Category: ಜಿಲ್ಲೆ

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಂಬ್ಯುಲೆನ್ಸ್‌ ಕೊಡುಗೆ :ಸಂಸದ ವಿ.ಶ್ರೀನಿವಾಸ ಪ್ರಸಾದ್ ಚಾಲನೆ

ಸರಗೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬುಧವಾರ ತಾಲೂಕಿನ ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಸದರ ನಿಧಿಯಿಂದ ಕೊಡುಗೆಯಾಗಿ ನೀಡಲಾದ ಅಂಬ್ಯುಲೆನ್ಸ್‌ಗೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ಚಾಲನೆ ನೀಡಿದರು.ಸರಗೂರು: ಕಬಿನಿ ಜಲಾಶಯದ ಬಳಿ ಉದ್ಯಾನವನ ಮಾಡಿದರೆ ಮಾತ್ರ ತಾಲೂಕು ಅಭಿವೃದ್ಧಿ ಹೊಂದಲು…

ನಟ ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ

ಡಾ. ಪುನಿತ್ ರಾಜ್‌ಕುಮಾರ್ ಅವರಿಗೆ ನೀಡಲಾಗಿರುವ ಈ ಸಾಲಿನ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿಯನ್ನು ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ಅವರ ನಿವಾಸದಲ್ಲಿ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರದಾನ ಮಾಡಿ, ಸನ್ಮಾನಿಸಲಾಯಿತುಮ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ…

ನೀರು ಉಳಿಸುವ ಸಂಕಲ್ಪ ಮಾಡಿ: ನ್ಯಾಯಾಧೀಶ ಮೋಹನ್ ಕುಮಾರ್

ಗುಂಡ್ಲುಪೇಟೆ: ಪ್ರತಿಯೊಬ್ಬರು ನೀರನ್ನು ಮಿತವಾಗಿ ಬಳಕೆ ಮಾಡುವ ಮೂಲಕ ನೀರು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸುವ ಸಂಕಲ್ಪ ಮಾಡಬೇಕು ಎಂದು ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‍ಸಿ ನ್ಯಾಯಾಧೀಶರಾದ ಹೆಚ್.ಪಿ.ಮೋಹನ್ ಕುಮಾರ್ ಸಲಹೆ ನೀಡಿದರು. ತಾಲೂಕಿನ ಅಣ್ಣೂರುಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ…

ಪ್ರತಿ ಜೀವಕುಲಕ್ಕು ನೀರು ಅತ್ಯಮೂಲ್ಯ: ಶಿವಸ್ವಾಮಿ

ಗುಂಡ್ಲುಪೇಟೆ: ಪ್ರತಿಯೊಂದು ಜೀವಕುಲಕ್ಕು ನೀರು ಅತ್ಯಮೂಲ್ಯವಾಗಿರುವ ಕಾರಣ ವರ್ಷದಿಂದ ವರ್ಷಕ್ಕೆ ನೀರಿನ ಬಳಕೆ ಹೆಚ್ಚಾಗುತ್ತಿದೆ ಎಂದು ಮಾತೃವಂದನಾ ಜಿಲ್ಲಾ ಯೋಜನಾಧಿಕಾರಿ ಶಿವಸ್ವಾಮಿ ತಿಳಿಸಿದರು. ತಾಲೂಕಿನ ಕಬ್ಬಹಳ್ಳಿ ಗ್ರಾಮದ 1ನೇ ಅಂಗನವಾಡಿ ಕೇಂದ್ರದಲ್ಲಿ ನಡೆದ ವಿಶ್ವ ಜಲ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ…

ಹೊಂಗಹಳ್ಳಿ ಡೈರಿ: 13 ಬಿಜೆಪಿ ಬೆಂಬಲಿತರು ಆಯ್ಕೆ

ಗುಂಡ್ಲುಪೇಟೆ: ತಾಲೂಕಿನ ಹೊಂಗಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ 13 ಮಂದಿ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಮನು ಶ್ಯಾನುಭೋಗ್ ಮತ್ತು ಭಾರತೀಯ ಜನತಾ ಪಾರ್ಟಿಯ ಬೆಂಬಲಿತರು…

ಮೈಸೂರಿನಲ್ಲಿ 27ರಂದು ಸಾಧಕರಿಗೆ ಸನ್ಮಾನ; ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮೈಸೂರು: ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರು ಸಂಘದ ವತಿಯಿಂದ 26ನೇವಾರ್ಷಿಕೋತ್ಸವ ಅಂಗವಾಗಿ ನಿವೃತ್ತ ಬಡ್ತಿ ಹೊಂದಿದ ನೌಕರರು ಸಾಧಕರು ಎಸ್ಸೆಸ್ಸೆಲ್ಸಿ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನುಡಿನಮನ ಸಮಾರಂಭವನ್ನು ಮಾರ್ಚ್ 27ರಂದು ಮೈಸೂರು ನಗರ…

ಎಸ್.ಎಸ್.ಎಲ್.ಸಿ ಪರೀಕ್ಷೆ : ಪಾರದರ್ಶಕ ಕಾರ್ಯ ನಿರ್ವಹಣೆಗೆ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಇದೇ ಮಾರ್ಚ್ ೨೮ರಿಂದ ಏಪ್ರಿಲ್ ೧೧ ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕಾರ್ಯವನ್ನು ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ…

ಮೈಸೂರಿನ ಶ್ರೀ ಮಾಯಕಾರ ಗುರುಕುಲ ಸಂಸ್ಥೆಯಿಂದ ವಿಶೇಷ ಯುಗಾದಿ ಕ್ಯಾಲೆಂಡರ್ ಬಿಡುಗಡೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಶ್ರೀ ಮಾಯಕಾರ ಗುರುಕುಲ ಸಂಸ್ಥೆ ವತಿಯಿಂದ ಇದೇ ಮೊದಲ ಬಾರಿಗೆ ವಿಶೇಷ “ಯುಗಾದಿ ಕ್ಯಾಲೆಂಡರ್” ಹೊರತರಲಾಗಿದ್ದು, ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಯುಗಾದಿ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ…

ಮೈಸೂರು ಮೃಗಾಲಯಕ್ಕೆ 50 ಸಾವಿರ ರೂ. ದೇಣಿಗೆ ನೀಡಿದ ಅಮೆರಿಕದ ಜ್ಯೋತಿ ಗಂಗಾಧರ್

ಬೆಂಗಳೂರು: ತಾಯ್ನಾಡು ಕರ್ನಾಟಕಕ್ಕೆ ಕೊಡುಗೆ ನೀಡಬೇಕೆಂಬ ಕಾರಣಕ್ಕೆ ಅಮೆರಿಕದಲ್ಲಿರುವ ಕನ್ನಡತಿ ಜ್ಯೋತಿ ಗಂಗಾಧರ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯಕ್ಕೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗಾಗಿ 50 ಸಾವಿರ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ…

ಅಂತರರಾಷ್ಟ್ರೀಯ ಅರಣ್ಯ ದಿನಾಚರಣೆ

ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ದೈವೀವನದ ಉದ್ಯಾನವನದಲ್ಲಿ ಬೆಟ್ಟದಪುರ ನಾಗರಿಕ ವೇದಿಕೆ ವತಿಯಿಂದ ಅಂತರರಾಷ್ಟ್ರೀಯ ಅರಣ್ಯ ದಿನವನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ಬೆಟ್ಟದಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಘು ಮಾತನಾಡಿ ಇಂದಿನ ಪೀಳಿಗೆ ಮುಂದೆ ಉಳಿಯಬೇಕಾದರೆ ನಾವೆಲ್ಲರೂ…

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಅರ್ಥಪೂರ್ಣ : ಶಾಸಕರಾದ ಎನ್. ಮಹೇಶ್

ಚಾಮರಾಜನಗರ: ಜಿಲ್ಲಾಡಳಿತವೇ ಗ್ರಾಮಕ್ಕೆ ಬಂದು ಜನರ ಅಹವಾಲು ಆಲಿಸುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಮಹತ್ವ ಹಾಗೂ ಅರ್ಥಪೂರ್ಣ ಎನಿಸಿದೆ ಎಂದು ಶಾಸಕರಾದ ಎನ್. ಮಹೇಶ್ ಅವರು ತಿಳಿಸಿದರು.ಕೊಳ್ಳೇಗಾಲ ತಾಲೂಕಿನ ಅರಣ್ಯದಂಚಿನ ಗ್ರಾಮ ಯರಕಟ್ಟೆ ಗ್ರಾಮದ ಮಹದೇಶ್ವರ ದೇವಾಲಯದ ಆವರಣದಲ್ಲಿ…

ಬಿಳಿಗಿರಿರಂಗನಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ರಥೋತ್ಸವ ಜಾತ್ರಾ ಸಿದ್ಧತೆಗಳ ಪರಿಶೀಲನೆ

ಚಾಮರಾಜನಗರ: ಯಳಂದೂರು ತಾಲೂಕಿನ ಪ್ರಸಿದ್ದ ಯಾತ್ರಾ ಕ್ಷೇತ್ರ ಬಿಳಿಗಿರಿರಂಗನಬೆಟ್ಟಕ್ಕೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಭೇಟಿ ನೀಡಿ ಬಿಳಿಗಿರಿರಂಗನಾಥಸ್ವಾಮಿ ರಥೋತ್ಸವ, ಜಾತ್ರಾ ಮಹೋತ್ಸವದ ಸಿದ್ದತೆಗಳನ್ನು ಪರಿಶೀಲಿಸಿದರು. ದೇವಾಲಯದ ಆವರಣದಲ್ಲಿ ಪ್ರಗತಿಯಲ್ಲಿರುವ ನೆಲಹಾಸು…

ಪುನೀತ್ ಹುಟ್ಟುಹಬ್ಬ: ನಿವೃತ್ತ ಯೋಧರಿಗೆ ಸನ್ಮಾನ

ಚಾಮರಾಜನಗರ: ನಗರದ ರೋಟರಿ ಭವನದಲ್ಲಿ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಗಾನ ಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ ನಟ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಜಿಲ್ಲೆಯ ಇಬ್ಬರು ನಿವೃತ್ತ ಯೋಧರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.ಜಿಲ್ಲೆಯ ವೀರಭದ್ರಯ್ಯ ಹಾಗೂ ವೀರಪ್ಪ ಇಬ್ಬರು ನಿವೃತ್ತ ಯೋಧರನ್ನು ಕಾರ್ಯಕ್ರಮದಲ್ಲಿ…

ರಾಜ್ಯಾದ್ಯಂತ ಇನ್ನು 5 ದಿನಗಳು ಮಳೆ ಸಾಧ್ಯತೆ

ಬೆಂಗಳೂರು : ಅಸಾನಿ ಚಂಡಮಾರುತ ಪರಿಣಾಮ ಹಿನ್ನೆಲೆ ರಾಜ್ಯದ ಹಲವೆಡೆ ಇನ್ನು ೫ ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಆಗ್ನೇಯ ಬಂಗಾಳಕೊಲ್ಲಿ ಹಾಗೂ ದಕ್ಷಿಣ ಅಂಡಮಾನ್…

ಗುಜರಾತ್ ಹತ್ಯಾಕಾಂಡದ ಸಿನಿಮಾ ಮಾಡಿದ್ರೆ ಸಿದ್ದುಊರುಬಿಟ್ಟು ಓಡಬೇಕು

ಮಂಗಳೂರು : ಗುಜರಾತ್ ಹತ್ಯಾಕಾಂಡದಸಿನಿಮಾ ಮಾಡಿದ್ರೆ ಸಿದ್ದರಾಮಯ್ಯ ಊರು ಬಿಟ್ಟುಓಡಬೇಕಾಗುತ್ತದೆ ಎಂದು ಆರ್‌ಎಸ್‌ಎಸ್‌ನಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ವ್ಯಂಗ್ಯವಾಡಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಬಂದಿರೋದುಎಲ್ಲವೂ ಸುಳ್ಳು ಎಂದು ಸಿದ್ದರಾಮಯ್ಯಹೇಳುತ್ತಿದ್ದಾರೆ. ಗುಜರಾತ್‌ನಲ್ಲಿ ಮುಸಲ್ಮಾನರುಮಾಡಿದ ಅತ್ಯಾಚಾರವನ್ನು ಯಾರು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಸಿದ್ದರಾಮಯ್ಯ…