Category: ಜಿಲ್ಲೆ

ಮಂಗಲ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ : ಸಾರ್ವಜನಿಕ ಕುಂದುಕೊರತೆಗಳ ಆಲಿಕೆ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಮಂಗಲ ಗ್ರಾಮದಲ್ಲಿಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಗ್ರಾಮವಾಸ್ತವ್ಯ ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸಿದರು. ಮಂಗಲ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿಂದು ಜಿಲ್ಲಾಡಳಿತ ಹಾಗೂ ಕಂದಾಯ…

ಜಲಜೀವನ್ ಮಿಷನ್ ಯೋಜನೆಯಡಿ ಶಿವಪುರದಲ್ಲಿ 2ನೇ ಹಂತದ ತರಬೇತಿ

ಜಿಲ್ಲಾ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದ ಕಿರಿಯ ವಿಶ್ಲೇ?ಕ ಅನಿಲ್‌ಕುಮಾರ್ ಅವರು ಯೋಜನೆಯಡಿ ಕಾರ್ಯಾತ್ಮಕ ನಳ ಸಂಪರ್ಕದ ಮೂಲಕ ಪೂರೈಕೆ ಆಗುತ್ತಿರುವ ನೀರನ್ನು ಸ್ಥಳದಲ್ಲಿಯೇ ಕ್ಷೇತ್ರ ಪರೀಕ್ಷಾಕಿಟ್ ಉಪಯೋಗಿಸಿ ಪಿ.ಹೆಚ್ ನೀರಿನ ಗಡುಸುತನ, ಫ್ಲೋರೈಡ್, ಕ್ಲೋರೈಡ್, ನೈಟ್ರೇಟ್, ಕಬ್ಬಿಣಾಂಶ, ಬ್ಯಾಕ್ಟೀರಿಯಾಗಳ…

ಕರಿನಂಜನಪುರ: ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ

ಚಾಮರಾಜನಗರ: ನಗರಸಭೆ ವ್ಯಾಪ್ತಿಯ ೧೦ನೇ ವಾರ್ಡ್ ಕರಿನಂಜನಪುರದಲ್ಲಿ ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯ ನಡೆಯಿತು.ವಾರ್ಡಿನಲ್ಲಿ ನಡೆದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೊಂದಣಿ ಕಾರ್ಯಕ್ರಮದಲ್ಲಿ ಗ್ರಾಮದ ಪಕ್ಷ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದಸ್ಯತ್ವ ನೋಂದಣಿ…

ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಗಳ ದಮನ ಮಾಡ್ತೀವಿ: ಸಚಿವ ಕೆ ಎಸ್ ಈಶ್ವರಪ್ಪ

ಬೆಂಗಳೂರು: ಶಿವಮೊಗ್ಗದ ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಮುಸಲ್ಮಾನರು ಎಂದೂ ಕೂಡ ಬಾಲ ಬಿಚ್ಚಿರಲಿಲ್ಲ. ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದರು. ಶಿವಮೊಗ್ಗದಲ್ಲಿ ಹಿಂದುಪರ ಸಂಘಟನೆ ಕಾರ್ಯಕರ್ತನನ್ನು…

ಜಲಜೀವನ್ ಮಿಷನ್ ಯೋಜನೆಯಡಿ ಶಿವಪುರದಲ್ಲಿ 2 ನೇ ಹಂತದ ತರಬೇತಿ

ಚಾಮರಾಜನಗರ, ಫೆಬ್ರವರಿ ೧೯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಯೋಗದೊಂದಿಗೆ ಜಲ ಜೀವನ್ ಮಿ?ನ್ ಯೋಜನೆಯ ವಿವಿಧ ಅನು?ನ ಹಂತದಲ್ಲಿ ತಾಂತ್ರಿಕ ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ಎರಡನೇ ದಿನದ ತರಬೇತಿಯನ್ನು ಜಲ ಜೀವನ್ ಮಿ?ನ್ ಯೋಜನೆಯನ್ನು ಅನು?ನಗೊಳಿಸುತ್ತಿರುವ ಚಾಮರಾಜನಗರ…

ಅಪರ ಸರ್ಕಾರಿ ವಕೀಲರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಮೈಸೂರು, ಫೆಬ್ರವರಿ 19:- ಟಿ.ನರಸೀಪುರ ತಾಲ್ಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಪರ ಸರ್ಕಾರಿ ವಕೀಲರ ಗರಿಷ್ಠ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಈ ಹುದ್ದೆಯನ್ನು ಹೊಸ ಅಭ್ಯರ್ಥಿಯಿಂದ ಭರ್ತಿ ಮಾಡಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ತಿಳಿಸಿದ್ದಾರೆ.ಕರ್ನಾಟಕ…

ಬಹುಶಿಸ್ತೀಯ ರಾಷ್ಟ್ರೀಯ ವೆಬನಾರ್ ಹಾಗೂ ಪುಸ್ತಕ ಬಿಡುಗಡೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ದಿನಾಂಕ : ೧೯-೦೨-೨೦೨೨ ರಂದು ಶನಿವಾರ ಆಯೋಜಿಸಲಾಗಿದ್ದ ಒಂದು ದಿನದ ಬಹುಶಿಸ್ತೀಯ ರಾಷ್ಟ್ರೀಯ ವೆಬನಾರ್ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಕುಲಪತಿಗಳ ಒಳಾಂಗಣ ಸಭಾ ಕೊಠಡಿಯಲ್ಲಿ ಆನ್‌ಲೈನ್‌ನಲ್ಲಿ…

ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಬಜೆಟ್ ನಲ್ಲಿ 100 ಕೋಟಿ ರೂ. ಮೀಸಲಿಡುವಂತೆ ಮನವಿ

ಚಾಮರಾಜನಗರ: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ಉಪ್ಪಾರಸಮುದಾಯದ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಈ ಬಾರಿಯ ಬಜೆಟ್ ನಲ್ಲಿ 100 ಕೋಟಿ ರೂ.ಮೀಸಲಿಡಬೇಕು ಎಂದು ಆಗ್ರಹಿಸಿತಾಲೂಕು ಉಪ್ಪಾರಸಂಘದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಅವರ ಮೂಲಕ ಮುಖ್ಯಮಂತ್ರಿಗೆ…

ಕನ್ನಡ ಚಿತ್ರರಂಗದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾ ತಪಸ್ವಿ ರಾಜೇಶ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರು ನಿಧನರಾದ ವಿಷಯ ತುಂಬಾ ನೋವುಂಟುಮಾಡಿದೆ. ಅಗಲಿದ ಹಿರಿಯ ಕಲಾ…

ಕೋಡಿಮೋಳೆಯಲ್ಲಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ

ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮದಲ್ಲಿ ಚಾಮರಾಜನಗರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯ ನಡೆಯಿತು.ಗ್ರಾಮದ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೊಂದಣಿ ಕಾರ್ಯಕ್ರಮದಲ್ಲಿ ಗ್ರಾಮದ ಪಕ್ಷ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದಸ್ಯತ್ವ…

ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರವನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯ ಸೌಲಭ್ಯಕ್ಕೆ ಶೀಘ್ರ ಕ್ರಮವಹಿಸಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಓದುಗರಿಗೆ ಹಾಗೂ ಐ.ಎ.ಎಸ್, ಕೆ.ಎ.ಎಸ್ ಸೇರಿದಂತೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಭ್ಯರ್ಥಿಗಳಿಗೆ ನೆರವಾಗುವಂತಹ ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರವನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯ ಸೌಲಭ್ಯವನ್ನು ಇನ್ನೂ ೫ ರಿಂದ ೬ ತಿಂಗಳೊಳಗೆ ಕಲ್ಪಿಸಲು ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ…

ಶೀಘ್ರದಲ್ಲೇ ನೂತನ ಬಡಾವಣೆ ನಿರ್ಮಾಣ – ಪಿ.ಬಿ.ಶಾಂತಮೂರ್ತಿ ಕುಲಗಾಣ

ಚಾಮರಾಜನಗರ: ಚಾಮರಾಜನಗರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನ ಬಡಾವಣೆಯ ನಿರ್ಮಾಣ ಅತಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಬಿ. ಶಾಂತಮೂರ್ತಿ ಕುಲಗಾಣ ಅವರು ತಿಳಿಸಿದರು. ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಾಧಿಕಾರದ ೭೬ನೇ ಸಾಮಾನ್ಯ…

ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ತರಬೇತಿ ಸದುಪಯೋಗಕ್ಕೆ ಜಿ.ಪಂ. ಸಿಇಓ ಕೆ.ಎಂ. ಗಾಯತ್ರಿ ಸಲಹೆ

ಚಾಮರಾಜನಗರ: ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿ ಉಂಟಾಗುವ ಲೋಪದೋಷಗಳನ್ನು ಸರಿಪಡಿಸಿಕೊಳಲು ತರಬೇತಿ ಉಪಯುಕ್ತ ಹಾಗೂ ಅತ್ಯಾವಶ್ಯಕವಾಗಿದ್ದು, ತರಬೇತಿಯನ್ನು ಸದುಪಯೋಗ ಮಾಡಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸಲಹೆ ಮಾಡಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ…

ರಾಮಕೃಷ್ಣ ನಗರದ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ

ಶ್ರೀ ರಾಮಕೃಷ್ಣ ಪರಮಹಂಸ 186ನೇ ಜಯಂತಿ ಅಂಗವಾಗಿ ಕಾಂಗ್ರೆಸ್ ಮುಖಂಡ ಎನ್ ಎಂ ನವೀನ್ ಕುಮಾರ್ ರವರು ರಾಮಕೃಷ್ಣ ನಗರದ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆನಂತರ ಸಿಹಿ ವಿತರಿಸಿದರು ನಂತರ ಮಾತನಾಡಿ ವಿವೇಕಾನಂದನಗರ, ರಾಮಕೃಷ್ಣನಗರದ ವೃತ್ತಗಳಲ್ಲಿರುವಂತೆ ಶಾರದಾದೇವಿನಗರದಲ್ಲಿಯೂ ಶಾರದಾಮಾತೆಯ ಪ್ರತಿಮೆ…

ATVM ಗಳಿಗೆ UPI-QR ಕೋಡ್ ಹಣ ಪಾವತಿ ಸೌಲಭ್ಯ ಒದಗಿಸಲಾಗಿದೆ

ಪ್ರಯಾಣಿಕರು ಅಂಕೀಯ (ಡಿಜಿಟಲ್) ಪದ್ಧತಿಯ ಮೂಲಕ ಕಾಯ್ದಿರಿಸದ ಟಿಕೆಟ್‌ಗಳನ್ನು ಖರೀದಿಸಲು ಅನುಕೂಲವಾಗುವಂತೆ ಮೈಸೂರು ವಿಭಾಗದ ವಿವಿಧ ರೈಲು ನಿಲ್ದಾಣಗಳಲ್ಲಿ ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರಗಳನ್ನು ಅಳವಡಿಸಲಾಗಿದೆ. ಈ ಮೊದಲು ಟಿಕೆಟ್‌ಗಳನ್ನು ಖರೀದಿಸಲು ATVM ಗಳಲ್ಲಿ ‘ಸ್ಮಾರ್ಟ್ ಕಾರ್ಡ್’ ಪಾವತಿ ಆಯ್ಕೆಯನ್ನು ಮಾತ್ರ…