪಾವಗಡ ಸೌಹಾರ್ದ ಮಲ್ಟಿಪರ್ಪಸ್ ಕೋ- ಆಪರೇಟಿವ್ ಸೊಸೈಟಿ

ಮೈಸೂರಿನ ಜಯನಗರದಲ್ಲಿ ದಿ ಪಾವಗಡ ಸೌಹಾರ್ದ ಮಲ್ಟಿಪರ್ಪಸ್ ಕೋ- ಆಪರೇಟಿವ್ ಸೊಸೈಟಿ ಮೈಸೂರು ಶಾಖೆಯನ್ನು ಶಾಸಕ ಜಿ.ಟಿ.ದೇವೆಗೌಡ ಉದ್ಘಾಸಿದರು. ಎಂ.ಡಿ..ಎ ಮಾಜಿ ಅಧ್ಯಕ್ಷ.ಹೆಚ್.ವಿ.ರಾಜೀವ್,ಪ್ರಸನ್ನ, ಕುಮಾರ್, ಬಿ.ಎಚ್.ಕೃಷ್ಣ ರೆಡ್ಡಿ,ಇದ್ದರು

ಗರ್ಭಾಶಯದ ಕ್ಯಾನ್ಸರ್ ಹೊಂದಿದ್ದ ಮಹಿಳೆಗೆ ಯಶಸ್ವಿ ಚಿಕಿತ್ಸೆ

ಮೈಸೂರು : ಮಹಿಳೆಯರ ಉದರದರ್ಶಕ ಶಸ್ತ್ರಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ಹಾಗೂ ಸ್ತ್ರೀರೋಗ ಕ್ಷೇತ್ರದ ಹಿರಿಯ ಸಲಹಾತಜ್ಞರಾದ ಡಾ. ಮಧುರ ಫಾಟಕ್ ಅವರ ನೇತೃತ್ವದ ತಂಡವು ಮೈಸೂರಿನ ಮದರ್‌ಹುಡ್ ಹಾಸ್ಪಿಟಲ್‌ನ ಹಿರಿಯ ಕ್ಯಾನ್ಸರ್ ಶಸ್ತ್ರಕ್ರಿಯಾ ಸಲಹಾ ತಜ್ಞರಾದ ಡಾ. ಜಯಕಾರ್ತಿಕ್ ವೈ.…

ಆಧುನಿಕವಾಗಲಿರುವ ಅಗ್ನಿಶಾಮಕ ಸೇವೆ , ನಗರಗಳು ಪ್ರವಾಹ ಸಮಸ್ಯೆಯಿಂದ ಮುಕ್ತವಾಗಲಿವೆ, 8000 ಕೋಟಿ ಮೌಲ್ಯದ 3 ಯೋಜನೆಗಳನ್ನು ಘೋಷಿಸಿದ ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮಂಗಳವಾರ ದೇಶದಲ್ಲಿ ವಿಪತ್ತು ನಿರ್ವಹಣೆಯನ್ನು ಬಲಪಡಿಸಲು ರೂ 8000 ಕೋಟಿ ಮೌಲ್ಯದ ಮೂರು ಪ್ರಮುಖ ಯೋಜನೆಗಳನ್ನು ಘೋಷಿಸಿದರು, ಅವುಗಳೆಂದರೆ – (1) ರಾಜ್ಯಗಳಲ್ಲಿ ಅಗ್ನಿಶಾಮಕ ಸೇವೆಯನ್ನು ವಿಸ್ತರಿಸಲು ಮತ್ತು ಆಧುನೀಕರಿಸಲು…

ಮೋದಿಯವರು 2024ರಲ್ಲಿ ಭಾರಿ ಬಹುಮತದೊಂದಿಗೆ, ಮೂರನೇ ಅವಧಿಗೆ ಪ್ರಧಾನಿಯಾಗಲಿದ್ದಾರೆ: ಅಮಿತ್ ಶಾ

ಈ ಬಾರಿ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದ್ದು, ಮೋದಿಯವರು ಮೂರನೇ ಅವಧಿಗೆ ಖಂಡಿತ ಪ್ರಧಾನಿಯಾಗುತ್ತಾರೆ: ಶಾ ದಾರ್ಶನಿಕರು ವರ್ತಮಾನವನ್ನು ಭವಿಷ್ಯದ ತಯಾರಿಯಲ್ಲಿ ಕಳೆಯುತ್ತಾರೆ. ಬಿಜೆಪಿಯ ಪ್ರಮುಖ ಚುನಾವಣಾ ಪ್ರಚಾರಕ ಅಮಿತ್ ಶಾ ಅವರು ನಿಜ ದಾರ್ಶನಿಕರಂತೆ, ಸಾರ್ವತ್ರಿಕ ಚುನಾವಣೆಗೆ ಸುಮಾರು…

ಮೆಂಥೋಪ್ಲಸ್ ಡಬ್ಬಿ ನುಂಗಿ ಉಸಿರುಗಟ್ಟಿ ಮಗು ಸಾವು

ಬಳ್ಳಾರಿ ಜೂ 10 : ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಿನ್ನೆ ಮಗುವೊಂದು ಮೆಂಥೋಪ್ಲಸ್ ಡಬ್ಬಿ ನುಂಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಡೆದಿದೆ. ಕಂಪ್ಲಿ ಪಟ್ಟಣದ 5ನೇ ವಾರ್ಡ್ ಇಂದಿರಾನಗರದ ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗೆ ವಿವಾಹವಾಗಿ 10 ವರ್ಷಗಳ ನಂತರ…

ಮನೆ ಮುಂದೆ ನಿಲ್ಲಿಸಿದ್ಧ ಬೈಕ್ ಗಳಲ್ಲಿ ಪೆಟ್ರೋಲ್ ಕಳ್ಳತನ: ರೋಸಿಹೋದ ಸುಣ್ಣದಕೇರಿ ನಿವಾಸಿಗಳು

ಮೈಸೂರು,ಜೂ.೬ ಮನೆ ಮುಂದೆ ಬೈಕ್ ನಿಲ್ಲಿಸುವ ಸಾರ್ವಜನಿಕರೇ ಎಚ್ಚರ. ಮೊದಲೆಲ್ಲ ಬೈಕ್ ಕಳ್ಳತನವಾಗ್ತಿತ್ತು, ಇದೀಗ ಬೈಕ್ ಇರುತ್ತೆ ಆದ್ರೆ ಪೆಟ್ರೋಲ್ ಇರಲ್ಲ. ಹೌದು, ಇತ್ತೀಚೆಗೆ ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಮನೆ ಮುಂದೆ ನಿಂತಿರುವ ಬೈಕ್ ಗಳಲ್ಲಿ…

 ಕಾಡು ನಾಡಾದಂತೆ ನಾಡೂ ಕಾಡಾಗುವ ಪರಿ ಬೇಕು: ನಾಗರಾಜ್ ತಲಕಾಡು                   

ಮೈಸೂರು : ಜೂ.೪. ಪರಿಸರದ ಅರಿವು, ಸಂರಕ್ಷ ಣೆಗಾಗಿ ಸುವರ್ಣ ಬೆಳಕು ಫೌಂಡೇಶನ್ ಹಾಗೂ ಎಚ್.ಸಿ. ಮಹದೇವಪ್ಪ ಅಭಿಮಾನಿಗಳ ಬಳಗ ವತಿಯಿಂದ ಮೈಸೂರು ಓವಲ್ ಮೈದಾನದಿಂದ ಗಾಂಧಿಪ್ರತಿಮೆ ವರೆಗೆ ಭಾನುವಾರ ಸಂಜೆ ಪರಿಸರ ಜಾಗೃತಿ ಜಾಥಾ ಯಶಸ್ವಿಯಾಗಿ ಜರುಗಿತು. ಪರಿಸರ ಜಾಗೃತಿ…

ನೆಚ್ಚಿನ ಅಭ್ಯರ್ಥಿಗಳಿಗೆ ಹಕ್ಕು ಚಲಾಯಿಸಿದ ಮೈಸೂರು ಜನತೆ

ಸ್ಪಂದನ,ಕುವೆಂಪು ನಗರ,ಮೈಸೂರು.ಮತದಾನ ಹಬ್ಬ-2023ಭಾರತದ ಹೆಮ್ಮೆಯ ಪ್ರಜೆಗಳಾಗಿ ಸಾಂವಿಧಾನಕವಾಗಿಕೃಷ್ಣರಾಜ ಕ್ಷೇತ್ರದಲ್ಲಿ ಇಂದು ಮತ ಚಲಾಯಿಸಿ ,2023 ಚುನಾವಣೆಯ ಅಂಗವಾಗಿ ಕುವೆಂಪು ನಗರದ ತಪೋನಂದನ ಉದ್ಯಾನವನದಲ್ಲಿ ಆಲ್ಗೋಮೇನಿಯ ಗಿಡಗಳನ್ನು ನೆಡುವುದರ ಮೂಲಕ ಮತದಾನೋತ್ಸವ ಆಚರಿಸಲಾಯಿತು.ಈ ಆಚರಣೆಯ ಚಿತ್ರದಲ್ಲಿ ಡಾ.ಮರುಳ ಸಿದ್ದಪ್ಪ, ನಾಗರಾಜ್ ,ಲಕ್ಷ್ಮಣ್, ಪ್ರಕಾಶ್,…

ಹಿಂದುಳಿದ ವರ್ಗದವರನ್ನು ಅವಮಾನಿಸುವ ರಾಹುಲ್ ಗಾಂಧಿ, ತಾನು ಬಲಿಪಶು ಎಂಬಂತೆ ನಟಿಸಬಾರದು: ಅಮಿತ್ ಶಾ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತಕ್ಕಿಂತ 15-20 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಶನಿವಾರ ಭರವಸೆ ವ್ಯಕ್ತಪಡಿಸಿದರು. ಮತ್ತು ಪಕ್ಷದ ಕೆಲವು ನಾಯಕರು ಪಕ್ಷಾಂತರಗೊಂಡರೂ, ಪಕ್ಷದ ನೆಲೆಯು ಅಖಂಡವಾಗಿದೆ ಎಂದು ಪ್ರತಿಪಾದಿಸಿದರು.…