Category: ಜಿಲ್ಲೆ

ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಚಾಮರಾಜನಗರ: ನಗರಸಭೆ ೬ ನೇ ವಾರ್ಡ್ ಉಪಚುನಾವಣೆ ಹಿನ್ನೆಲೆಯಲ್ಲಿಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆಮಾಡಿರುವ ಸೈಯದ್ ಅತೀಕ್ ಅವರು ಚಾಮರಾಜನಗರ ನಗರಸಭೆ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಚಿಕ್ಕಬಸವಯ್ಯ, ಕೇಶವಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಕಾಂಗ್ರಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ ರವಿಕುಮಾರ್ ಬ್ಲಾಕ್…

ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಚಾಮರಾಜನಗರ: ನಗರಸಭೆ ೬ ನೇ ವಾರ್ಡ್ ಉಪಚುನಾವಣೆ ಹಿನ್ನೆಲೆಯಲ್ಲಿಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಮಹಮದ್ ಜಾವೀದ್ ಅವರು ಚಾಮರಾಜನಗರ ನಗರಸಭೆ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಕೇಶವಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಸೈಯದ್ ಅಕ್ರಮ್, ಉಪಾಧ್ಯಕ್ಷ ಮಹೇಶ್‌ಗೌಡ, ಜಿಲ್ಲಾ ಮಹಿಳಾ…

ಡಿ.18ಕ್ಕೆ ಧೋಂಡಿಯಾ ವಾಘ ಜಾಗೃತಿ ಸಮಿತಿಯಿಂದ ವಿಚಾರ ಸಂಕಿರಣ

ಮೈಸೂರು: ಧೋಂಡಿಯಾ ವಾಘ ಜಾಗೃತಿ ಸಮಿತಿ ವತಿಯಿಂದ ಡಿ.೧೮ರಂದು ಸ್ವಾತಂತ್ರ್ಯ ಹೋರಾಟಗಾರರಾದ ಧೋಂಡಿಯಾ ವಾಘನ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಸಮಿತಿ ಪ್ರಧಾನ ಕಾರ್ಯದರ್ಶಿ, ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಡಾ.ಈ.ಸಿ.ನಿಂಗರಾಜ್ ಗೌಡ ತಿಳಿಸಿದರು.ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ…

ಶೇ.7.5 ಮೀಸಲಾತಿಗಾಗಿ ಹೆದ್ದಾರಿ ತಡೆದ ನಾಯಕರುತ್ರಿಸದಸ್ಯ ಸಮಿತಿಯಿಂದ ಮೀಸಲಾತಿ ವಿಚಾರ ಕೈಬಿಡಲು ಪಟ್ಟು,

ಬೆಳಗಾವಿ, ಡಿ.16. ಪರಿಶಿಷ್ಟ ವರ್ಗಕ್ಕೆ ಶೇ.7.5 ಮೀಸಲಾತಿ ನೀಡಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿದ ವರದಿ ಜಾರಿ ಮಾಡಬೇಕು. ಜೊತೆಗೆ ತ್ರಿ ಸದಸ್ಯ ಸಮಿತಿಯಿಂದ ಶೇ.7.5 ಮೀಸಲಾತಿ ವಿಚಾರ ಹೊರಗಿಡಬೇಕು ಎಂದು ಆಗ್ರಹಿಸಿ ರಾಜ್ಯದ ನಾಯಕ ಸಮಾಜದ ಸಮಾನ…

ಕರ್ನಾಟಕದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಧೊಂಡಿಯ

ಯಾವ ಧೊಂಡಿಯ ತನ್ನ ಧೈರ್ಯ, ಪರಾಕ್ರಮ, ಶೌರ್ಯಗಳ ಕಾರಣದಿಂದ ಧೊಂಡಿಯವಾಘ್ ಎಂದು ಕರೆಸಿಕೊಂಡನೋ, ಆ ಧೊಂಡಿಯನ ಕುರಿತು ನಮ್ಮ ಕರ್ನಾಟಕದ ಬಹುತೇಕರಿಗೆ ಅವನ ಹೆಸರೂ ಗೊತ್ತಿಲ್ಲ, ಅವನ ಕುರಿತ ಯಾವ ವಿಚಾರಗಳೂ ತಿಳಿದಿಲ್ಲವೆಂದರೆ ಇದೊಂದು ದುರಂತ, ದುರದೃಷ್ಟಕರ ಸಂಗತಿ ಅಂದರೆ ತಪ್ಪಿಲ್ಲ.…

ವಿಧಾನಪರಿಷತ್ ಚುನಾವಣೆ; ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಗೆಲುವು: ಕಾರ್ಯಕರ್ತರ ವಿಜಯೋತ್ಸವ

ಚಾಮರಾಜನಗರ: ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ.ಎಂ.ಮಂಜೇಗೌಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಭುವನೇಶ್ವರಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಜೆಡಿಎಸ್ ತಾಲೂಕು ಅಧ್ಯಕ್ಷ ಸೈಯದ್ ಅಕ್ರಂ, ಜಿಲ್ಲಾ ಉಪಾಧ್ಯಕ್ಷ ಮಹೇಶ್ ಗೌಡ,ಜಿಲ್ಲಾ ಪ್ರದಾನ ಕಾರ್ಯದರ್ಶಿ…

ಭಗೀರಥ ಯುವಸೇನೆ ವತಿಯಿಂದ ಕ್ರಿಕೆಟ್ ಕ್ರೀಡಾಕೂಟ

ಚಾಮರಾಜನಗರ: ಭಗೀರಥ ಯುವಸೇನೆ ವತಿಯಿಂದ ನಗರದ ಹೊರವಲಯದ ಕಾಳನಹುಂಡಿ ಗ್ರಾಮಸಂಪರ್ಕ ರಸ್ತೆ ಮೈದಾನದಲ್ಲಿ ೬೬ನೇ ಕನ್ನಡ ರಾಜ್ಯೋತ್ಸವದದ ಅಂಗವಾಗಿ ಒಂದು ದಿನದ ಕ್ರಿಕೆಟ್ ಟೂರ್ನಮೆಂಟ್ ನಡೆಯಿತು.ಸುವರ್ಣ ಕರ್ನಾಟಕ ರಕ್ಷಣಾವೇದಿಕೆ ಅಧ್ಯಕ್ಷ ಸುರೇಶ್ ವಾಜಪೇಯಿ ಮಾತನಾಡಿ, ಕ್ರೀಡಾಕೂಟದಲ್ಲಿ ಸೋಲುಗೆಲುವು ಸಹಜ, ಸೋತನೆಂದು ಕುಗ್ಗಬಾರದು,…

ನನ್ನ ಶಾಲೆಯಲ್ಲಿ ಕಲಿತ ಒಬ್ಬ ದಲಿತ ಜನಾಂಗದ ಹುಡುಗ ಸರ್ಕಾರಿ ನೌಕರಿಗೆ ಸೇರಿ ನಮ್ಮೂರ ರಸ್ತೆಯಲ್ಲಿ ಕಾರಿನಲ್ಲಿ ಓಡಾಡಬೇಕು;ಆಗ ಎದ್ದ ಧೂಳು ನನ್ನ ತಲೆಗೆ ತಾಗಿದರೆ ನನ್ನ ಜನ್ಮ ಸಾರ್ಥಕ,

ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ಈ ಮೇಲಿನ ಹೇಳಿಕೆಯನ್ನು ಹೇಳಿದವರು ಬ್ರಾಹ್ಮಣ ಸಮುದಾಯದ ಮಾನವತಾವಾದಿಯಾದ ಶ್ರೇಷ್ಠ ಧುರೀಣ ದಿ.ಕುದ್ಮುಲ್ ರಂಗರಾವ್.ಆಗಿನ ಸಮಾಜದ ನಡಾವಳಿಯಂತೆ ಉತ್ತಮ ಜಾತಿ ಎಂದು ಒಣ ಶೀರ್ಷಿಕೆ ಪಡೆದ ವರ್ಗದಿಂದ ಬಂದ ಧೀಮಂತ ಸಮಾಜಬಂಧು.ಇವರು ಕಾಸರಗೋಡಿನ ಕುದ್ಮುಲ್ ಎಂಬ ಚಿಕ್ಕ…

ಕಾಂಗ್ರೆಸ್ ಅಭ್ಯರ್ಥಿ ಡಾ.ತಿಮ್ಮಯ್ಯ ಗೆಲುವು: ಕಾರ್ಯಕರ್ತರ ವಿಜಯೋತ್ಸವ

ಚಾಮರಾಜನಗರ: ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ತಿಮ್ಮಯ್ಯ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿಸಿಡಿಸಿ ವಿಜಯೋತ್ಸವ ಆಚರಿಸಿದರು.ಇದೇ ವೇಳೆ ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್.ಗುರುಸ್ವಾಮಿ ಮಹಮದ್ ಅಸ್ಗರ್ ಮುನ್ನಾ,…

ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ವತಿಯಿಂದ ಪ್ರತಿಭಾ ಪುರಸ್ಕಾರ,

ಮೈಸೂರು ನಗರದ ಗಾಂಧಿಚೌಕದಲ್ಲಿರುವ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಬ್ಯಾಂಕಿನ ಷೇರುದಾರರ ಮಕ್ಕಳು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾನ್ವಿತವಿದ್ಯಾರ್ಥಿಗಳಿಗೆ ವಾರ್ಷಿಕ ಮಹಾಸಭೆಯ ಅಂಗವಾಗಿ ಇಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತುಅದ್ಯಕ್ಷತೆ ವಹಿಸಿದ್ದಬ್ಯಾಂಕಿನ ಅದ್ಯಕ್ಷರಾದ ಕೆ ಉಮಾಶಂಕರ್ ಅವರು ವಿದ್ಯಾರ್ಥಿಗಳಿಗೆ…

ಮೈಸೂರು, ಮಂಡ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಗೆಲುವು

ಮೈಸೂರು, ಮಂಡ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಗೆಲುವು ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು, ಮಂಡ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಆಪ್ತ ಕಾಂಗ್ರೆಸ್‍ನ ಡಾ. ಡಿ.ತಿಮ್ಮಯ್ಯ ಗೆಲುವು ಸಾಧಿಸಿದ್ದಾರೆ

ಕಾಣೆಯಾಗಿದ್ದಾರೆ,

ಮೈಸೂರು, ಡಿಸೆಂಬರ್ 14 -ಮೈಸೂರಿನ ರಮ್ಮನಹಳ್ಳಿ ಗ್ರಾಮದ ಸಂತೋಷ್ ಅವರು ಡಿಸೆಂಬರ್ 7 ರಂದು ಕಾಣೆಯಾಗಿದ್ದು, ರಾತ್ರಿ 9-30 ಗಂಟೆ ಸಮಯದಲ್ಲಿ ಯಾವುದೋ ಫೋನ್ ಕಾಲ್ ಬಂದಿದ್ದು ಫೋನಿನಲ್ಲಿ ಮಾತನಾಡಿಕೊಂಡು ಮನೆಯಿಂದ ಹೊರಗೆ ಹೋದವನು ಇದುವರೆವಿಗೂ ವಾಪಸ್ಸು ಬಂದಿರುವುದಿಲ್ಲ. ಕಾಣೆಯಾದವರ ಚಹರೆ…

ಉದ್ಯೋಗ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಚಾಮರಾಜನಗರ: ಸರಕಾರಿ ಪ್ರಥಮದರ್ಜೆ ಕಾಲೇಜುಗಳಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆ ಹಿಂಪಡೆಯಬೇಕು, ಹಾಲಿಅತಿಥಿಶಿಕ್ಷಕರನ್ನೇ ಸೇವೆಯಲ್ಲಿ ವಿಲೀನಗೊಳಿಸಬೇಕು, ಉದ್ಯೋಗಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಹಮ್ಮಿಕೊಂಡಿರುವ ಪ್ರತಿಭಟನೆ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ನಗರದ…

ಅವಧಿ ಮುಕ್ತಾಯವಾಗಿರುವ, ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾ.ಪಂ. 23 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಚುನಾವಣಾ ಅಧಿಸೂಚನೆ

ಚಾಮರಾಜನಗರ: ಅವಧಿ ಮುಕ್ತಾಯವಾಗಿರುವ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಜಿಲ್ಲೆಯ ಒಟ್ಟು ೨೩ ಸ್ಥಾನಗಳಿಗೆ ಪ್ರಪತ್ರ-೨ ರಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ. ಜೂನ್-೨೦೨೧ರಿಂದ ೨೦೨೨ರ ಮಾರ್ಚ್…

ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ನಿಧನ

ಬೆಂಗಳೂರು: ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ಲೇಖಕಿ ರಾಜೇಶ್ವರಿ ತೇಜಸ್ವಿ(೮೫) ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಆವರು, ಆಸ್ಪತ್ರೆಗೆ ದಾಖಲಾಗಿದ್ದ ಅವರು, ಇಂದು ಬೆಳಗ್ಗೆ ನಿಧನರಾದರು.ಖ್ಯಾತ ಕವಿ, ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿಯವರು ೧೯೩೭ರಲ್ಲಿ ಬೆಂಗಳೂರಿನ…