Category: ಜಿಲ್ಲೆ

ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಸೌಲಭ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ನಿಯಮಾನುಸಾರ ಪರಿಹಾರ ಹಾಗೂ ಸೌಲಭ್ಯಗಳನ್ನು ತ್ವರಿತವಾಗಿ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ…

ಕಾನೂನಿನ ಅರಿವಿನಿಂದ ಕಾರ್ಯದಕ್ಷತೆ ಹೆಚ್ಚಿಸಿಕೊಳ್ಳಿ: ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ

ಚಾಮರಾಜನಗರ:ಪೊಲೀಸ್ ಆಧಿಕಾರಿಗಳು ಹಾಗೂ ಅಭಿಯೋಜಕರು ಕಾನೂನಿನ ಸಂಪೂರ್ಣ ಅರಿವು ಪಡೆದು ದಿನನಿತ್ಯದ ಕೆಲಸ ಕಾರ್ಯನಿರ್ವಹಣೆಯಲ್ಲಿ ಕಾರ್ಯದಕ್ಷತೆಯನ್ನು ಹೆಚ್ಚಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಸಲಹೆ ಮಾಡಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಅಭಿಯೋಗ, ಸರ್ಕಾರಿ…

ಮೈಸೂರು ರೈಲು ನಿಲ್ದಾಣದಲ್ಲಿ ಶ್ರೀಗಂಧದ ಉತ್ಪನ್ನಗಳ ಮಳಿಗೆ ಆರಂಭ

ಮೈಸೂರು: ಮೈಸೂರು ವಿಭಾಗವು ಶ್ರೀಗಂಧದ ಉತ್ಪನ್ನಗಳ ಪ್ರಚಾರಕ್ಕಾಗಿ ಇಂದು ಮೈಸೂರು ರೈಲು ನಿಲ್ದಾಣದಲ್ಲಿ ಒಂದು ನಿಲ್ದಾಣ ಒಂದು ಉತ್ಪನ್ನ ಯೋಜನೆಯನ್ನು ಜಾರಿಗೆ ತಂದಿದೆ. ಈ ಪರಿಕಲ್ಪನೆಯು ಸ್ಥಳೀಯ ಕುಶಲಕರ್ಮಿಗಳು / ಉತ್ಪನ್ನಗಳು / ಕೈಗಾರಿಕೆಗಳಿಗೆ ಸಹಾಯ ಮಾಡುವ ಉದ್ದೇಶದಿಂದ ೨೦೨೨-೨೩ ರ…

ಸರ್ಕಾರದ ರೈತ ಪರ ಕೆಲಸ ಮನವರಿಕೆ ಮಾಡಿ: ಶಾಸಕ

ಗುಂಡ್ಲುಪೇಟೆ: ಕೇಂದ್ರ ಮತ್ತು ರಾಜ್ಯದ ರೈತ ಪರವಾದ ಕಾರ್ಯಕ್ರಮಗಳಿಂದ ಆಗುವ ಅನುಕೂಲಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡುವ ಮೂಲಕ ಎಪಿಎಂಸಿ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಎಪಿಎಂಸಿ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಬೇಗೂರು,…

ಕೆಂಗಾಕಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಗುಂಡ್ಲುಪೇಟೆ: ವಿಧಾನಸಭಾ ಕ್ಷೇತ್ರದ ಕೆಂಗಾಕಿ ಗ್ರಾಮದ ಹಲವು ಮಂದಿ ಬಿಜೆಪಿ ಮುಖಂಡರು ಪಕ್ಷ ತೊರೆದು ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್‍ಪ್ರಸಾದ್ ನಾಯಕತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಕೆಂಗಾಕಿ ಗ್ರಾಮದ ಬಿಜೆಪಿ ಮುಖಂಡರಾದ ನಂಜುಂಡನಾಯಕ, ನಂಜನಾಯಕ, ನಾಗೇಶ್, ಮಾದೇಶ್, ಜವರನಾಯಕ, ನಿಂಗನಾಯಕ, ಚನ್ನರಾಜು, ನಾಗರಾಜನಾಯಕ,…

ಎಪಿಎಂಸಿ: ಕನ್ನೆಗಾಲ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ

ಗುಂಡ್ಲುಪೇಟೆ: ಎಪಿಎಂಸಿ ಚುನಾವಣೆಯಲ್ಲಿ ಕನ್ನೆಗಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಮಾದಶೆಟ್ಟಿ ಪರ ಹುಲಸಗುಂದಿ ಗ್ರಾಮದಲ್ಲಿ ಭೀಮನಬೀಡು ಗ್ರಾಪಂ ಅಧ್ಯಕ್ಷ ಬಿ.ಜಿ.ಶಿವಕುಮಾರ್ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಭೀಮನಬೀಡು ಗ್ರಾಪಂ ಅಧ್ಯಕ್ಷ ಬಿ.ಜಿ.ಶಿವಕುಮಾರ್, ಕನ್ನೆಗಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ…

ಇಂದು ಕಂಚಮ್ಮಳ್ಳಿಯಲ್ಲಿ ಆದಿಶಕ್ತಿ ಮಲೆಯಾಳದಮ್ಮ ಶ್ರೀ ಜಗನ್ಮಾತೆ ಭದ್ರಮಹಾಕಾಳಿ ಅಮ್ಮ ದೇವಿಯವರ ಜಾತ್ರಾ ಮಹೋತ್ಸವ

ಎಚ್.ಡಿ.ಕೋಟೆ: ತಾಲ್ಲೂಕಿನ ಕಂಚಮ್ಮಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಆದಿಶಕ್ತಿ ಮಲೆಯಾಳದಮ್ಮ ಶ್ರೀ ಜಗನ್ಮಾತೆ ಭದ್ರಮಹಾಕಾಳಿ ಅಮ್ಮ ದೇವಿಯವರ ಜಾತ್ರಾ ಮಹೋತ್ಸವ ಏ.೧೦ರಂದು ಬೆಳಗ್ಗೆ ೯ಕ್ಕೆ ಶನೇಶ್ವರಸ್ವಾಮಿ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ, ದೇವಸ್ಥಾನದ ಗುಡ್ಡಪ್ಪ ಕುಮಾರಸ್ವಾಮಿ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಲಿದೆ. ಜಾತ್ರಾ…

ಮೈಸೂರು ಡಿಸೈನ್ ಕಫೆಯಿಂದ ನೂತನ ಮಳಿಗೆ ಉದ್ಘಾಟನೆ

ಮೈಸೂರು-೯ ಪ್ರತಿ ವರ್ಷವೂ ಹೊಸ ಹೊಸ ಇಂಟೀರಿಯರ್ ಟ್ರೆಂಡ್ಗೆ ಸಾಕ್ಷಿಯಾಗುತ್ತಲೇ ಇರುತ್ತದೆ. ಮಾರುಕಟ್ಟೆ ಮತ್ತು ಜಾಗತಿಕವಾಗಿ ಹೊಸದಾಗಿ ಬರುವ ವಿನ್ಯಾಸಗಳು ಮತ್ತು ಮಾಲೀಕರ ಅಭಿರುಚಿಯ ಮೇಲೆ ಇದು ಅವಲಂಬಿತವಾಗಿರುತ್ತದೆ. ಕೆಲವೊಮ್ಮೆ ಹಳೆಯ ಒಳಾಂಗಣ ಅಲಂಕಾರ ಮರು ರೂಪದೊಂದಿಗೆ ಬಂದರೆ, ಇನ್ನು ಕೆಲವೊಮ್ಮೆ…

ಗಾನವಿಶಾರದ ಶ್ರೀ ಬಿಡಾರಂ ಕೃಷ್ಣಪ್ಪನವರ ಶ್ರೀ ಪ್ರಸನ್ನ ಸೀತಾರಾಮ ಮಂದಿರದಲ್ಲಿ 106 ನೇ ವಾರ್ಷಿಕ ಪಾರಂಪರಿಕ ರಾಮನವಮಿ ಸಂಗೀತೋತ್ಸವ

ಮೈಸೂರು ೮ ಏಪ್ರಿಲ್ ೨೦೨೨, ಗಾನವಿಶಾರದ ಶ್ರೀ ಬಿಡಾರಂ ಕೃಷ್ಣಪ್ಪನವರ ಶ್ರೀ ಪ್ರಸನ್ನ ಸೀತಾರಾಮ ಮಂದಿರದ ಬಹು ನಿರೀಕ್ಷಿತ ೧೦೬ನೇ ವಾರ್ಷಿಕ ಪಾರಂಪರಿಕ ರಾಮನವಮಿ ಸಂಗೀತೋತ್ಸವವು ೧೦ನೇ ಏಪ್ರಿಲ್ ೨೦೨೨ರಂದು ಭಾನುವಾರ ಪ್ರಾರಂಭವಾಗಲಿದೆ. ೧೧ ದಿನಗಳ ಉತ್ಸವವನ್ನು ೧೦ನೇ ಏಪ್ರಿಲ್ ೨೦೨೨…

ಪ್ರಸನ್ನಾನಂದಪುರಿ ಶ್ರೀಗಳ 7.5 ಮೀಸಲಾತಿ ಬೆಂಬಲಿಸಿ ಏ.12ರಂದು ಪ್ರತಿಭಟನೆ

ಗುಂಡ್ಲುಪೇಟೆ: 7.5 ಮೀಸಲಾತಿಗಾಗಿ ಬೆಂಗಳೂರಿನ ಪ್ರೀಡಂ ಪಾರ್ಕ್‍ನಲ್ಲಿ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಧರಣಿ ನಡೆಸುತ್ತಿರುವ ಕಾರಣ ಅವರಿಗೆ ಬೆಂಬಲ ಸೂಚಿಸಲು ಏ.12ರ ಮಂಗಳವಾರ ಪಟ್ಟಣದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಜೊತೆಗೂಡಿ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ವಾಲ್ಮೀಕಿ ಮಹಾ ಸಭಾದ ವಕ್ತಾರರಾದ…

ವನ್ಯಜೀವಿ ವಲಯ ಮತ್ತು ರಾಮಪುರ ಆನೆಶಿಬಿರಕ್ಕೆ ಭೇಟಿ

ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಕಾಡನ್ನು ಬೆಂಕಿಯಿಂದ ರಕ್ಷಣೆ ಮಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನೆಗೆ ಆಗಮಿಸಿದ್ದ ಸಚಿವ ಉಮೇಶ್ ವಿ.ಕತ್ತಿ ಅವರು ತಾಲೂಕಿನ ನುಗು ವನ್ಯಜೀವಿ ವಲಯ ಮತ್ತು ರಾಮಪುರ ಆನೆಶಿಬಿರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರಗೂರು: ಬಂಡೀಪುರ…

ಎಪಿಎಂಸಿ ಚುನಾವಣೆ; ಬೋಗಾಪುರ ಗ್ರಾಮದಲ್ಲಿ ಶಾಸಕ ಪುಟ್ಟರಂಗಶೆಟ್ಟಿ ಮತಯಾಚನೆ

ಚಾಮರಾಜನಗರ,ಏ೭: ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ನಿರ್ದೇಶಕ ಸ್ಥಾನಕ್ಕಾಗಿ ಸ್ಪರ್ಧಿಸಿರುವ ಬದನಗುಪ್ಪೆ ಕ್ಷೇತ್ರದ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ ಅವರ ಪರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಬೋಗಾಪುರ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರ ಜೊತೆಗೂಡಿ ಮತಯಾಚಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಏ.೧೭ ರಂದು ನಡೆಯಲಿರುವ…

ವಿದ್ಯಾರ್ಥಿಗಳು ಆಯ್ಕೆ ಮಾಡುವ ವಿಷಯಗಳಲ್ಲಿ ಅಸಕ್ತಿ, ಕುತೂಹಲವಿದ್ದರೇ ಮಾತ್ರ ಯಶಸ್ಸು ಸಾಧ್ಯ

ಚಾಮರಾಜನಗರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳ್ಳುವ ಕ್ಷೇತ್ರದ ಕುರಿತು ಅಸಕ್ತಿ ಹಾಗೂ ಕುತೂಹಲ ಹೊಂದಿರಬೇಕು. ಆಗಮಾತ್ರ ಉನ್ನತ ಶಿಕ್ಷಣ ವ್ಯಾಸಂಗದಲ್ಲಿ ಯಶಸ್ಸು ಕಾಣಲು ಸಾಧ್ಯವಾಗಲಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಬಿ.ಐ.ಎಮ್.ಎಸ್ ಚೇರ್‌ಮೆನ್ ಪ್ರ್ರೊ. ಡಿ. ಆನಂದ್ ಅವರು ಅಭಿಪ್ರಾಯಪಟ್ಟರು.…

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶ ಅಭಿವೃದ್ದಿಗೆ ಕ್ರಮ : ಅರಣ್ಯ ಸಚಿವರಾದ ಉಮೇಶ್ ವಿ. ಕತ್ತಿ

ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶವನ್ನು ಹೆಚ್ಚು ಅಭಿವೃದ್ದಿಗೊಳಿಸುವ ನಿಟ್ಟಿನ್ಲಲಿ ಅಗತ್ಯ ಕ್ರಮ ವಹಿಸಲಾಗುವುದೆಂದು ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ್ ವಿ. ಕತ್ತಿ ಅವರು ತಿಳಿಸಿದರು. ಗುಂಡ್ಲುಪೇಟೆ ತಾಲೂಕಿನ ಬಂಡಿಪುರದಲ್ಲಿ ಹುಲಿ ಸಂರಕ್ಷಿತಾರಣ್ಯದಲ್ಲಿ…

ಎಪಿಎಂಸಿ ಚುನಾವಣೆ; ವರ್ತಕರ ಕ್ಷೇತ್ರದ ವೆಂಕಟರಾವ್ ಮತಯಾಚನೆ

ಚಾಮರಾಜನಗರ: ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ನಿರ್ದೇಶಕ ಸ್ಥಾನಕ್ಕಾಗಿ ವರ್ತಕರ ಕ್ಷೇತ್ರದಿಂದ ಸ್ಪರ್ಧಿಸಿರುವ ವೆಂಕಟರಾವ್(ಎಸ್,ಎನ್.ಪಿ) ಅವರು ಇಂದು ಚಾಮರಾಜನಗರದ ಎಪಿಎಂಸಿ ಮಂಡಿಯಲ್ಲಿ ವರ್ತಕ ಕ್ಷೇತ್ರದ ಮತದಾರರಲ್ಲಿ ಮತಯಾಚಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರ ಏ.೧೭ ರಂದು ನಡೆಯಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ…