ಭಾರತ ಸೇವಾದಳದಿಂದ ಡಾ.ಅಂಬೇಡ್ಕರ್ ಜಯಂತಿ
ಚಾಮರಾಜನಗರ: ನಗರದ ಭಾರತ ಸೇವಾದಳ ಜಿಲ್ಲಾ ಸಮಿತಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಎಂ.ರಾಮಚಂದ್ರ ಅವರು ಡಾ.ಅಂಬೇಡರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ನಂತರ ಮಾತನಾಡಿದ…
