Category: ಜಿಲ್ಲೆ

ಮಾತಪಿತರ ಮಾರ್ಗದರ್ಶನದಿಂದ ಯಶಸ್ಸು ಲಭ್ಯ -ಡಾ.ಲೀಲಾ ಪ್ರಕಾಶ್

ಮೈಸೂರು-20. ತಂದೆತಾಯಿಗಳು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಮುನ್ನಡೆದಾಗಲೆ ಬದುಕಿನಲ್ಲಿ ಯಶಸ್ಸು, ಕೀರ್ತಿ ಎಲ್ಲವೂ ಲಭಿಸುತ್ತದೆ ಎಂದು ಖ್ಯಾತ ಸಂಸ್ಕೃತ ವಿದುಷಿ ಡಾ. ಕೆ.ಲೀಲಾ ಪ್ರಕಾಶ್ ಅಭಿಪ್ರಾಯಪಟ್ಟರು. ಮಾರ್ಚ್ 20 ರ ಭಾನುವಾರ ಸಂಜೆ ಕೃಷ್ಣಮೂರ್ತಿ ಪುರಂ ನ ನಮನ ಕಲಾಮಂಟಪ ದಲ್ಲಿ ಸುವರ್ಣ…

SSLC ವಿದ್ಯಾರ್ಥಿಗಳೊಂದಿಗೆ ಹಾಗೂ ಪೋಷಕರೊಂದಿಗೆ ಸಂವಾದ.

ಶಾಸಕರಾದ ಎಸ್.ಎ.ರಾಮದಾಸ್ ಅವರು ಶಾರದಾ ವಿಲಾಸ್ ಶತಮಾನೋತ್ಸವ ಭವನದಲ್ಲಿ ಕೆ.ಆರ್.ಕ್ಷೇತ್ರದ SSLC ವಿದ್ಯಾರ್ಥಿಗಳೊಂದಿಗೆ ಹಾಗೂ ಪೋಷಕರೊಂದಿಗೆ ಸಂವಾದ ನಡೆಸಿದರು. ಸಂವಾದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಸಕರು ಇನ್ನು ಪರೀಕ್ಷೆಗೆ ಕೆಲವೇ ದಿನಗಳಿವೆ ಈಗ ಹೆಚ್ಚಿನದಾಗಿ ಓದುವ ಬದಲು ಆ ವಿಷಯಕ್ಕೆ ಸಂಬಂಧಪಟ್ಟಂತೆ ನಿಮಗೇನು…

ಪರಿಸರ ಜಾಗೃತಿ ಸೈಕಲ್ ಜಾಥಾ

ವಿಶ್ವ ಗುಬ್ಬಚ್ಚಿ ದಿನ ದ ಅಂಗವಾಗಿ ಬೇಸಿಗೆಯಲ್ಲಿ ಸಣ್ಣಪುಟ್ಟ ಪ್ರಾಣಿಗಳು ಸಂರಕ್ಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಪರಿಸರ ಜಾಗೃತಿ ಸೈಕಲ್ ಜಾಥಾ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ಸೈಕಲ್ ಜಾಥಾ ಭಾಗವಹಿಸುವವರಿಗೆ ಉಚಿತ ಟಿಶರ್ಟ್ ಹಾಗೂ ಪ್ರಮಾಣಪತ್ರ ನೀಡಲಾಗುವುದು ಸೈಕಲ್ ಇಲ್ಲದವರಿಗೆ ಸೈಕಲ್…

ಸುವರ್ಣ ಬೆಳಕು ಫೌಂಡೇಶನ್ ವತಿಯಿಂದ ದಿನಾಂಕ 20-03-2022 ರ ಭಾನುವಾರ ಸಂಜೆ 5 ಗಂಟೆಗೆ ಯುವ ರತ್ನ ಪ್ರಶಸ್ತಿ ಪ್ರದಾನ,

ಸುವರ್ಣ ಬೆಳಕು ಫೌಂಡೇಶನ್ ವತಿಯಿಂದ ದಿನಾಂಕ 20-3-2022 ರ ಭಾನುವಾರ ಸಂಜೆ 5 ಗಂಟೆಗೆ ಕೃಷ್ಣಮೂರ್ತಿಪುರಂ ನ ನಮನ ಕಲಾಮಂಟಪ ದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನಾಚರಣೆ ಪ್ರಯುಕ್ತ ಯುವ ಸಾಧಕರಿಗೆ ಯುವ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು…

ಬಿಳಿಗಿರಿರಂಗನಬೆಟ್ಟದ ರಥೋತ್ಸವ, ಜಾತ್ರಾ ಮಹೋತ್ಸವ ಸಿದ್ದತಾ ಕಾರ್ಯ ತ್ವರಿತ ಪೂರ್ಣಗೊಳಿಸಲು ಪ್ರಭಾರ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿರಂಗನಾಥಸ್ವಾಮಿ ರಥೋತ್ಸವ, ಜಾತ್ರಾ ಮಹೋತ್ಸವ ಸಂಬಂಧ ಸಿದ್ದತಾ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು…

ಕಾರ್ಬಿವ್ಯಾಕ್ಸ್, ಮುನ್ನೆಚ್ಚರಿಕಾ 3ನೇ ಡೋಸ್ ಲಸಿಕೆ ಅಭಿಯಾನಕ್ಕೆ ನಗರದಲ್ಲಿಂದು ಚಾಲನೆ

ಬಳಿಕ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪ್ರಭಾರ ಜಿಲ್ಲಾಧಿಕಾರಿಯೂ ಆಗಿರುವ ಕೆ.ಎಂ. ಗಾಯತ್ರಿ ಅವರು ಕೋವಿಡ್ ವೈರಾಣುವಿನ ಪರಿಣಾಮಕಾರಿ ತಡೆಗಾಗಿ ೧೨ ರಿಂದ ೧೪ ವರ್ಷದ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ಹಾಗೂ ೬೦ ವರ್ಷ ಮೇಲ್ಪಟ್ಟ ಎಲ್ಲಾ…

‘ಪರಿಸರ ಸಂರಕ್ಷಣಾ ಕಾಳಜಿ ಪ್ರತಿಯೊಬ್ಬರಲ್ಲೂ ಅಗತ್ಯ’

ಚಾಮರಾಜನಗರ ಚನ್ನೀಪುರಮೋಳೆ ಶಾಲೆಯಲ್ಲಿ ಸಾಲುಗಿಡ ನೆಡುವ ಕಾರ್ಯಕ್ರಮ ಚಾಮರಾಜನಗರ: ಚಿತ್ರನಟ ದಿ. ಡಾ.ಪುನೀತ್‌ರಾಜ್ ಕುಮಾರ್ ಅವರ ೪೭ ನೇ ಹುಟ್ಟುಹಬ್ಬದ ಅಂಗವಾಗಿ ನಗರದ ಚನ್ನಿಪುರಮೋಳೆ ಉನ್ನತ್ತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಶ್ವರಿ ಟ್ರಸ್ಟ್ ವತಿಯಿಂದ ೧೦೦ ಸಾಲುಗಿಡ ನೆಡುವ ಕಾರ್ಯಕ್ರಮ…

ಅಗರವಾಲ್ ಆಸ್ಪತ್ರೆಯಿಂದ ಉಚಿತ ನೇತ್ರ ತಪಾಸಣಾ ಶಿಬಿರ.

ಮೈಸೂರು .18. ಅರ್.ಎಸ್. ನಾಯ್ಡು ನಗರ ವಾರ್ಡ್ ನಂ 9 ರಲ್ಲಿ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಮೈಸೂರಿನ ಅಗರವಾಲ್ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆಚಿಕಿತ್ಸೆ ಶಿಬಿರ ನಡೆಸಲಾಯಿತು. ಅಲ್ಲಿನ ನಿವಾಸಿಗಳು ನೂರಾರು ಜನ…

ಹಂಗಳಪುರ ರಸ್ತೆಗೆ ಡಾ.ಪುನೀತ್ ರಾಜಕುಮಾರ್ ರಸ್ತೆ ಎಂದು ನಾಮಕರಣ

ಗುಂಡ್ಲುಪೇಟೆ: ತಾಲೂಕಿನ ಹಂಗಳ ಗ್ರಾಮದಿಂದ ಹಂಗಳಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಪುನೀತ್ ರಾಜಕುಮಾರ್ ಹುಟ್ಟಹಬ್ಬದ ಹಿನ್ನೆಲೆ ಡಾ.ಪುನೀತ್ ರಾಜಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಯಿತು. ಹಂಗಳ ಗ್ರಾಮದ ಬಾಬುಜಗಜೀವನ್ ರಾಂ ಬಡಾವಣೆಯ ಯುವಕರು ಹಾಗು ಮುಖಂಡರು ಗ್ರಾಪಂನಿಂದ ಅನುಮತಿ ಪಡೆದು ಹಂಗಳಪುರ…

ಗುಂಡ್ಲುಪೇಟೆ: ಜೇಮ್ಸ್ ಚಿತ್ರ ಭರ್ಜರಿ ಆರಂಭ

ಗುಂಡ್ಲುಪೇಟೆ: ಚಿತ್ರನಟ ಪುನೀತರಾಜಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್ ಮಾ.17ರ ಗುರುವಾರ ತೆರೆಕಂಡ ಹಿನ್ನೆಲೆ ಬೆಳಗ್ಗೆ 8.30ರಿಂದಲೇ ಚಿತ್ರ ಪ್ರದರ್ಶನ ಪಟ್ಟಣ ವೆಂಕಟೇಶ್ವರ ಹಾಗೂ ಸೂರ್ಯ ಚಿತ್ರ ಮಂದಿರ ಎರಡರಲ್ಲು ಭರ್ಜರಿಯಾಗಿ ಆರಂಭಗೊಂಡಿತು. ಗುಂಡ್ಲುಪೇಟೆ ಪಟ್ಟಣದ ವೆಂಕಟೇಶ್ವರ ಹಾಗು ಸೂರ್ಯ ಚಿತ್ರ…

MOBILE ಬಳಕೆಯಿಂದ ಆಗುವ ಕೆಟ್ಟ ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ಮೊಬೈಲ್ ಬಳಕೆಯಿಂದ ಆಗುವ ಕೆಟ್ಟ ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮಚಾಮರಾಜನಗರ: ಅತಿಯಾದ ಮೊಬೈಲ್ ಬಳಕೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಮತ್ತು ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಎಂದು ಸಿಮ್ಕಾನ್ ಫೌಂಡೇಶನ್ ನ ಯೋಜನಾಧಿಕಾರಿ “ಬಸವರತ್ನ ರಾಷ್ಟ್ರ ಪ್ರಶಸ್ತಿ ಪುರಸ್ಕೃತ” ರಾಜೇಶ್…

ದಕ್ಷಿಣ ಪಧವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಮಧು ಜಿ.ಮಾದೇಗೌಡ

ಗುಂಡ್ಲುಪೇಟೆ: ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಸೇರಿದಂತೆ 4 ಜಿಲ್ಲೆಗಳಲ್ಲೂ ಕಾಂಗ್ರೆಸ್‍ಗೆ ಉತ್ತಮ ಬೆಂಬಲ ವ್ಯಕ್ತವಾಗಿರುವುದರಿಂದ ದಕ್ಷಿಣ ಪಧವೀಧರ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ ಎಂದು ದಕ್ಷಿಣ ಪಧವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ…

ಹಿಜಾಬ್ ತೀರ್ಪು: ಬಿಗಿ ಪೊಲೀಸ್ ಬಂದೋಬಸ್ತ್

ಗುಂಡ್ಲುಪೇಟೆ: ಹೈ ಕೋರ್ಟ್‍ನಲ್ಲಿ ಹಿಜಾಬ್ ಸಂಬಂಧ ಅಂತಿಮ ತೀರ್ಪು ಮಂಗಳವಾರವಿದ್ದ ಕಾರಣ ಪಟ್ಟಣದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮಹದೇವಸ್ವಾಮಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಒದಗಿಸಲಾಗಿತ್ತು. ಜೊತೆಗೆ ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಪಟ್ಟಣದ ಗೌತಮ್ ಪ್ರೌಢಶಾಲೆ, ಕೆ.ಎಸ್.ನಾಗರತ್ನಮ್ಮ ಕಾಲೇಜು, ಟಿಪ್ಪು…

ಮಡಹಳ್ಳಿ ಗುಡ್ಡ ಕುಸಿತದಲ್ಲಿ ಮೃತಪಟ್ಟ ಕಾರ್ಮಿಕರಿಗೆ ಕಾಂಗ್ರೆಸ್ ನಿಂದ ಪರಿಹಾರ

ಗುಂಡ್ಲುಪೇಟೆ: ಮಡಹಳ್ಳಿ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಉತ್ತರ ಪ್ರದೇಶ ಮೂಲದ ಮೂವರು ಕೂಲಿ ಕಾರ್ಮಿಕ ಕುಟುಂಬಸ್ಥರಿಗೆ ಎಚ್.ಎಸ್.ಮಹದೇವಪ್ರಸಾದ್ ಸಂಗಮ ಪ್ರತಿಷ್ಠಾನ ಟ್ರಸ್ಟ್ ಹಾಗೂ ಕಾಂಗ್ರೆಸ್ ವತಿಯಿಂದ ತಲಾ 10 ಸಾವಿರ ರೂ. ಪರಿಹಾರ ಹಣ ನೀಡಲಾಯಿತು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ…

ಅಲೆದಾಡಿಸದೆ ಜನರಿಗೆ ತಕ್ಷಣ ಇ-ಸ್ವತ್ತು ನೀಡಿ: ಶಾಸಕ ನಿರಂಜನಕುಮಾರ್

ಗುಂಡ್ಲುಪೇಟೆ: ಇ-ಸ್ವತ್ತು ಕೊಡಲು ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಜನರನ್ನು ಪಿಡಿಓಗಳು ಅಲೆಸುತ್ತಿದ್ದಾರೆ. ಈ ಬಗ್ಗೆ ಕ್ರಮ ವಹಿಸಿ ತಕ್ಷಣ ಇ-ಸ್ವತ್ತು ನೀಡಲು ಕ್ರಮ ವಹಿಸುವಂತೆ ಶಾಸಕ ಸಿ.ಎಸ್.ನಿರಂಜನಕುಮಾರ್ ತಾಪಂ ಕಾರ್ಯ ನಿರ್ವಾಹಕ ಶ್ರೀಕಂಠರಾಜೇ ಅರಸು ಅವರಿಗೆ ಸೂಚನೆ ನೀಡಿದರು. ಪಟ್ಟಣದ ಪ್ರವಾಸಿ…